dtvkannada

Month: March 2023

ಬೆಳ್ತಂಗಡಿ: 108 ಆಂಬುಲೆನ್ಸ್ ನಲ್ಲೇ ಗಂಡು ಮಗುವಿನ ಜನ್ಮವಿತ್ತ ಮಹಿಳೆ

ಬೆಳ್ತಂಗಡಿ: ಮಹಿಳೆಯೊಬ್ಬರು ಅಂಬುಲೆನ್ಸ್’ನಲ್ಲೇ ಗಂಡು ಮಗುವಿಗೆ ಜನ್ಮವಿತ್ತ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ವೇಣೂರು ಸಮೀಪದ ಗೋಳಿಯಂಗಡಿ ನಿವಾಸಿ ಭಾಸ್ಕರ ಅವರ ಪತ್ನಿ ಗೀತಾ(24) ಅವರನ್ನು ಪ್ರಸವ ವೇದನೆಯ ವೇಳೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ 108 ಅಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ…

ಪುತ್ತೂರು: ಮಗಳ ಸಮಯಪ್ರಜ್ಞೆಯಿಂದ ಉಳಿದ ತಾಯಿಯ ಜೀವ

ಪುತ್ತೂರು: ನಾಗರಹಾವು ಕಡಿತಕ್ಕೊಳಗಾದ ಹೆತ್ತ ತಾಯಿಯ ಅಮೂಲ್ಯ ಜೀವವನ್ನು ಮಗಳು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ರೇಂಜರ್ ವಿದ್ಯಾರ್ಥಿನಿ ಶ್ರಮ್ಯ ರೈ ತಮ್ಮ ತಾಯಿಯಾದ ಕೆಯ್ಯೂರು ಗ್ರಾಮ ಪಂಚಾಯತಿ ಸದಸ್ಯೆ…

ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಂದಿದ್ದ ಪತ್ನಿ, ಆರೋಪಿಗಳ ಬಗ್ಗೆ ಪೊಲೀಸರಿಗೆ ಸುಳಿವುಕೊಟ್ಟ 4 ವರ್ಷದ ಕಂದಮ್ಮ!

ಮದುವೆ ಎಂಬುದು ಏಳೇಳು ಜನ್ಮಗಳ ಅನುಬಂಧ ಎಂದು ಹೇಳುತ್ತಾರೆ, ದಾಂಪತ್ಯ ಜೀವನದಲ್ಲಿ ಎದುರಿಸುವಂತಹ ಯಾವುದೇ ಸಮಸ್ಯೆಗಳನ್ನು ಪರಸ್ಪರರು ಹೊಂದಾಣಿಕೆ ಮಾಡಿಕೊಂಡು ನಿಭಾಯಿಸುತ್ತೇವೆ ಎಂದು ಸಪ್ತಪದಿ ತುಳಿದು ಪ್ರತಿಜ್ಞೆ ಮಾಡುತ್ತಾರೆ. ಆದರೆ ಇಲ್ಲೊಬ್ಬ ಮಹಿಳೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದಿದ್ದಾಳೆ. ಈ…

ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

ಬೆಳಗಾವಿ: ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಯುವ ನಿಧಿ ಹೆಸರಿನಲ್ಲಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆಯಾಗಿ ಪದವೀಧರರಿಗೆ 3,000 ರೂ, ಡಿಪ್ಲೊಮಾ ಪದವೀಧರರಿಗೆ 1500 ರೂ, ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ…

ಪುತ್ತೂರು: ಮದ್ಯಪಾನ ಸೇವಿಸಿದ ಲಾರಿ ಚಾಲಕನಿಂದ ಸಂಪ್ಯದಲ್ಲಿ ಹಿಟ್&ರನ್

ಲಾರಿಯನ್ನು ತಡೆಹಿಡಿದು ಚಾಲಕನನ್ನು ತರಾಟೆಗೆತ್ತಿಕೊಂಡ ನಾಗರಿಕರು; ಪೊಲೀಸರ ಆಗಮನ

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯದಲ್ಲಿ ಸುಳ್ಯ ಕಡೆಯಿಂದ ಬಂದ ತಮಿಳುನಾಡು ರಿಜಿಸ್ಟರ್ಡ್ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಘಟನೆ ಇದೀಗ ನಡೆದಿದೆ. ಲಾರಿಚಾಲಕ ಡ್ರಿಂಕ್&ಡ್ರೈವ್ ಮಾಡಿ ಈ ಅಪಘಾತವೆಸಗಿದ್ದು ಯಾವುದೇ ಪ್ರಾಣ‌ಹಾನಿ ಸಂಭವಿಸಿಲ್ಲ. ಅಪಘಾತವೆಸಗಿದ…

ಮಳೆರಾಯನ ಆರ್ಭಟಕ್ಕೆ ಒಂದು ಕುಟುಂಬವೇ ಬಲಿ; ವಿದ್ಯುತ್ ಸ್ಪರ್ಶಕ್ಕೆ ತಾಯಿ‌ ಮತ್ತು ಇಬ್ಬರು ಮಕ್ಕಳು ದಾರುಣ ಮೃತ್ಯು

ಕಲಬುರ್ಗಿ: ವಿದ್ಯುತ್ ಸ್ಪರ್ಶಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಕಲಬುರ್ಗಿಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿ ಎಂಬಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿಗಳು ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಅಂಬಣ್ಣ ಬಸಗೊಂಡ (20), ಸುರೇಶ ಅಂಬಣ್ಣ ಬಸಗೊಂಡ (18) ಎಂದು…

ಪುತ್ತೂರು: ವಿಧಾನಸಭಾ ಚುಣಾವಣಾ ರಂಗು: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಕೆಪಿಸಿಸಿ

ಅರ್ಜಿ ಸಲ್ಲಿಸಿದ್ದ ಹದಿನಾಲ್ಕು ಮಂದಿಯಲ್ಲಿ ಮೂವರ ಹೆಸರನ್ನು ಫೈನಲ್ ಮಾಡಿ ಎಐಸಿಸಿಗೆ ರವಾಣೆ ಮಾಡಿದ ಕೆಪಿಸಿಸಿ

ಪುತ್ತೂರು: ರಾಜ್ಯ ವಿಧಾನಸಭಾ ಚುಣಾವನೆಗೆ ಇನ್ನೇನೂ ಕ್ಷಣಗಣೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಪ್ರಾರಂಭವಾಗಿದೆ. ಇತ್ತ ದಕ್ಷಿಣ ಕನ್ನಡದ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಕೆಪಿಸಿಸಿಗೆ ಕಗ್ಗಂಟಾಗಿ ಉಳಿದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು ಹದಿನಾಲ್ಕು ಮಂದಿ ಅಭ್ಯರ್ಥಿ ಸ್ಥಾನಕ್ಕಾಗಿ ಕೆಪಿಸಿಸಿಗೆ…

ಕಡಬ: ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಸರಕಾರಿ ವಾಹನಗಳ ಪುಡಿಗೈದ ಪ್ರಕರಣ

ಏಳು ಮಂದಿಗೆ ಷರತ್ತು ಬದ್ಧ ಜಾಮೀನು ನೀಡಿದ ನ್ಯಾಯಾಲಯ

ಕಡಬ: ವಾರಗಳ ಹಿಂದೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧಿತರಾಗಿದ್ದ 7 ಮಂದಿ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ ಬಗ್ಗೆ ವರದಿಯಾಗಿದೆ. ಕೆಲ ವಾರಗಳ ಹಿಂದೆ ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಕಾಡಾನೆಯೊಂದು ಅಮಾಯಕರಿಬ್ಬರನ್ನು ಬಲಿಪಡೆದುಕೊಂಡಿದ್ದು…

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಕಾಸರಗೋಡಿನ ಫಾತಿಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಇಪ್ಪತ್ತು ವರ್ಷದ ಫಾತಿಮಾ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರದೆ ಮನೆಯಲ್ಲೆ ಇದ್ದು ಸಂಜೆ…

ಮೈಸೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ; ಜೀವದಾನಿಯಾದ 109 ಮಂದಿ ರಕ್ತದಾನಿಗಳು

ಮೈಸೂರು: ಕರುನಾಡ ಸೇವಕರು ಮೈಸೂರು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಜಂಟಿ ಆಶ್ರಯದಲ್ಲಿ ಲಯನ್ಸ್ ಬ್ಲಡ್ ಸೆಂಟರ್ ಜೀವಧಾರ ಮೈಸೂರು ಸಹಭಾಗಿತ್ವದಲ್ಲಿ ಕರ್ನಾಟಕ ರತ್ನ ಪವರ್ ಸ್ಟಾರ್ ಡಾ| ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್…

error: Content is protected !!