dtvkannada

Month: March 2023

ಹಿಂದುಸ್ತಾನ್ ಫ್ರೆಂಡ್ಸ್ ವತಿಯಿಂದ ಪುತ್ತೂರಿನಲ್ಲಿ ಬೃಹತ್ ಇಫ್ತಾರ್ ಕೂಟ

ಪುತ್ತೂರು: ಹಿಂದುಸ್ತಾನ್ ಫ್ರೆಂಡ್ಸ್ ಪುತ್ತೂರು ಇದರ ವತಿಯಿಂದ, ಬೃಹತ್ ಸಾರ್ವಜನಿಕ‌ ಇಫ್ತಾರ್ ಕೂಟವು ಪುತ್ತೂರಿನ ಗಾಂಧಿ ಕಟ್ಟೆಯ ಬಳಿ ಏಪ್ರಿಲ್ 01 ರಂದು ನಡೆಯಲಿದೆ. ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ, ಪುತ್ತೂರು ಪರಿಸರದಲ್ಲಿ ಹೆಸರುವಾಸಿಯಾದ ಪುತ್ತೂರಿನ ವರ್ತಕರು ಹಾಗೂ ಕಾರ್ಮಿಕರನ್ನೊಳಗೊಂಡ “ಹಿಂದುಸ್ತಾನ್…

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ; ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ತಾನು ನೇಣು ಹಾಕಿಕೊಂಡ ಯಜಮಾನ

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಮಂಗಳೂರುನ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜೊಂದರಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಮೈಸೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಮೈಸೂರಿನ ವಾಣಿ ನಿವಾಸಿಗಳಾದ ದೇವೇಂದ್ರ(48) ಹಾಗು ಅವರ ಪತ್ನಿ ನಿರ್ಮಲಾ(45) ಮತ್ತು ಮಕ್ಕಳಾದ…

ಪುತ್ತೂರು: ವಿಧಾನಸಭಾ ಚುನಾವಣೆಯಲ್ಲಿ ಕಾವೇರಿದ ರಂಗು

ಪುತ್ತೂರು ಕ್ಷೇತ್ರದಲ್ಲಿ ಹೊಸಬರಿಗೆ ಬಿಟ್ಟು ಬೇರೆ ಯಾರಿಗೂ ಬೇಕಾದರು ಟಿಕೆಟ್ ನೀಡಲಿ

ಪುತ್ತೂರು: ದಿನದಿಂದ ದಿನಕ್ಕೆ ಪುತ್ತೂರು ಕಾಂಗ್ರೆಸ್ ಪಾಲಾಯದಲ್ಲಿ ಬದಲಾವಣೆ ಕಾಣುತ್ತಿದ್ದು ಈದೀಗ‌ ಮಹತ್ತರವಾದ ಮಾತೊಂದು ಕೇಳಿಬರುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಹೊಸಬರಿಗೆ ಟಿಕೆಟ್ ಘೋಷಣೆ ಮಾಡಿದ್ದೇ ಆದರೆ ಕಾಂಗ್ರೆಸ್ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಪಕ್ಷದ ಜವಾಬ್ದಾರಿ ಹುದ್ದೆಗಳಿಗೆ ರಾಜಿನಾಮೆ ನೀಡುವ ಬಗ್ಗೆ ಎಚ್ಚರಿಕೆಯ…

ಬಂಟ್ವಾಳ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಪವಿತ್ರ ಮೆಕ್ಕಾಗೆ ಉಮ್ರಾ ಯಾತ್ರೆಗೆ ತೆರಳಿದ ಭಾರತದ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಉಸ್ಮಾನ್ (67) ಎಂದು ಗುರುತಿಸಲಾಗಿದೆ. ತಿಂಗಳ ಹಿಂದೆ ಪವಿತ್ರ ಉಮ್ರಾ ಯಾತ್ರೆಗೆಂದು ಹೊರಟ…

ಯುಪಿಐ ಪಾವತಿ ಮೇಲೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲ ; ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವುದು ಸುಳ್ಳು ಸುದ್ದಿ-NPCI ಸ್ಪಷ್ಟನೆ

ದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಯುಪಿಐ ಪಾವತಿಗಳ ಮೇಲೆ ಹೆಚ್ಚುವರಿ ಶುಲ್ಕಗಳು ಕಡಿತಗೊಳ್ಳುತ್ತದೆ ಎಂಬುವುದು ಸತ್ಯಕ್ಕೆ ದೂರವಾಗಿದ್ದಾಗಿದೆ ಎಂದು NPCI ಹೇಳಿದೆ. ಯುಪಿಐ(ಗೂಗಲ್ ಪೇ, ಫೋನ್ ಪೇ, ಪೇ.ಟಿ.ಯಂ) ಇನ್ನಿತರ ಪಾವತಿಗಳ ಮೇಲೆ ಯಾವುದೇ ರೀತಿಯ ಹೆಚ್ಚುವರಿ ಶುಲ್ಕಗಳು…

Video:ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

ವಿಧಾನ ಸಭೆ ಅಧಿವೇಶನ ನಡೆಯುತ್ತಿದ್ದಾಗ ಬಿಜೆಪಿ ಶಾಸಕರೊಬ್ಬರು ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ನೋಡಿರುವುದು ಕ್ಯಾಮರಾ ಕಣ್ಣಿನಲ್ಲಿ ಸೆರೆಯಾಗಿದೆ. ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಶಾಸಕ ಜದಬ್ ಲಾಲ್ ನಾಥ್ ಅಶ್ಲೀಲ ವಿಡಿಯೋ ವೀಕ್ಷಿಸಿದ್ದಾರೆ. ಬಾಗ್‌ಬಾಸಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜದಬ್…

ಸೇತುವೆ ಕಾಮಗಾರಿಯ ಡಿವೈಡರ್’ಗೆ ಕಾರು ಡಿಕ್ಕಿ; ಮಹಿಳೆ ಮೃತ್ಯು, ಪತಿ ಹಾಗೂ ಪುತ್ರ ಗಂಭೀರ

ನೆಲ್ಯಾಡಿ: ಕಾರೊಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನ ಕಡೆ ಬರುತ್ತಿದ್ದ ಕೇರಳ ಮೂಲದ ಕಾರು, ಚಾಲಕನ…

ಕಡಬ: ಕಡಬದಲ್ಲಿ ದೈವ ನರ್ತನ ಮಾಡುತ್ತಿದ್ದಾಗ ಕುಸಿದು ಬಿದ್ದು ದೈವನರ್ತಕ ಮೃತ್ಯು..!

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಲವಾರು ವರ್ಷಗಳಿಂದ…

ಮಂಗಳೂರು: ಉಳ್ಳಾಲದಲ್ಲಿ ಬೆಳಂ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಜೋಡಿಯನ್ನು ಅಡ್ಡಗಟ್ಟಿ ಸುಲಿಗೆ ನಡೆಸಿದ ಖದೀಮರು

ಉಳ್ಳಾಲ: ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡಗಟ್ಟಿ ಕೈಯಲ್ಲಿದ್ದ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಬಂಧಿತ ಆರೋಪಿಗಳು ಝಾಕೀರ್ ಹುಸೇನ್ ಅಲಿಯಾಸ್ ಶಾಕೀರ್-ಜಾಹೀರ್(27), ಮಹಮ್ಮದ್ ಉಬೈದುಲ್ಲಾ ಅಲಿಯಾಸ್…

ಮಂಗಳೂರು: 9ನೇ ಮಹಡಿಯಲ್ಲಿ ಎಸಿ ರಿಪೇರಿ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದ ಮೆಕ್ಯಾನಿಕ್; ರಕ್ತ ಸ್ರಾವವಾಗಿ ಸ್ಥಳದಲ್ಲೇ ದಾರುಣ ಮೃತ್ಯು

ಮಂಗಳೂರು: ಬಹುಮಹಡಿ ಕಟ್ಟಡದ ಮೇಲೆ ಎಸಿ‌ ಮೆಕ್ಯಾನಿಕ್ ಒರ್ವ ಕೆಸ ಮಾಡುತ್ತಿದ್ದ ‌ಸಂದರ್ಭ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರ್‌ನ ಫ್ಲ್ಯಾಟ್ ಒಂದರಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ವಿನಯ್ ತಾವ್ರೋ (೨೨) ಎಂದು ಗುರುತಿಸಲಾಗಿದೆ. ಇಂದು ಸಂಜೆ…

error: Content is protected !!