dtvkannada

Month: April 2023

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿಯ ಕಾರು ಸೋಮೇಶ್ವರ ಸಮುದ್ರದ ಬಳಿ ಪತ್ತೆ; ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತಪಡಿಸಿದ ಪೊಲೀಸರು

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಒರ್ವ ನಾಪತ್ತೆಯಾದ ಪ್ರಕರಣ ಸಂಭವಿಸಿದ್ದು ಇದೀಗ ಆ ವ್ಯಕ್ತಿಯ ಕಾರು ಮತ್ತು ಚಪ್ಪಲಿ ಸಮುದ್ರದ ಬಳಿ ಪತ್ತೆಯಾಗಿದ್ದು ಈ ಬಗ್ಗೆ ಎಲ್ಲರಲ್ಲೂ ಸಂಶಯ ಮೂಡಿಸಿದೆ. ನಾಪತ್ತೆಯಾಗಿದ್ದ ವ್ಯಕ್ತಿಯು ವಸಂತ ಎಂದು ಗುರುತಿಸಿದ್ದು ಬುಧವಾರ ಮುಂಜಾನೆ ಮನೆಯಿಂದ…

ಮಲಯಾಳಂ ಹಾಸ್ಯ ನಟ ಮಾಮುಕೋಯ ನಿಧನ

ಕೋಝಿಕ್ಕೋಡ್: ಮಲಯಾಳಂ ಸಿನಿಮಾ ರಂಗದ ದಿಗ್ಗಜ ನಟ ಮಾಮುಕೋಯ (76) ಬುಧವಾರ ಮಧ್ಯಾಹ್ನ ( ಎ.26 ರಂದು) ನಿಧನರಾಗಿದ್ದಾರೆ. ಇತ್ತೀಚೆಗೆ ಮಲಪ್ಪುರಂಗೆ ಫುಟ್‌ ಬಾಲ್ ಪಂದ್ಯಾಕೂಟವೊಂದನ್ನು ಉದ್ಘಾಟನೆ ಮಾಡಲು ಬಂದಿದ್ದ ವೇಳೆ ಅವರು ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ…

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ವೀಡಿಯೋ ಮಾಡುತ್ತಲೇ ನೇಣಿಗೆ ಶರಣಾದ ವಿವಾಹಿತೆ ಮಹಿಳೆ

ಲೈವ್ ವೀಡಿಯೋ ಮಾಡುತ್ತಲೇ ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ…

ಬೆಳ್ತಂಗಡಿ: ಹುಟ್ಟು ಶ್ರೀಮಂತ ಗಂಡನಿಗೆ ಅತ್ತಿಗೆ ಜೊತೆ ಅಕ್ರಮ ಸಂಬಂಧ; ಮನನೊಂದ ಪತ್ನಿ ಆತ್ಮಹತ್ಯೆ

ಬೆಳ್ತಂಗಡಿ: ಅದೊಂದು ಸುದೀರ್ಘ ಲವ್ ಸ್ಟೋರಿ. ಆ ಚೆಲುವಿನ ಚಿತ್ತಾರದ ಸ್ಟೋರಿ ಆರಂಭವಾಗಿದ್ದೇ ಶಾಲಾ ಕಾಲದಲ್ಲಿ. ಅವರಿಬ್ಬರ ಸ್ನೇಹ-ಪ್ರೀತಿ ನೋಡಿ ಇಡೀ ಊರಿಗೆ ಊರೇ ವಾಹ್ ಎನ್ನುತ್ತಿದ್ದರು. ಆಕೆ ಬಡ ಕುಟುಂಬದ ಹೆಣ್ಣು ಮಗಳು. ಆದ್ರೆ ಆಕೆ ಪ್ರೀತಿ ಅದೆಷ್ಟೊ ಐಶ್ವರ್ಯಕ್ಕೆ…

ಪುತ್ತೂರು: ಜಾತ್ರೆ ದಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ; ಆರೋಪಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್’ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ನವೀನ್ ಎಂಬಾತನ ವಿರುದ್ಧ ಕಾಸರಗೋಡು ಮೂಲದ ಅಪ್ರಾಪ್ತೆಯೋರ್ವಳು ಅತ್ಯಾಚಾರ ಆರೋಪ…

ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಎಸ್ಡಿಪಿಐ ಪಕ್ಷದ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ಕಾಂಗ್ರೆಸ್ ಸೇರ್ಪಡೆ

ಮಂಗಳೂರು: ಸಜಿಪನಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ದೇಶದಲ್ಲೇ ಎಸ್ಡಿಪಿಐನ ಮೊದಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಎಸ್ಡಿಪಿಐ ದ.ಕ ಜಿಲ್ಲಾ ಮಾಜಿ ಕಾರ್ಯದರ್ಶಿಗಳೂ ಆಗಿದ್ದ ನಾಸಿರ್ ಸಜಿಪ ಇಂದು ಯು.ಟಿ ಖಾದರ್ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಅಖಿಲ ಭಾರತ…

ಉಳ್ಳಾಲ ಬೀಚ್’ನಲ್ಲಿ ಆಟವಾಡುತ್ತಿದ್ದ ವೇಳೆ ನೀರುಪಾಲಾದ ತಂದೆ; ಮಗನ ರಕ್ಷಣೆ

ಉಳ್ಳಾಲ: ಈದ್ ಹಬ್ಬದ ಪ್ರಯುಕ್ತ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರುಪಾಲಾಗಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ.ಖಾಲಿದ್ ಅವರು ಹಬ್ಬದ ನಿಮಿತ್ತ ತನ್ನ ಪತ್ನಿ, ಮಗ…

ಮಂಗಳೂರು : ಗನ್ ಮ್ಯಾನ್ ಭದ್ರತೆ ವಾಪಸ್ ಪಡೆದ ಸರಕಾರ- ಜೀವಭಯದಲ್ಲಿ ರಹೀಂ ಉಚ್ಚಿಲ್ ..!

ಮಂಗಳೂರು: ಹನ್ನೊಂದು ವರ್ಷಗಳಿಂದ ಸರ್ಕಾರ ನನಗೆ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಚುನಾವಣೆ ಘೋಷಣೆಯಾದ ದಿನದಿಂದ ವಾಪಸ್ ಪಡೆಯಲಾಗಿದ್ದು ಭಯದಿಂದ ಬದುಕಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಹೀಂ‌ ಉಚ್ಚಿಲ್ ಹೇಳಿದ್ದಾರೆ. ತಾಯಿ ಜತೆ…

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರಿಗೆ ಬ್ಯಾಟ್ ಚಿಹ್ನೆ ಕೊಟ್ಟ ಚುಣಾವಣೆ ಆಯೋಗ

ಪುತ್ತೂರು: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಮುಂಚೂನಿಯಲ್ಲಿದ್ದ ಅರುಣ್ ಪುತ್ತಿಲರನ್ನು ಕಡೆಗಣಿಸಿ ಬಿಜೆಪಿಯಲ್ಲಿ ಮಹಿಳೆಗೆ ಟಿಕೆಟ್ ನೀಡಿದ್ದು ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದು ಇದೀಗ ಹಿಂದೂ ಕಾರ್ಯಕರ್ತರ ಒತ್ತಾಯದಂತೆ ಪ್ರತಿನಿಧಿಯಾಗಿ ಪಕ್ಷೇತರ ಅಭ್ಯರ್ಥಿಯಾಗಿ ಹಿಂದೂ ಸಂಘಟನೆಗಳ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ…

ನನ್ನನ್ನು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂತೆಗೆಸಿಕೊಳ್ಳಲಾಗಿದೆ -ಅಲ್ತಾಫ್ ಕುಂಪಲ

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಸಿದ್ದ ನನ್ನನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದ್ದಾರೆ ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ…

You missed

error: Content is protected !!