dtvkannada

Month: March 2023

ಆಟ ಆಡುತ್ತಾ 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 7 ವರ್ಷದ ಬಾಲಕ

ಭೋಪಾಲ್:‌ ಆಟ ಆಡುತ್ತಿದ್ದ ವೇಳೆ 7 ವರ್ಷದ ಬಾಲಕ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶದ ವಿದಿಶಾದಲ್ಲಿ ನಡೆದಿದೆ. ಜಿಲ್ಲೆಯ ಲಾಟೇರಿ ತಹಸಿಲ್ ವ್ಯಾಪ್ತಿಯ ಖೇರ್ಖೇಡಿ ಪಥರ್ ಗ್ರಾಮದಲ್ಲಿ ಬಾಲಕ ಲೋಕೇಶ್ ಅಹಿರ್ವಾರ್ ಮಂಗಳವಾರ ( ಮಾ.14…

ಉಪ್ಪಿನಂಗಡಿ: ಇಂದು ಮತ್ತು ನಾಳೆ ಕಲ್ಲೇರಿಯಲ್ಲಿ ಇಕ್ರಾಮುಸುನ್ನ 12ನೇ ವಾರ್ಷಿಕ ಸಮ್ಮೇಳನ

ಉಪ್ಪಿನಂಗಡಿ: ಇಕ್ರಾಮುಸ್ಸುನ್ನ ಇದರ 12ನೇ ವಾರ್ಷಿಕ ಮಹಾ ಸಮ್ಮೇಳನ ಮತ್ತು ಪ್ರಥಮ ಸನದುದಾನ ಕಾರ್ಯಕ್ರಮ ಇಂದು ಮತ್ತು ನಾಳೆ ಉಪ್ಪಿನಂಗಡಿ ಸಮೀಪದ ಕಲ್ಲೆರಿ ಮುಬಾರಕ್ ನಗರದಲ್ಲಿ ವಿಜ್ರಂಭನೆಯಿಂದ ನಡೆಯಲಿದೆ. ಬುರ್ದಾ ಮಜ್ಲೀಸ್, ನಅತೇ ಶರೀಫ್, ಸನದುದಾನ ಸಮ್ಮೇಳನ ನಡೆಯಲಿದ್ದು.ಕಾರ್ಯಕ್ರಮದಲ್ಲಿ ಸೆಯ್ಯದ್ ಬಾಯರ್…

ಭಜರಂಗದಳ ಕಾರ್ಯಕರ್ತರಿಂದ ಮಸೀದಿ ಮೇಲೆ ಕಲ್ಲುತೂರಾಟ; ಉದ್ವಿಗ್ನ ಪರಿಸ್ಥಿತಿ

ಹಾವೇರಿ: ಮಸೀದಿಯೊಂದರ ಮೇಲೆ ಹಿಂದೂ ಸಂಘಟನೆಯ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಮಂಗಳವಾರ ನಡೆದಿದೆ. 2 ದಿನಗಳ ಹಿಂದೆ ನಡೆದಿದ್ದ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಅಡ್ಡಿ ಮಾಡಲಾಗಿದೆ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ…

ಮಂಗಳೂರು: ಬಿಳಿ ರಕ್ತ ಕಣ ಕಡಿಮೆಯಾಗಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ

ಮಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿ ಮೃತಪಟ್ಟ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತಪಟ್ಟ ವಿಧ್ಯಾರ್ಥಿನಿ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಮಿಸ್ರಿಯಾ (17) ಎಂದು ತಿಳಿದು ಬಂದಿದೆ. ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಮಿಸ್ರಿಯಾ…

ಪುತ್ತೂರು: ಸುಬ್ರಾಯ ಕಲ್ಪನೆ ರವರಿಗೆ ಚಂದನ ಸಂಗೀತ ಚೇತನ ಪ್ರಶಸ್ತಿ ಪ್ರಧಾನ

ಪುತ್ತೂರು: ಗಾನಕೋಗಿಲೆ ಕಲಾವಿದರ ವೇದಿಕೆಯ ಗಾಯಕರಾದ ಸುಬ್ರಾಯ ಕಲ್ಪನೆ ರವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ರಾಜ್ಯ ಮಟ್ಟದ ಚಂದನ ಸಂಗೀತ ಚೇತನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸುಬ್ರಾಯ ಕಲ್ಪನೆರವರು ಅನೇಕ ವೇದಿಕೆಗಳಲ್ಲಿ ಹಾಡುವುದರ ಮೂಲಕ ಸಂಗೀತ ಪ್ರಿಯರಿಗೆ…

ಮಂಗಳೂರಿನಿಂದ ಉಮ್ರಾ ನೆರವೇರಿಸಲು ಹೋಗಿದ್ದ ಇಬ್ಬರು ಮಹಿಳೆಯರು ಮೆಕ್ಕಾದಲ್ಲಿ ನಿಧನ

ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ. ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ, ಅಚ್ಲಾಡಿಯ ಖತಿಜಮ್ಮ (68) ಮಾರ್ಚ್ 11 ರಂದು ಅನಾರೋಗ್ಯದಿಂದ ಮೃತಪಟ್ಟರು ಎಂದು ತಿಳಿದು…

ಉಪ್ಪಿನಂಗಡಿ: ಸ್ನಾನಕ್ಕೆಂದು ನದಿಗಿಳಿದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

ಉಪ್ಪಿನಂಗಡಿ: ಈಜಲು ಎಂದು ನದಿಗಿಳಿದ ಯುವಕನೊರ್ವ ನೀರಿನಲ್ಲಿ ಮುಳುಗಿ ಮೃತಪಟ್ಚ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಮಾಣಿ ನಿವಾಸಿ ತ್ವಾಹಿರ್ ಎಂಬವರ ಸುಪುತ್ರ ಸಲ್ಮಾನ್ ಎಂದು ಗುರುತಿಸಲಾಗಿದೆ. ಸ್ನೇಹಿನ ಜೊತೆ ಉಪ್ಪಿನಂಗಡಿ ಸಮೀಪದ ಪೆರ್ನೆ…

ಪ್ರೀತಿ ತಿರಸ್ಕರಿಸಿದ ಮಹಿಳೆಯ ರುಂಡವನ್ನು ಕತ್ತರಿಸಿ, ದೇಹವನ್ನು ತುಂಡು ತುಂಡು ಮಾಡಿ ಊರೆಲ್ಲಾ ಬಿಸಾಡಿದ ಪಾಗಲ್ ಪ್ರೇಮಿ

ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಬಳಿಕ ಜಮ್ಮು ಕಾಶ್ಮೀರದಲ್ಲಿ ಇಂಥದ್ದೇ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಯುವತಿ ಪ್ರೀತಿಗೆ ಒಪ್ಪದ ಕಾರಣ ರುಂಡ ಕಡಿದು, ಕೈಕಾಲುಗಳನ್ನು ತುಂಡರಿಸಿ ಊರ ತುಂಬೆಲ್ಲಾ ಎಸೆದು ಬಂದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯ ಕರೆ ವಿವರದ ಮೇಲೆ…

ಮಹಿಳೆಯನ್ನು ಸುಲಿಗೆ ಮಾಡಿದ ನಕಲಿ ಪೊಲೀಸನ ಹೆಡೆಮುರಿ ಕಟ್ಟಿ ಜಾತಕ ಬಿಡಿಸಿದ ಅಸಲಿ ಪೊಲೀಸರು..!

ಮಂಗಳೂರು: ಪೊಲೀಸ್ ಸೋಗಿನಲ್ಲಿ ಬಂದು ಮಹಿಳೆಯೋರ್ವಳನ್ನು ಬೆದರಿಸಿ 38 ಸಾವಿರ ರೂಪಾಯಿ ಸುಲಿಗೆ ಮಾಡಿದ ನಕಲಿ ಪೊಲೀಸನನನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಈಶ್ವರ ನಗರದ ಸರಕಾರಿ ಗುಡ್ಡೆಯ ನಿವಾಸಿ ಶಿವರಾಜ್…

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟನೆ; ದೇಶ ಬದಲಾಗುತ್ತಿದೆ, ಕರ್ನಾಟಕ ಬದಲಾಗುತ್ತಿದೆ -ಮೋದಿ

ಮಂಡ್ಯ: ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ…

error: Content is protected !!