dtvkannada

Month: March 2023

ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ: 3 ಆಟೋಚಾಲಕರ ಬಂಧನ

ತಮಿಳುನಾಡು: ಮಹಿಳೆಯೊರ್ವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಲೈಂಗಿಕ ಕಿರುಕುಳ ನೀಡುವುದಷ್ಟೇ ಅಲ್ಲದೇ ವಿದ್ಯುತ್​ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ಮಾಡಿರುವಂತಹ ದಾರುಣ ಘಟನೆ ತಮಿಳುನಾಡು ಜಿಲ್ಲೆಯ ಕನ್ಯಾಕುಮಾರಿಯ ಮೇಳ ಪಾಳಯಂ ಜಂಕ್ಷನ್​ನಲ್ಲಿ ನಡೆದಿದೆ. ಮಹಿಳೆ ದೂರಿನನ್ವಯ ಪೊಲೀಸರು ಮೂವರು ಆಟೋಚಾಲಕರಾದ…

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ, ರಾಜಕೀಯ ಗಣ್ಯರಿಂದ ಸಂತಾಪ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ(61) ತೀವ್ರ ರಕ್ತ ಸ್ರಾವದಿಂದ ನಿಧನರಾಗಿದ್ದಾರೆ. ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾ.11) ಬೆಳಗ್ಗೆ 6.30ರ ವೇಳೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಡ್ರೈವರ್​ಗೆ ಕರೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ…

ಕಾವೇರುತ್ತಿರುವ ಚುನಾವಣಾ ಕದನ; ಜೆ.ಡಿ.ಎಸ್ ನಿಂದ ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣಿಗೆ 2 ಲಕ್ಷ ರೂ ಘೋಷಣೆ

ಬೆಂಗಳೂರು: ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲಿದ್ದು ಅಧಿಕಾರದ ಗದ್ದುಗೆಗೇರಲು ವಿವಿಧ ರಾಷ್ಟ್ರೀಯ ಪಕ್ಷಗಳು ಬಾರೀ ಕಸರತ್ತು ನಡೆಸುತ್ತಿದ್ದು ಇತ್ತ ಜಾತ್ಯತೀತ ಜನತಾದಳ ರೈತ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಲಾ 2 ಲಕ್ಷ ನೀಡುವುದಾಗಿ ಘೋಷಣೆ ಮಾಡಿದೆ. ರೈತರ ಮಕ್ಕಳನ್ನು ಮದುವೆಯಾಗಲು…

ಅಟ್ಟಹಾಸ ಮೆರೆದ H3N2 ವೈರಸ್; ಮಾರಾಣಾಂತಿಕ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನ: ರಾಜ್ಯದಲ್ಲಿ ಹೆಚ್ 3 ಎನ್2 ವೈರಸ್ ಅಟ್ಟಹಾಸ ಮೀರಿದ್ದು ಓರ್ವ ವೃದ್ಧ ಮಾರಣಾಂತಿಕ ವೈರಸ್ ಗೆ ಬಲಿಯಾಗಿದ್ದಾರೆ. H3N2 ವೈರಸ್ ನಿಂದ ಬಳಲುತ್ತಿದ್ದ ಹಾಸನದ ಮೂಲದ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.ರಾಜ್ಯದಲ್ಲಿ ಸುಮಾರು 50 ರಷ್ಟು ಮಂದಿಗೆ ಈ ವೈರಸ್…

ದೇಶದಲ್ಲೇ ಅತೀ ಹೆಚ್ಚು ತಾಪಮಾನ ಮಂಗಳೂರುನಲ್ಲಿ ದಾಖಲು; ಮತ್ತಷ್ಟು ಹೆಚ್ಚುತ್ತಿರುವ ಉಷ್ಣತೆ

ಮಂಗಳೂರು: ದೇಶದಲ್ಲೇ ದಾಖಲೆಯ ಗರಿಷ್ಠ ತಾಪಮಾನ ಮಂಗಳೂರುನಲ್ಲಿ ದಾಖಲಾಗಿದ್ದು ಜನ ಸಾಮಾನ್ಯರಲ್ಲಿ ಆತಂಕ ಹೆಚ್ಚಾಗಿದೆ.ಬಿಸಿಲ ದಗೆಗೆ ಕಾಡ್ಗಿಚ್ಚುಗಳು ಹೆಚ್ಚಾಗುತ್ತಿತ್ತು.ಇತ್ತ ತೀವ್ರವಾದ ತಾಪಮಾನದಿಂದಾಗಿ ಅನಾರೋಗ್ಯವೂ ಹೆಚ್ಚಾಗುತ್ತಿದೆ. ಮಾ, 2ರಂದು ದೇಶದಲ್ಲೇ ಗರಿಷ್ಠ ಎನಿಸಿಕೊಂಡ ಸರಿ ಸುಮಾರು 37 ಡಿ.ಸೆ ನಷ್ಟು ತಾಪಮಾನ ಮಂಗಳೂರುನಲ್ಲಿ…

ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾಗ ರಾತ್ರೋ ರಾತ್ರಿ ದಾಳಿ ನಡೆಸಿದ ಪೊಲೀಸರು

ಪೊಲೀಸ್ ಬಲೆಗೆ ಬಿದ್ದ ಬೋಳಂತೂರಿನ ರುಕಿಯಾ; ನಾಲ್ವರು ಯುವತಿಯರ ರಕ್ಷಣೆ

ಉಳ್ಳಾಲ: ಬಾಡಿಗೆ ಮನೆಯಲ್ಲಿದ್ದುಕೊಂಡು ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು, ಮತ್ತೋರ್ವ ಪಿಂಪ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ. ಬಂಧಿತ ಮಹಿಳೆಯನ್ನು ಬಂಟ್ವಾಳ ತಾಲೂಕಿನ…

ಬೆಂಗಳೂರು: BMTC ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಹೃದಯಾಘಾತ; ಕುಳಿತಲ್ಲೇ ಮೃತಪಟ್ಟ ಕೇರಳದ ವ್ಯಕ್ತಿ

ಬೆಂಗಳೂರು: ದೇಶದಾದ್ಯಂತ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಇದೊಂದು ಆತಂಕಾರಿ ಬೆಳವಣಿಗೆಯಾಗಿದೆ. ಆದರೂ ಯಾರು ಈ ಬಗ್ಗೆ ತಲೆ ಕೆಡಿಸಿದ್ದು ಕಡಿಮೆ, ಬೆಂಗಳೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತಾವು ಕುಳಿತ ಸೀಟ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ…

ಮಾ.12ರಂದು ಭಾರತೀ ಶಾಲೆಯಲ್ಲಿ ಮಹಿಳಾ ಕಲರವ: ನಿವೃತ್ತ ಶಿಕ್ಷಕಿಯರಿಗೆ ಗೌರವಾರ್ಪಣೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಸಡಗರ

ಮುಡಿಪು: ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ಶ್ರೀ ಭಾರತೀ ಶಾಲೆಯಲ್ಲಿ ಅಮೃತ ಮಹೋತ್ಸವ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘ ಪ್ರತಿ ತಿಂಗಳು ವಿಶೇಷ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅಮೃತ ಮಹೋತ್ಸವ ಮಹಿಳಾ ಸಮಿತಿ ನೇತೃತ್ವದಲ್ಲಿ ಹಳೆ ವಿದ್ಯಾರ್ಥಿ ಸಂಘವು ಮಾರ್ಚ್ 12ರಂದು ಆದಿತ್ಯವಾರ…

ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮೋಧಿ ವಿರುದ್ಧ ಬರಹ..! ಮೋದಿ ಟೆರರಿಸ್ಟ್ ಎಂದು ಗೀಚಿದ ಖಲಿಸ್ತಾನಿ ಬೆಂಬಲಿಗರು ..!

ಬ್ರಿಸ್ಬೇನ್ : ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದ ಗೋಡೆಗಳ ಮೇಲೆ ಖಲಿಸ್ತಾನಿ ವಿಧ್ವಂಸಕ ಬರಹಗಳನ್ನು ಗೀಚಿ ದೇವಸ್ಥಾನವನ್ನು ವಿರೂಪಗೊಳಿಸಿರುವ ಘಟನೆ ಮಾ.4ರಂದು ನಡೆದಿದೆ. ಕಳೆದ ಎರಡು ತಿಂಗಳಲ್ಲಿ ಆಸ್ಟ್ರೇಲಿಯಾದ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ 4ನೇ ದಾಳಿ ಇದಾಗಿದೆ. ಖಲಿಸ್ತಾನಿ…

ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಹಾಗೂ ಸಹ್ಯಾದ್ರಿ ಕಾಲೇಜು ನಡುವಿನ 20-20 ಚಾಂಪಿಯನ್ ಟ್ರೊಫಿ; ಮೂರು ವಿಕೆಟ್ ಅಂತರದ ಗೆಲುವು ದಾಖಲಿಸಿದ CFM ತಂಡ

ಮಂಗಳೂರು: ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ಮತ್ತು ಸಹ್ಯಾದ್ರಿ ಕಾಲೇಜು ತಂಡಗಳ ನಡುವಿನ 20:20 ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಸಿರಾಜ್ ಎರ್ಮಾಳ್ ನಾಯಕತ್ವದ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು ತಂಡವು ವಿಜಯಿಯಾಗಿ ಚಾಂಪಿಯನ್ ಟ್ರೋಫಿಯನ್ನು ತನ್ನದಾಗಿಸಿ ಕೊಂಡಿತು. ದಿನಾಂಕ 03/03/2023 ರಂದು ಸಹ್ಯಾದ್ರಿ ಕಾಲೇಜು…

error: Content is protected !!