dtvkannada

Month: March 2023

ರಾಹುಲ್ ಗಾಂಧಿ ಜೈಲು ಶಿಕ್ಷೆ ಬೆನ್ನಲ್ಲೇ ಸಂಸದ ಸದಸ್ಯತ್ವ ರದ್ದು

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಕೇರಳದ ವಯನಾಡ್‌ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್‌ ಕೋರ್ಟ್‌ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿ…

ಮಂಗಳೂರು: ಕಸಾಯಿ ಮಾಡಲು ತಂದಿದ್ದ 19 ಗೋವುಗಳನ್ನು ರಕ್ಷಣೆ ಮಾಡಿದ ಭಜರಂಗದಳದ ಕಾರ್ಯಕರ್ತರು

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಅಕ್ರಮ ಗೋವಿನ ಅಡ್ಡೆ ಇದೆ ಎಂದರಿತ ಹಿಂದೂ ಸಂಘಟನೆಯ ಯುವಕರು ಸುಮಾರು 19 ಗೋವುಗಳನ್ನು ರಕ್ಷಣೆ ಮಾಡಿದ ಬಗ್ಗೆ ವರದಿಯಾಗಿದೆ. ಈ ಅಕ್ರಮ ಗೋ ಅಡ್ಡೆಯು ಸಂಶುದ್ದೀನ್ ಎಂಬವರಿಗೆ…

ಬೆಂಗಳೂರು: ಭದ್ರತೆಗೆ ಒಬ್ಬರನ್ನು ನೇಮಿಸಿ ನಟ ಚೇತನ್ ಗೆ ಜಾಮೀನು

ಸಂಘ ಪರಿವಾರದ ವಿರುದ್ಧ ಟ್ವಿಟ್ ಮಾಡಿದ ಕಾರಣ ಬೆಂಗಳೂರಿನ ಶಿವಕುಮಾರ್ ಎಂಬವರು ನೀಡಿದ ದೂರಿನ ಅನ್ವಯ ಬಂಧನದಲ್ಲಿದ್ದ ನಟ ಚೇತನ್ ಕುಮಾರ್ ರವರಿಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಸಂಘ ಪರಿವಾರದ ವಿರುದ್ಧ ಹರಿ ಹಾಯ್ದಕ್ಕೆ…

ಬಿಸಿರೋಡ್: ಬರೋಬ್ಬರಿ ನಾಲ್ಕು ವರೆ ಲಕ್ಷಕ್ಕೆ ಏಲಂ ಆದ ಹಲಸಿನ ಹಣ್ಣು

ಇದೀಗ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸದ್ದು ಮಾಡುತ್ತಿರುವ ಹಲಸಿನ ಹಣ್ಣು

ಬಿ.ಸಿರೋಡ್: ಒಂದು ಹಲಸಿನ ಹಣ್ಣು ಏಲಂ ಗೆ ಅಂದರೆ ಒಂದು ನಾಲ್ಕು ಐದು ಸಾವಿರ ರೂಪಾಯಿಗೆ ಹೋಗಬಹುದು ಆದರೆ ಇಲ್ಲೊಂದು ಹಲಸಿನ ಹಣ್ಣು ಬರೋಬ್ಬರಿ 4 ಲಕ್ಷದ 33333 ರೂಪಾಯಿಗಳಿಗೆ ಏಲಂ ಪ್ರಕ್ರಿಯೆ ನಡೆದು ಅಚ್ಚರಿ ಮೂಡಿಸಿದೆ. ಮೂಲರಪಟ್ನ ಎಂಬಲ್ಲಿ ನವೀಕೃತ…

ಬೆಂಗಳೂರು: ರಾಹುಲ್ ಗಾಂಧಿಗೆ ಎರಡು ವರ್ಷ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ

ರಾಹುಲ್ ಗಾಂಧಿ ಸಾವರ್ಕರ್ ಸಂತತಿ ಅಲ್ಲ ನೈಜ ಗಾಂಧಿ ಕುಡಿಯಾದ ಕಾರಣ ಮೋದಿ ವಿರುದ್ದ ಮಾತಾನಾಡಿದ್ದಾರೆ

ಬೆಂಗಳೂರು: ಹೈ ಕೋರ್ಟ್ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಕೆ.ಪಿ.ಸಿ.ಸಿ ಕಚೇರಿ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆ ಮುಂಬಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ…

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಸ್ಥಳದಲ್ಲೇ ದಾರುಣ ಮೃತ್ಯು

ಚಿಕ್ಕಮಗಳೂರು: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಈ ಒಂದು ಅಪಘಾತವು ಚಿಕ್ಕಮಗಳೂರಿನ ಎಪಿಎಂಸಿ ಬಳಿ ಸಂಭವಿಸಿದ್ದು ದಂಟರಮಕ್ಕಿ ನಿವಾಸಿ ಶ್ರೀಧರ್(೨೮) ಮತ್ತು ಹಿರೇಮಗಳೂರು ನಿವಾಸಿ ದಯಾನಂದ(೩೦) ಮೃತಪಟ್ಟ ವ್ಯಕ್ತಿಗಳೆಂದು…

ನ್ಯಾಯವಾದಿಯಾಗಿದ್ದ ಮುಸ್ಲಿಂ ಮಹಿಳೆಯ ಬರ್ಬರ ಹತ್ಯೆ; ನಡು ರಸ್ತೆಯಲ್ಲಿ ಭೀಕರವಾಗಿ ಕೊಲೆಗೈದ ದುಷ್ಕರ್ಮಿಗಳು

ಕಲಬುರಗಿ: ಬೆಳಂ ಬೆಳಗ್ಗೆ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆಗೈದ ಘಟನೆ ನಗರದ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಕೊಲೆಯಾದ ಮಹಿಳೆಯನ್ನು ಮಜತ್ ಸುಲ್ತಾನ್ (35) ಎಂದು ಗುರುತಿಸಲಾಗಿದೆ. ಮಜತ್ ಸುಲ್ತಾನ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಢಿಕ್ಕಿ ಹೊಡೆದು, ನಂತರ…

ಮೋದಿ ಹೆಸರು ಅವಹೇಳನ; ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ!

ಅಹಮದಾಬಾದ್‌ (ಮಾ.23): ಮೋದಿ ಸರ್‌ನೇಮ್‌ ವಿಚಾರದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸುತ್ತಿದ್ದ ರಾಹುಲ್‌ ಗಾಂಧಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ನೀಡಿದ್ದ ಹೇಳಿಕೆಯ ವಿರುದ್ಧ ಪ್ರಕರಣ ದಾಖಲಾಗತ್ತು. ಸೂಕ್ತ ವಿಚಾರಣೆ ನಡೆಸಿದ ಸೂರತ್‌ ಕೋರ್ಟ್‌,…

ಭೂಕಂಪದ ಸಮಯದಲ್ಲಿ ಸಿಝೇರಿಯನ್ ಹೆರಿಗೆ ಮಾಡಿದ ಕಾಶ್ಮೀರ ವೈದ್ಯರು; “ಲಾಹಿಲಾಹ ಇಲ್ಲಲ್ಲಾಹ್” ಮಗುವನ್ನು ಸುರಕ್ಷಿತವಾಗಿರಿಸಿ ಎನ್ನುವ ವೀಡಿಯೋ ವೈರಲ್

ಪ್ರಕೃತಿ ವಿಪತ್ತುಗಳು ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅವುಗಳು ಸಂಭವಿಸಿದಾಗ ನಮ್ಮ ಪ್ರಾಣ ರಕ್ಷಣೆಗಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುತ್ತೇವೆ. ಇದೇ ರೀತಿ ಸೋಮವಾರ (ಮಾ.21) ರಾತ್ರಿ ಉತ್ತರ ಭಾರತ ಮತ್ತು ದಕ್ಷಿಣ ಏಷ್ಯಾದ ಹಲವಾರು ಭಾಗಗಳಲ್ಲಿ ಭೂಕಂಪ ಸಂಭವಿಸಿದೆ. ಹಲವಾರು…

ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆ: ಅಚ್ಚರಿಯ ಭವಿಷ್ಯ ನುಡಿದ ಮಣ್ಣಿನ ಬೊಂಬೆ; ಹಾಗಾದ್ರೆ ಏನದು? ಇಲ್ಲಿದೆ ನೋಡಿ

ಸದ್ಯ ರಾಜ್ಯದಲ್ಲಿ ಚುನಾವಣೆ ಕಾವು ಜೋರಾಗಿದೆ. ರಾಜಕೀಯ ಲೆಕ್ಕಾಚಾರಗಳು ಈಗಾಗಲೇ ಶುರುವಾಗಿದ್ದು, ಇದೆಲ್ಲದರ ಮಧ್ಯೆ ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಅಚ್ಚರಿಯ ಭವಿಷ್ಯವೊಂದು ಈಗ ಹೊರಬಿದ್ದಿದೆ. ಅಷ್ಟಕ್ಕೂ ಈ ಭವಿಷ್ಯ ಹೇಳಿದ್ದು ಯಾರು ಗೊತ್ತಾ? ಮಣ್ಣಿನ ಬೊಂಬೆ! ಕೇಳೋಕೆ ಇದು…

error: Content is protected !!