Video: ಮಹಿಳೆಯರು ನೋಡಲೇಬೇಕಾದ ವಿಡಿಯೋ ಇದು! ಅಬ್ಬಾ ಆ ಖದೀಮರಿಬ್ಬರು ಮಹಿಳೆಯ ಕೊರಳಿಂದ ಚಿನ್ನದ ಸರ ದೋಚಿದ್ದು ಹೇಗೆ ಗೊತ್ತಾ?
ಪೊಲೀಸರು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಕಳ್ಳರು ದಿನೇ ದಿನೆ ತಮ್ಮ ಕೈಚಳಕ ತೋರುವುದನ್ನು ಹೆಚ್ಚು ಮಾಡುತ್ತಿದ್ದಾರೆ. ಈ ಹಿಂದೆ ಬೆಳ್ಳಂಬೆಳಗ್ಗೆ ರಂಗೋಲಿ ಬಿಡಿಸುವಾಗ ಮಹಿಳೆಯ ಕತ್ತಿಗೆ ಕೈಹಾಕಿ ಚಿನ್ನದ ಸರವನ್ನು ನಿರ್ಲಜ್ಜರಾಗಿ ಎಗರಿಸುತ್ತಿದ್ದರು. ಅಥವಾ ರಾತ್ರಿ ವೇಳೆಗಳಲ್ಲಿ ನಿರ್ಜನ ಪ್ರದೇಶಗಳನ್ನು ಗುರುತು…