dtvkannada

Month: April 2023

ರಂಝಾನ್ ಹಬ್ಬದ ಖರೀದಿಗೆ ಬಂದಿದ್ದ ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯ ವರ್ತನೆ; 7 ಮಂದಿ ಬಂಧನ

ಭಟ್ಕಳ: ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಹಿಂದೂ ಯುವಕರನ್ನು ಸೇರಿ ಏಳು ಮಂದಿಯನ್ನು ಪೊಸೀಸರು ವಶಕ್ಕೆ ಪಡೆದ ಘಟನೆ ಭಟ್ಕಳದ ರಂಜಾನ್‌ ಮಾರ್ಕೆಟ್‌ ಪ್ರದೇಶದಲ್ಲಿ ನಡೆದಿದೆ. ಹದ್ಲೂರು ನಿವಾಸಿ ಚಂದ್ರು ಗೊಂಡ, ಸರ್ಪನಕಟ್ಟೆಯ ರವೀಂದ್ರ ನಾಯ್ಕ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ…

80 ಲಕ್ಷ ಲಾಟರಿ ಗೆದ್ದ ಉಪ್ಪಿನಂಗಡಿಯ ವ್ಯಕ್ತಿ; ಬಡ ಟೈಲರ್’ಗೆ ಒಲಿದ ಅದಷ್ಟ

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕದ ಬಡ ಟೈಲರ್‌ಗೆ ಕೇರಳ ಲಾಟರಿಯ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ವಾಸವಾಗಿರುವ ನಿವೃತ್ತ ಟೈಲರ್ ಆನಂದ ಅವರಿಗೆ ಕೇರಳದ ಕಾರುಣ್ಯ ಲಾಟರಿ ರೂಪದಲ್ಲಿ ಲಕ್ ಕುದುರಿದೆ. ಉಪ್ಪಿನಂಗಡಿಯಲ್ಲಿ…

ಕರಾವಳಿ ಸೇರಿದಂತೆ ದೇಶಾದ್ಯಂತ ನಾಳೆ ಈದುಲ್ ಫಿತ್ರ್ ಆಚರಣೆ

ಬೆಂಗಳೂರು: ಮುಸ್ಲಿಂ ಸಮುದಾಯದವರು ಬಹಳ ಗೌರವದಿಂದ ಆಚರಿಸುವ ಈ ವರ್ಷದ ಪವಿತ್ರ ರಂಝಾನ್ ತಿಂಗಳು ಇಂದಿಗೆ ಮುಕ್ತಾಯಗೊಂಡಿದ್ದು ಕರಾವಳಿ ಸೇರಿದಂತೆ ದೇಶಾದ್ಯಂತ ನಾಳೆ ಶನಿವಾರ ಈದುಲ್ ಫಿತ್ರ್ ಹಬ್ಬ ಆಚರಿಸಲಿದ್ದಾರೆ. ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಶನಿವಾರ ಈದ್…

ಬಂಟ್ವಾಳ: ಮನೆಯ ಪ್ಲಂಬಿಂಗ್ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಮೇಲಿಂದ ಕೆಲಗೆ‌ ಬಿದ್ದು ಸ್ಥಳದಲ್ಲೇ ದಾರುಣ ಮೃತ್ಯು

ಬಂಟ್ವಾಳ: ಮನೆಯೊಂದರ ಮೇಲ್ಬಾಗದಲ್ಲಿ ನಿಂತು ಕೆಸ ಮಾಡುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಕೆಳಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಸಿದ್ಧಕಟ್ಟೆಯ ದೇವಸ ನಿವಾಸಿ ದುರ್ಗಾಪ್ರಸಾದ್ (೩೨) ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿಯು ಮಾಡಮೆ ಎಂಬಲ್ಲಿ ಮನೆಯೊಂದರ…

ದ್ವಿತೀಯ ಪಿಯುಸಿ ಫಲಿತಾಂಶ: ಫಾತಿಮಾ ಸಹನಾ ದೆಮ್ಮಲೆ 533 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ

ಮಂಗಳೂರು: 2022-23ನೇ ಶಾಲಿನ ದ್ವಿತೀಯ ಪಿ ಯು ಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಮೆಲ್ ಪ್ರಿ ಯೂನಿವರ್ಸಿಟಿ ಕಾಲೇಜು ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ಸಹನಾ 533 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣನಳಗಿರುತ್ತಾಳೆ. ಈಕೆ ಮಲ್ಲೂರು ಗ್ರಾಮದ ದೆಮ್ಮಲೆ ಉಸ್ಮಾನ್ ಐ. ಎ…

ದ್ವಿತೀಯ ಪಿಯು ಪಲಿತಾಂಶ ಪ್ರಕಟ; ಖತೀಜತುಲ್ ಫೌಝಿಯಾ ಕಾಲೇಜಿಗೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು(ಶುಕ್ರವಾರ)ಪ್ರಕಟಗೊಂಡಿದ್ದು, ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಖತೀಜತುಲ್ ಫೌಝಿಯಾ ಶೇ95.83%(600/575)ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾರೆ. ಇವರು ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ರಫೀಕ್ ಪೋಲ್ಯ ಹಾಗೂ…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೈಲ್; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವತಿಯೊಬ್ಬಳು ದ್ವಿತೀಯ ಪದವಿ ಪೂರ್ವ ಕಾಲೇಜು (PUC) ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಜೆಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ.ಈ ವರ್ಷದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗಳ…

ಕರ್ನಾಟಕ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಪ್ರಥಮ, ದ್ವಿತೀಯ ಉಡುಪಿ

7 ಲಕ್ಷ ಪರೀಕ್ಷೆ ಬರೆದ ವಿಧ್ಯಾರ್ಥಿಗಳಲ್ಲಿ ಬರೋಬ್ಬರಿ 2 ಲಕ್ಷ ವಿದ್ಯಾರ್ಥಿಗಳು ಅನುತ್ತಿರ್ಣ..!

ಕರ್ನಾಟಕ: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಶುಕ್ರವಾರ ಪ್ರಕಟವಾಗಿದ್ದು ಈ ಬಾರಿ ದಕ್ಷಿಣ ಕನ್ನಡ ಮೇಲುಗೈ ಸಾಧಿಸಿದರೆ ಮತ್ತು ಎರಡನೇ ಸ್ಥಾನ ಉಡುಪಿ ಜಿಲ್ಲೆ ತನ್ನದಾಗಿಸಿಕೊಂಡಿದೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಪತ್ರಿಕಾಗೋಷ್ಠಿಯಲ್ಲಿ ಕೆಎಸ್‌ಇಇಬಿ…

ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ತಾಯಿ ನಿಧನ; ಮೌನಕ್ಕೆ ಜಾರಿದ ಕುಟುಂಬಸ್ಥರು

ಮಲಯಾಲಂ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ ಅವರು ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಫಾತಿಮಾ ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಫಾತಿಮ ಅವರು ಕೊಚ್ಚಿಯ ಚೆಂಪುವಿನ ಮೂಲದವರಾಗಿದ್ದಾರೆ.…

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ; ವಿಟ್ಲದ ಯುವಕ ಮೃತ್ಯು

ವಿಟ್ಲ: ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದು ವಿಟ್ಲ ಸಮೀಪದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ವಿಟ್ಲ ಸಮೀಪದ ಉಕ್ಕುಡ ನಿವಾಸಿ ದಿವಂಗತ ಮುಹಮ್ಮದ್ ಮುಸ್ಲಿಯಾರ್ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ…

You missed

error: Content is protected !!