ಕಾಲೇಜು ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಚಲಿಸುತ್ತಿದ್ದ ಬಸ್’ನಿಂದ ಜಿಗಿದ ಹಾಸ್ಟೆಲ್ ವಿದ್ಯಾರ್ಥಿನಿ ಮೃತ್ಯು
ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ಕಾಲೇಜು ನಿಲ್ದಾಣದ ಬಳಿ ಬಸ್ ನಿಲ್ಲಿಸುತ್ತಿಲ್ಲವೆಂದು ಅಸಮಾಧಾನಗೊಂಡು ಸರ್ಕಾರಿ ಸಾರಿಗೆ ಬಸ್ ನಿಂದ ಜಿಗಿದು ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ವಿಜಯನಗರದ ಹೂವಿನಹಡಗಲಿಯಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಏನಾಯಿತು, ಘಟನೆ ಹೇಗಾಯಿತು?:ಶ್ವೇತಾ ಎಂಬ…