dtvkannada

Month: April 2023

ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ (BWF Abudhabi UAE)ವತಿಯಿಂದ
ಯಶಸ್ವಿಯಾಗಿ ಆಯೋಜಿಸಿದ ಇಫ್ತಾರ್ ಕೂಟ

ಅಬುದಾಬಿ: ಬ್ಯಾರೀಸ್ ವೆಲ್ಫೇರ್ ಫೋರಂ ಅಬುದಾಬಿ ಇದರ ವತಿಯಿಂದ ಬೃಹತ್ ಇಫ್ತಾರ್ ಕೂಟವು ದಿನಾಂಕ 31/03/2023 ರಂದು ಯಶಸ್ವಿಯಾಗಿ ನಡೆಯಿತು. ಎಂದಿನಂತೆ ಈ ವರ್ಷವೂ ದಿನಾಂಕ 31/03/2023 ನೇ ಶುಕ್ರವಾರದಂದು ರಂಝಾನ್ ತಿಂಗಳ ಒಂಭತ್ತನೇಯ ದಿನದಂದು ಬೃಹತ್ ಇಫ್ತಾರ್ ಕೂಟವನ್ನು ಆಯೋಜಿಸಿತ್ತು.…

ಗೋ ರಕ್ಷಕರಿಂದ ಹತ್ಯೆಯಾದ ಇದ್ರಿಸ್; ಬಿಜೆಪಿಯ ಗೂಂಡಾ ಸಂಸ್ಕೃತಿಯ ಬಾಗ ಎಂದ ಸಿದ್ದರಾಮಯ್ಯ

ಬೆಂಗಳೂರು: ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆಯೇ ಸಾಕ್ಷಿ ಎಂದು ಗೋ ರಕ್ಷಕರ ಕೈಯಿಂದ ಹತ್ಯೆಗೊಳಗಾದ ಇದ್ರಿಸ್ ರವರ ಹತ್ಯೆಯನ್ನು ಖಂಡಿಸಿ ಸಿದ್ದರಾಮಯ್ಯ ಮಾಧ್ಯಮಕ್ಕೆ ತಿಳಿಸಿದರು .…

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ; ಮಕ್ಕಳಾಗಿಲ್ಲ ಎಂಬ ಕೊರಗು ಯುವತಿನ್ನು ಬಲಿ ಪಡೆಯಿತೇ..!!??

ಶಿವಮೊಗ್ಗ: ಮದುವೆಯಾಗಿ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಳಘಟ್ಟ ಬಡಾವಣೆಯಲ್ಲಿ ಸಂಭವಿಸಿದೆ. ಮೃತಪಟ್ಟ ದುರ್ದೈವಿಯನ್ನು ಸಂಗೀತ ಎಂದು ತಿಳಿದು ಬಂದಿದ್ದು ಸಂಗೀತರವರು ಗುರುಮೂರ್ತಿ ಅವರ ಜೊತೆ ವಿವಾಹವಾಗಿದ್ದು ಮಕ್ಕಳಾಗದ ಕಾರಣ ನೇಣು ಬಿಗಿದುಕೊಂಡು…

Video:ಕನ್ನಡ ನಟಿಗೆ ನೀಲಿ ಚಿತ್ರದಲ್ಲಿ ನಟಿಸ್ತೀರಾ ಎಂದು ಕೇಳಿದ ಯೂಟ್ಯೂಬರ್‌; ಹಿಗ್ಗಾ-ಮುಗ್ಗಾ ಕ್ಲಾಸ್, ವೀಡಿಯೋ ಡಿಲೀಟ್ ಮಾಡಿಸಿದ ಚಿತ್ರತಂಡ

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದ ನಟಿ ತನಿಷಾ ಕುಪ್ಪಂಡ ಇದೀಗ ‘ಪೆಂಟಗನ್’ ಸಿನಿಮಾದಲ್ಲಿ ಹಾಟ್‌ ಆಗಿ, ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ ಸಿನಿಮಾದ ಮೇಲೆ ನಿರೀಕ್ಷೆ…

ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯ ಕೊಲೆ; ಪುನೀತ್ ಕೆರೆಹಳ್ಳಿ ಬಂಧನ

ರಾಮನಗರ: ಗೋ ರಕ್ಷಣೆಯ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬನನ್ನು ಕೊಲೆಗೈದ ಆರೋಪದಡಿಯಲ್ಲಿ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಸಾತನೂರು ಸಮೀಪ ಪರವಾನಿಗೆ ಸಹಿತ ಸಾಗಾಟ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು, ಅಕ್ರಮ ಗೋ ಸಾಗಾಟ…

ಶಾಲೆ ರಜೆ ನಿಮಿತ್ತ ಅಜ್ಜಿ ಮನೆಗೆ ಬಂದಿದ್ದ 8 ವರ್ಷದ ಬಾಲಕ ಶವವಾಗಿ ಪತ್ತೆ; ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ

ಒಂದು ಕಡೆ ಪಾಳು ಬಿದ್ದ ಜಾಗದಲ್ಲಿ ಅರೆ ಬೆತ್ತಲೆಯಲ್ಲಿ ಬಿದ್ದಿರುವ ಬಾಲಕನ ಶವ, ಇನ್ನೊಂದು ಕಡೆ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡುತ್ತಿರುವ ಪೊಲೀಸರು. ಮತ್ತೊಂದು ಕಡೆ ಕುಟುಂಬಸ್ಥರ ಕಣ್ಣೀರು. ಸ್ಥಳಕ್ಕೆ ಓಡೋಡಿ ಬಂದ ಸ್ಥಳೀಯ ಶಾಸಕ ಅಬ್ಬಯ್ಯ ಪ್ರಸಾದ್. ಹೌದು…

ಈ ಬಾರಿ ವಿಧಾನಸಭಾ ಚುನಾವಣೆ ಬುಧವಾರದ ದಿನ ನಿಗದಿ ಪಡಿಸಲು ಕಾರಣವೇನು ನಿಮಗೆ ಗೊತ್ತೇ??

ಬೆಂಗಳೂರು: ಕರ್ನಾಟಕದ ಕುರುಕ್ಷೇತ್ರ ಯುದ್ಧಕ್ಕೆ ರಣಕಹಳೆ ಮೊಳಗಿದ್ದು ಮೇ 10 ಬುಧವಾರ ದಂದು ಮತದಾರ ಕರ್ನಾಟಕದ ಚಿತ್ರಣವನ್ನು ಬರೆಯಲಿದ್ದಾನೆ. ಅಷ್ಟಕ್ಕೂ ಕರ್ನಾಟಕ ವಿಧಾನ ಸಭಾ ಚುನಾವಣೆಯನ್ನು ಚುನಾವಣಾ ಆಯುಕ್ತರು ಬುಧವಾರವೇ ಮಾಡಲು ಕಾರಣವೇನು ಗೊತ್ತೇ?ಸೋಮವಾರ ನಿಗದಿ ಮಾಡಿದರೆ ಶನಿವಾರ, ಆದಿತ್ಯವಾರ ಜೊತೆ…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ- ಕೊಲೆ ಶಂಕೆ..!

ಬೆಂಗಳೂರು: ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ವರದಿಯಾಗಿದೆ. ಪತಿಯೇ ಕೊಲೆಗಾರ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಶ್ಮಿ (32) ಮೃತ ಮಹಿಳೆಯಾಗಿದ್ದಾಳೆ. ಮಂಡ್ಯ ಮೂಲದ ರಶ್ಮಿ ಕಳೆದ 10 ವರ್ಷಗಳ ಹಿಂದೆ…

ಸರ್ ಅನ್ಬೇಡ..ಬಾಯ್ ಫ್ರೆಂಡ್ ಎನ್ನುವಂತೆ ಪೀಡಿಸುತ್ತಿದ್ದ ಶಿಕ್ಷಕನ ಕಾಮಚೇಷ್ಟೆ ಆಡಿಯೋ, ಮೆಸೇಜ್ ವೈರಲ್

ರಾಯಚೂರು: ಪಾಠ ಮಾಡು ಅಂದ್ರೆ ವಿದ್ಯಾರ್ಥಿನಿ ಜೊತೆಗೆ ಅನುಚಿತವಾಗಿ ವರ್ತಿಸಿದ ಶಿಕ್ಷಕನ ಕಾಮ ಪುರಾಣ ಬಟಾಬಯಲಾಗಿದೆ. ರಾಯಚೂರು ತಾಲ್ಲೂಕಿನ ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆ ಮುಖ್ಯ ಶಿಕ್ಷಕ ವಿಜಯ ಕುಮಾರ್ ಅಂಗಡಿ ಎನ್ನುವಾತ 10ನೇ ಕ್ಲಾಸ್ ವಿದ್ಯಾರ್ಥಿನಿ ಲೈಂಗಿಕ…

error: Content is protected !!