dtvkannada

Month: March 2023

ಸೈಬರ್ ಸೆಂಟರ್ಗೆ ಹೋಗಿ ಪಾನ್ ಮತ್ತು ಆಧಾರ್ ಲಿಂಕ್ ಮಾಡಿಸುವ ಮುನ್ನ ಇರಲಿ ಎಚ್ಚರ; ದಂಡದ ಹಣಕ್ಕಾಗಿ ನಡೆಯುತ್ತಿದೆ ಮಹಾ ಮೋಸ

ಬೆಂಗಳೂರು: ಪಾನ್‌ಕಾರ್ಡ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಇನ್ನು ಕೇವಲ ಮೂರು ದಿನವಷ್ಟೇ ಬಾಕಿ ಇದೆ. ಹೀಗಾಗಿ ಜನರು ಪಾನ್ ಆಧಾರ್ ಕಾರ್ಡ್ ಲಿಂಕ್ ಮಾಡುವ ಸಲುವಾಗಿ ಸೈಬರ್ ಸೆಂಡರ್ ಗಳತ್ತ ಮುಖ ಮಾಡ್ತಿದ್ದಾರೆ. ಪಾನ್​​​ಗೆ ಆಧಾರ್​ ನಂಬರ್​ ಲಿಂಕ್…

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ; ಮಂಗಳೂರಿನ ಯುವಕ ಮೃತ್ಯು, ರಸ್ತೆ ದಾಟುತ್ತಿದ್ದ ವೇಳೆ ನಡೆದ ದುರ್ಘಟನೆ

ಮಂಗಳೂರು: ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ ಸಂಭವಿಸಿ ಮಂಗಳೂರು ಮೂಲದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ವ್ಯಕ್ತಿಯನ್ನು ಮಲ್ಲೂರು ನಿವಾಸಿ ಸುಲೈಮಾನ್(35) ಎಂದು ತಿಳಿದು ಬಂದಿದೆೆ. ಮಂಗಳೂರಿನ ಮಲ್ಲೂರು ಪಲ್ಲಿಬೆಟ್ಟು ಅಬೂಬಕರ್ ಎಂಬವರ ಪುತ್ರ ಸುಲೈಮಾನ್ ಅವರು ಸೌದಿ ಅರೇಬಿಯಾದ ಜುಬೈಲ್’ನಲ್ಲಿ…

ಶಾಲೆ ರಜೆಯಲ್ಲಿ ಮಕ್ಕಳನ್ನು ಆಟ ಆಡಲು ಹೊರಗಡೆ ಕಳುಹಿಸುವ ಪೋಷಕರೆ ಎಚ್ಚರ ಎಚ್ಚರ

ಗೆಳೆಯರ ಜೊತೆಗೆ ಆಟವಾಡುತ್ತಿದ್ದ LKG ಹುಡುಗನನ್ನು ಎಗರಿಸಿದ ಮಕ್ಕಳ ಕಳ್ಳ; ಮುಂದೆ ಕ್ಷಣ ಮಾತ್ರದಲ್ಲಿ ನಡೆದಿದ್ದೇ ಬೇರೆ..!!

ಚಿಕ್ಕಮಗಳೂರು: ನೋಡು ನೋಡುತ್ತಿದ್ದಂತೆ ಹಾಡ ಹಗಲೇ ಪುಟ್ಟ ಮಗುವನ್ನು ಅಪಹರಿಸಲು ಯತ್ನಿಸಿದ್ದು ಅದೃಷ್ಟವಶಾತ್ ಇದು ವಿಫಲ ಯತ್ನವಾಗಿದೆ. ಈ ಒಂದು ಘಟನೆಯು ಚಿಕ್ಕಮಗಳೂರು ನಗರದ ಎಂಜಿ ರಸ್ತೆಯಲ್ಲಿ ಭಾನುವಾರ ಸಂಜೆ 6.38ರ ವೇಳೆಗೆ ಬಾಲಕನ ಅಪಹರಣಕ್ಕೆ ಯತ್ನ ನಡೆದಿದೆ ಎನ್ನಲಾಗಿದೆ. ಫುಟ್‌ಪಾತ್‌ನಲ್ಲಿ…

ಮಂಗಳೂರು: SSLC ಪರೀಕ್ಷೆ ಪ್ರಯುಕ್ತ ಮಾರ್ಚ್ 31 ರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ..!!

ಮಂಗಳೂರು: SSLC ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ, ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರಗೆ ಪರೀಕ್ಷಾ ಕೇಂದ್ರಗಳ 200 ಮೀಟರ್…

ಉಪ್ಪಿನಂಗಡಿ: ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಕಕ್ಯೆಪದವಿನಲ್ಲಿ ಇಂದು ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಪಯಾಝ್(22) ಎಂದು ತಿಳಿದು ಬಂದಿದೆ. ಮೃತ ಫಯಾಝ್ ಕೆಲಸಕ್ಕೆಂದು ಹೋಗಿ…

ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಯವರಿಗೆ ಮತ್ತೊಂದು ಶಾಕ್

ದೆಹಲಿ: ತನ್ನ ಸಂಸದ ಸ್ಥಾನವು ಅನರ್ಹಗೊಂಡ ನಂತರ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ರಾಹುಲ್ ಗಾಂಧಿಯವರಿಗೆ ನೋಟಿಸ್ ನೀಡಿದೆ. 2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟೈನ್ಸ್ನ 12 ತುಘಲಕ್ ಲೇನ್‌ನಲ್ಲಿರುವ 5…

ಶಿವಮೊಗ್ಗ: ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ; ಸೆಕ್ಷನ್ 144 ಜಾರಿ

ಶಿವಮೊಗ್ಗ: ರಾಜ್ಯ ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮವನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಜಾರ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್ಐಎ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಸುಳ್ಯ ಪಿಎಫ್ಐ (PFI) ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ…

ಗಂಡು ಮಗು ಆಗಿಲ್ಲ ಎಂದು ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಪತಿ ಅರೆಸ್ಟ್

ಮೈಸೂರು: ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಂದ್ರು ಎಂಬಾತ ತನ್ನ ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ…

ಒಂದು ವರ್ಷಕ್ಕೂ ಹೆಚ್ಚು ಸಮಯ ಮೂತ್ರ ವಿಸರ್ಜನೆ ಮಾಡದೇ ಬದುಕಿದ ಮಹಿಳೆ! ಈ ರೋಗದ ಬಗ್ಗೆ ಎಚ್ಚರವಿರಲಿ

ಮನುಷ್ಯನಾದವನಿಗೆ ಎಲ್ಲಾ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಆ ಸುದ್ದಿಯನ್ನು ನಾವು ಪ್ರತಿನಿತ್ಯ ಕೇಳುತ್ತಿರುತ್ತೇವೆ. 1 ವರ್ಷಗಳಿಗೂ ಹೆಚ್ಚು ಕಾಲ ಮೂತ್ರ ಮಾಡದೇ ಮಹಿಳೆಯೊಬ್ಬಳು ಜೀವಿಸಿದ್ದಾರೆ ಎಂಬುವುದು ನಿಮಗೆ ತಿಳಿದಿದೆಯೇ? ಹೌದು ಫೌಲರ್ಸ್ ಸಿಂಡ್ರೋಮ್ ಎಂಬ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಈ ಮಹಿಳೆ…

error: Content is protected !!