dtvkannada

Month: April 2023

ಡಿಕೆ ಶಿವಕುಮಾರ್ ಮಣಿಸಲು ಕೇಸರಿ ನಾಯಕರ ಪಣ!; ಕನಕಪುರದಲ್ಲಿ ಡಿಕೆಶಿ ಗೆ ಆರ್ ಅಶೋಕ್ ಎದುರಾಳಿ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಈ ಬಾರಿ ಶತಾಯ ಗತಾಯ ಸೋಲಿಸಲೇ ಬೇಕು ಅಂತ ಬಿಜೆಪಿ ಪಣತೊಟ್ಟಿದೆ. ಅದಕ್ಕಾಗಿಯೇ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದೆ. ಸಚಿವರೂ ಅಷ್ಟೇ ಅಲ್ಲ ಒಕ್ಕಲಿಗ ಸಮುದಾಯದ ಪ್ರಬಲ ನಾಯಕರೂ ಆಗಿರುವ ಆರ್…

ಜಿಲ್ಲೆಯಲ್ಲಿ ಎರಡು ಮಹಿಳೆಯರಿಗೆ ಬಿಜೆಪಿ ಟಿಕೆಟ್ ಘೋಷಿಸಿದ ಬೆನ್ನಲ್ಲೆ ಗರಿಗೆದರಿದ ಕಾಂಗ್ರೆಸ್ ಲೆಕ್ಕಚಾರ

ಮಹಿಳಾ ಕೋಟಾದಡಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ್ ಶೆಟ್ಟಿ ಹೆಸರು ಮುನ್ನೆಲೆಗೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಎರಡು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ಬೆನ್ನಲ್ಲೆ, ಕಾಂಗ್ರೆಸ್ ರಾಜಕೀಯ ಗರಿಗೆದರಿದೆ. ಕಳೆದ ಬಾರಿ ಜಿಲ್ಲೆಯಿಂದ ಕಾಂಗ್ರೆಸ್ ಮಹಿಳಾ ಅಭ್ಯರ್ಥಿಯಾಗಿ ಶಕುಂತಲಾ ಶೆಟ್ಟಿಯವರನ್ನು ಕಣಕ್ಕಿಳಿಸಿತ್ತು. ಆದರೆ ಅವರು ಸಂಜೀವ ಮಠಂದೂರು ಮುಂದೆ ಸೋಲನ್ನಪ್ಪಿದ್ದರು. ಈ…

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪುತ್ತೂರು ಮತ್ತು ಸುಳ್ಯಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಿದ ಹೈಕಮಾಂಡ್

ಬಿಜೆಪಿ ಅಭ್ಯರ್ಥಿಗಳಾಗಿ ಪುತ್ತೂರಿಗೆ ಆಶಾ ತಿಮ್ಮಪ್ಪ ಗೌಡ, ಸುಳ್ಯಕ್ಕೆ‌ ಭಗೀರಥಿ ಮುರಳ್ಯ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಜಿಲ್ಲಾಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ರನ್ನು ಬಿಜೆಪಿ ಅಭ್ಯರ್ಥಿಯಾಗಿ ಹೈಕಮಾಂಡ್ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದಲ್ಲಿ ಭಗೀರಥ ಮುರಲ್ಯ ರವರಿಗೆ…

ELECTION BREAKING

ಕರ್ನಾಟಕ ವಿಧಾನಸಭಾ ಚುನಾವಣೆ-2023

ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಘೋಷಣೆ; 52 ಹೊಸಮುಖ, 35 ಮಂದಿಯ ಹೆಸರು ಮುಂದೂಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಗೆ ತೆರೆ ಬಿದ್ದಿದ್ದು ಸುಮಾರು 189 ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಹಲವಾರು ಶಾಸಕರು ಮತ್ತು ಸಚಿವರಿಗೆ ಕೋಕ್ ನೀಡಲಾಗಿದ್ದು…

ಮೊಬೈಲ್ ಬಳಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೆತ್ತವರು; ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಜೀವಾಂತ್ಯಗೊಳಿಸಿದ 15 ವರ್ಷದ ಬಾಲಕಿ

ಮುಂಬೈ: ಹೆತ್ತವರು ಮೊಬೈಲ್ ನೋಡಲು ಬಿಡಲಿಲ್ಲ ಎಂದು ಮನನೊಂದ 15 ವರ್ಷದ ಬಾಲಕಿಯೊಬ್ಬಳು ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲಾಡ್‌ನ ಉಪನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಾಲಕಿಯು ಈ ರೀತಿಯಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಇನ್ನೂ…

ಸುಳ್ಯ: ನದಿಯಲ್ಲಿ ಮುಳುಗಿ ಎರಡು ಪುಟ್ಟ ಕಂದಮ್ಮಗಳು ಮೃತ್ಯು

ಸುಳ್ಯ: ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಇದೀಗ ಸುಳ್ಯ ಸಮೀಪದ ಅಡೂರು ಎಂಬಲ್ಲಿ ಸಂಭವಿಸಿದೆ. ಮೃತ ಕಂದಮ್ಮಗಳನ್ನು ಮುಹಮ್ಮದ್ ಆಶೀಕ್ (7),ಮುಹಮ್ಮದ್ ಫಾಸಿಲ್(9) ಎಂದು ಗುರುತಿಸಲಾಗಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ…

ಶಿವಮೊಗ್ಗ: ರಾಜಕೀಯಕ್ಕೆ ಧಿಡೀರ್ ನಿವೃತ್ತಿ ಘೋಷಿಸಿದ ಕೆ.ಎಸ್ ಈಶ್ವರಪ್ಪ

ಟಿಕೇಟ್ ಸಿಕ್ಕಿಲ್ಲ ಅಂತ ನಾಟಕವಾಡಿದ್ದಾರೆ ಎಂದ ನೆಟ್ಟಿಗರು

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಈಶ್ವರಪ್ಪ ಧಿಡೀರ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.ನನ್ನನ್ನು ಯಾವುದೇ ಕ್ಷೇತ್ರಗಳಿಗೆ ಹೆಸರನ್ನು ಸೂಚಿಸಬೇಡಿ ಎಂದು ಅವರು ಹೇಳಿದ್ದಾರೆ.ಬಿಜೆಪಿ ರಾಷ್ಟ್ರಿಯ ಅಧ್ಯಕ್ಷರಿಗೆ ಲಿಖಿತ ಮೂಲಕ ರಾಜಕೀಯ ನಿವೃತ್ತಿ ಪತ್ರ ನೀಡಿದ್ದು ಆ ಮೂಲಕ ರಾಜಕೀಯಕ್ಕೆ ಗುಡ್…

ಕಡಬದ ವ್ಯಕ್ತಿ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತ್ಯು

ಕಡಬ: ಕಡಬ ಮರ್ದಾಳದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ಏಪ್ರಿಲ್ 11 ರಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕಡಬ ಮರ್ದಾಳ ನಿವಾಸಿ ಶಫೀಕ್(40) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಯಲಹಂಕದ ಸೂಪರ್ ಮಾರ್ಕೆಟ್’ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಎದ್ದವರು,…

ಪುತ್ತೂರು: ವಿಧಾನಸಭಾ ಚುನಾವಣೆ ಕಾವು; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇನ್ನೂ ಕೂಡಿಬಾರದ ಮುಹೂರ್ತ

ಕಾಂಗ್ರೆಸಿನಿಂದ ಪುತ್ತೂರಿಗೆ ಯಾರ ಹೆಸರು ಫೈನಲ್ ಆಗಿಲ್ಲ; ಹೈಕಮಾಂಡಿಗೆ ಕಗ್ಗಂಟಾಗಿ ಉಳಿದಿರುವ ಏಕೈಕ ಕ್ಷೇತ್ರ

ಪುತ್ತೂರು: ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮೀನಾ ಮೇಷ ನೋಡುತ್ತಿರುವ ಎರಡು ಪಕ್ಷಗಳ ಹೈಕಮಾಂಡಿನ ಈ ಒಂದು ನಡವಳಿಕೆ ಅಭ್ಯರ್ಥಿಗಳ ಎದೆಯಲ್ಲಿ ಡವಡವ ಎನ್ನುವಂತೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಹೆಸರನ್ನು ತಿಳಿಸಲು…

ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಭೀಕರ ಅಪಘಾತ; ನಿವೃತ್ತ ಸರಕಾರಿ ಉದ್ಯೋಗಿಯ ಸ್ಥಿತಿ ಗಂಭೀರ

ಉಡುಪಿ: ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ನಡೆದಿದ್ದು ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಈ ಒಂದು ಅಪಘಾತವು ಉಡುಪಿಯಕಲ್ಸಂಕ ಸೇತುವೆ ಬಳಿ ಅಪಘಾತ ಸಂಭವಿಸಿದ್ದು ಗಾಯಗೊಂಡ ವ್ಯಕ್ತಿಯನ್ನು ವಿಜಯಪೂಜಾರಿ (೬೮)…

error: Content is protected !!