ಪುತ್ತೂರು: ಮಹಿಳೆಯ ಜೊತೆ ಬಿಜೆಪಿ ಶಾಸಕನ ರಾಸಲೀಲೆ ಚಿತ್ರ ವೈರಲ್; ನ್ಯಾಯ ಕೋರಿ ಪೊಲೀಸರಿಗೆ ದೂರು ನೀಡಿದ ಸಂತ್ರಸ್ತ ಮಹಿಳೆ
ಉಪ್ಪಿನಂಗಡಿ: ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ನೆಕ್ಕಿಲಾಡಿ ಸಮೀಪದ ಮಹಿಳೆಯೊಬ್ಬರ ಜೊತೆ ರಾಸಲೀಲೆಯಲ್ಲಿ ಮಗ್ನರಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿದ್ದು.ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…