ಕಡಬ: ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡವರು ಪುತ್ತೂರು ಆಸ್ಪತ್ರೆಗೆ ದಾಖಲು; ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ
ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನು ಸಾಗಿಸಲು ಹಿಂದೇಟು ಹಾಕಿದ ಆಂಬ್ಯುಲೆನ್ಸ್ ಚಾಲಕ; ಸಿಬ್ಬಂದಿಗಳನ್ನು ತರಾಟೆಗೆತ್ತಿಕೊಂಡ ಸಾರ್ವಜನಿಕರು
ಪುತ್ತೂರು: ಕಡಬದ ನೆಟ್ಟಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು ಗಂಭೀರ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ.ಹೆಚ್ಚಿನ ಮಂದಿಗಳನ್ನು ಹಾಸನ ಬೇಲೂರು ನಿವಾಸಿಗಳು ಎಂದು ತಿಳಿದು ಬಂದಿದ್ದು ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಬಂದವರಾಗಿದ್ದರು ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡವರನ್ನು ಪುತ್ತೂರು…