dtvkannada

Month: April 2023

ಪುತ್ತೂರು: ತಿಂಗಳಾಡಿಯಲ್ಲಿ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ಕೆದಂಬಾಡಿ ಗ್ರಾಮದ ತಿಂಗಳಾಡಿಯ ಬಳಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಯಶವಂತ (೩೫) ಎಂದು ಗುರುತಿಸಲಾಗಿದೆ.ಮೃತಪಟ್ಟ ವ್ಯಕ್ತಿಯು ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿಯು ನಾಪತ್ತೆಯಾಗಿ ಇಂದಿಗೆ ಮೂರು…

ಪುತ್ತೂರು: ಕಾಣಿಯೂರು ರೈಲ್ವೇ ಟ್ರ್ಯಾಕ್‌ನಲ್ಲಿ ಯುವಕನ ಮೃತದೇಹ ಚಿದ್ರಚಿದ್ರವಾಗಿ ಪತ್ತೆ

ಪುತ್ತೂರು: ಯುವಕನೊಬ್ಬನ ಮೃತದೇಹವೊಂದು ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾಗಿದ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು KSRTC ಬಸ್‌ನ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಎಂದು ತಿಳಿದು ಬಂದಿದೆ. ಈ ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ…

ತಂದೆ ಬೈದ ಎಂಬ ಕಾರಣಕ್ಕೆ ಮನೆ ಬಿಟ್ಟು ಹೋದ ಬಾಲಕ; ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಬಂಟ್ವಾಳ: ತಂದೆ ಬೈದಿದ್ದಕ್ಕೆ ಕೋಪಗೊಂಡ ಮಗನೊಬ್ಬ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗೂಡಿನಬಳಿಯಲ್ಲಿ ನಡೆದಿದೆ. ಗೂಡಿನಬಳಿ ಮಸೀದಿ ಬಳಿಯ ಫಾರೂಕ್ ಎಂಬವರ ಪುತ್ರ ಫೈಝಲ್(15) ಕಾಣೆಯಾದ ಬಾಲಕ.ಬುದ್ಧಿವಾದ ಹೇಳಿ ಅಪ್ಪ ಮಗನಿಗೆ ಬೈದ ಎಂಬ ಕಾರಣಕ್ಕೆ ಕೋಪಗೊಂಡ…

ಪತಿ ಚಾಕೊಲೇಟ್ ತಂದು ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ; ಬೆಂಗಳೂರಿನಲ್ಲಿ ವಿಚಿತ್ರ ಘಟನೆ

ಬೆಂಗಳೂರು: ಚಿಕ್ಕ ಮಕ್ಕಳು ಚಾಕೋಲೆಟ್, ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ಮಾಡುವುದನ್ನ ನಾವು ನೋಡಿದ್ದೇವೆ. ಇನ್ನು ಕೇಳಿದ್ದನ್ನು ಕೊಡಿಸಲಿಲ್ಲ ಎಂದು ಹಠ ಹಿಡಿಯುವುದು, ಅಳುವುದು ಸಾಮಾನ್ಯ. ಆದ್ರೆ, ಇಲ್ಲೋರ್ವ ಎರಡು ಮಕ್ಕಳ ತಾಯಿಯೊಬ್ಬರು, ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು…

ಅಳಿಯ ಎಸ್ ರಫೀಕ್ ಅಹ್ಮದ್’ಗೆ ಟಿಕೆಟ್‌ ತಪ್ಪಿದಕ್ಕೆ ಮಾಜಿ ಶಾಸಕ ಶಾಫಿ ಅಹ್ಮದ್ ರಾಜೀನಾಮೆ

ಕರ್ನಾಟಕ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಸ್ಫೋಟಗೊಂಡಿದೆ. 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿ ಬಿಜೆಪಿ, ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದ ಕಾಂಗ್ರೆಸ್‌ಗೆ 2ನೇ ಪಟ್ಟಿಯಲ್ಲಿ ಬಂಡಾಯದ ಬೇಗುದಿ ಅಪ್ಪಳಿಸಿದೆ. ಟಿಕೆಟ್ ಸಿಗದ್ದಕ್ಕೆ ರೊಚ್ಚಿಗೆದ್ದಿರುವ ಕೈ ಕಲಿಗಳು ಕಿಚ್ಚು…

ಮಾಜಿ ಸಂಸದ ಆರ್.ದ್ರುವ ನಾರಾಯಣರ ಪತ್ನಿ ನಿಧನ; ತಂದೆಯ ಬೆನ್ನಲ್ಲೇ ತಾಯಿಯನ್ನು ಕಳೆದುಕೊಂಡ ದರ್ಶನ್

ಮೈಸೂರು: ದಿವಂಗತ ಆರ್.ದ್ರುವ ನಾರಾಯಣ್ ರವರ ಪತ್ನಿ ವೀಣಾ ರವರು ಇಂದು ಶುಕ್ರವಾರ ಮನೆಯಲ್ಲಿ ನಿಧನರಾಗಿದ್ದಾರೆ. ಮಾಜಿ ಸಂಸದ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ ರವರು ನಿಧನರಾಗಿ 27 ದಿನಗಳಲ್ಲಿ ಪತ್ನಿ ವೀಣಾ ರವರು ನಿಧನರಾಗಿದ್ದು ಪುತ್ರ ದರ್ಶನ್ ಗೆ ಇದೊಂದು…

ಪುತ್ತೂರು: ವಿಧಾನ ಸಭಾ ಚುನಾವಣೆ ರಂಗು; ಚದುರಂಗದಾಟದಲ್ಲಿ ಬದಲಾವಣೆ

ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಈ ಇಬ್ಬರಿಗೆ ಟಿಕೆಟ್ ಫಿಕ್ಸ್..!!

ಪುತ್ತೂರು: ಪುತ್ತೂರು ವಿಧಾನಸಭಾ ಚುನಾವಣೆ ರಂಗು ಕಾವೇರುತ್ತಿದ್ದು ಇದೀಗ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ದೀಡಿರ್ ಬದಲಾವಣೆ ಕೂಡ ಸಂಭವಿಸುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಏನೆಂದರೆ ಈಗಾಗಲೇ ಪುತ್ತೂರಿನಲ್ಲಿ ಬಿಜೆಪಿಯಿಂದ ಮತ್ತೊಮ್ಮೆ ಸಂಜೀವಣ್ಣ ಎಂದು ಹೇಳುತ್ತಿದ್ದ ಜನರಿಗೆ‌ ನಿನ್ನೆಯಿಂದ ಹರಿದಾಡುತ್ತಿರುವ ಶಾಸಕರ…

ವಿಧವೆಯೊಬ್ಬಳ ಜತೆ ಪೊಲೀಸಪ್ಪನ ಲವ್ವಿಡವ್ವಿ: 3 ಬಾರಿ ಗರ್ಭಪಾತ, ವಿಧವೆ ಪಾಲಿಗೆ ರಾಕ್ಷಸನಾದ ಆರಕ್ಷಕನ ಕಥೆ

ಆತ ವೃತ್ತಿಯಲ್ಲಿ ಪೊಲೀಸ್. ಆಕೆ ಬಟ್ಟೆ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಳು. ಇಬ್ಬರ ಮಧ್ಯೆ ಪ್ರೀತಿ ಶುರುವಾಗಿ ಒಟ್ಟಿಗೆ ಬಾಳುವುದಕ್ಕೆ ಮುಂದಾಗಿದ್ದಾರೆ. ನಿನ್ನನ್ನ ಮಾದುವೆಯಾಗುತ್ತೇನೆ ಎಂದು ಆಕೆಯನ್ನ ನಂಬಿಸಿ ಜತೆಯಲ್ಲಿ ಸಂಸಾರವನ್ನು ಮಾಡಿದ್ದ. ಆದ್ರೆ 5 ವರ್ಷ ಸಂಸಾರ ಮಾಡಿದ್ದವ ಈಗ…

ಶಾಸಕರ ರಾಸಲೀಲೆ ಫೋಟೋ ವೈರಲ್ ಬೆನ್ನಲ್ಲೇ ಬೆಂಗಳೂರಿನ ಸೈಬರ್ ಕ್ರೈಮ್ ಗೆ ದೂರು ನೀಡಿದ ಶಾಸಕರ ಆಪ್ತ ಸಹಾಯಕ

ಬೆಂಗಳೂರು: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ರವರ ರಾಸಲೀಲೆ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಠಂದೂರು ರವರ ಆಪ್ತ ಸಹಾಯಕ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಕೇಸು ದಾಖಲಿಸಿದ್ದಾರೆ. ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಶಾಸಕರ…

ಪುತ್ತೂರು: ಬಿಜೆಪಿ ಶಾಸಕನ ರಾಸಲೀಲೆ ಹೊರ ಬಿದ್ದ ಬೆನ್ನಲ್ಲೇ ಕೈ ತಪ್ಪಿದ ವಿಧಾನ ಸಭಾ ಟಿಕೆಟ್

ಪುತ್ತೂರು: ಪುತ್ತೂರು ಶಾಸಕರಾದ ಸಂಜೀವ ಮಠಂದೂರುವರರ ರಾಸಲೀಲೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ನೆಟ್ಟಿಗರು ಬಿಜೆಪಿಯ ಕಾಲೆಳೆದಿದ್ದಾರೆ. ಇನ್ನು ವಿಧಾನ ಸಭಾ ಚುಣಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬೊಬ್ಬರ ಒಂದೊಂದು ಮುಖವಾಡಗಳು ಹೊರಬೀಳುತ್ತಿದ್ದು ಇದೀಗ ಪುತ್ತೂರು ಶಾಸಕರ ರಾಸಲೀಲೆಯಲ್ಲಿ ತೊಡಗಿರುವ…

You missed

error: Content is protected !!