dtvkannada

Month: April 2023

ಮೂರು ಬೇಡಿಕೆ ಇಟ್ಟು ಕಾಂಗ್ರೆಸ್ ಸೇರಿದ ಜಗದೀಶ್ ಶೆಟ್ಟರ್: ಏನೇನು ಬೇಡಿಕೆ? ಇಲ್ಲಿದೆ ನೋಡಿ

ಬೆಂಗಳೂರು: ಬಿಜೆಪಿ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಅಧಿಕೃತವಾಗಿ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎ. ಐ. ಸಿ.ಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಣದೀಪ್ ಸಿಂಗ್ ಸುಜಿರ್ವಾಲ ವಿರೋಧ ಪಕ್ಷದ…

Video: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ನಾಮಪತ್ರ ಸಲ್ಲಿಕೆ; ಸಾವಿರಾರು ಕಾರ್ಯಕರ್ತರು ಭಾಗಿ

ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ಕೇಸರಿ ಶಾಲಿನೊಂದಿಗೆ ಸಾವಿರಾರು ಮಂದಿ ಭಾಗಿಯಾದರು. ಪುತ್ತೂರು ದರ್ಬೆ ಸರ್ಕಲ್’ನಿಂದ ಮಿನಿ ವಿಧಾನಸೌದದ ವರೆಗೆ ಮೆರೆವಣಿಗೆಯ ಮೂಲಕ ತೆರಳಿದ ಪುತ್ತಿಲ, ತಮ್ಮ…

ಉಳ್ಳಾಲ: ರಾತ್ರಿ ಹೊತ್ತಲ್ಲಿ ಮನೆ ಮುಂದಿರುವ ಬಾವಿ ಕಟ್ಟೆಯಲ್ಲಿ ಕೂತು ನಿದ್ದೆಗೆ ಜಾರಿದ ಭೂಪ

ಮುಂದೆ ನಡೆದಿದ್ದೇ ಬೇರೆ..!!

ಉಳ್ಳಾಲ: ಮನೆಯೊಳಗೆ ನಿದ್ದೆ ಮಾಡಲು ಜಾಗವಿಲ್ಲದೆಯೋ ಅಥವಾ ಬಿಸಿಲಿನ ತಾಪಕ್ಕೋ ಏನೋ ಒಂದು ತೊಂದರೆಯಿಂದ ವೃದ್ದನೊಬ್ಬ ತನ್ನ ಮನೆ ಮುಂಭಾಗದಲ್ಲಿರುವ ಬಾವಿಕಟ್ಟೆಯಲ್ಲಿ ಕೂತು ನಿದ್ರೆ ಮಂಪರಿನಿಂದ ಬಾವಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.…

ಅನ್ಯಧರ್ಮದ ಯುವಕರನ್ನು ಪ್ರೀತಿಸುತ್ತಿದ್ದ ತಮ್ಮ ಇಬ್ಬರು ಹೆಣ್ಣುಮಕ್ಕಳನ್ನೇ ಹತ್ಯೆ ಮಾಡಿದ ದಂಪತಿ

ಇಬ್ಬರು ಮಕ್ಕಳು ಅನ್ಯಧರ್ಮದ ಯುವಕರನ್ನು ಪ್ರೀತಿ ಮಾಡುತ್ತಿರುವ ವಿಷಯ ತಿಳಿದ ಪೋಷಕರು ಕೋಪಗೊಂಡು ತಮ್ಮ 16, 18 ವರ್ಷದ ಹೆಣ್ಣುಮಕ್ಕಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಹಾಜಿಪುರದಲ್ಲಿ ನಡೆದಿದೆ. ಮಕ್ಕಳು ಮಲಗಿದ್ದಾಗ ಅವರನ್ನು ಹತ್ಯೆ ಮಾಡಿರುವ ಕುರಿತು ಪೋಷಕರು ಒಪ್ಪಿಕೊಂಡಿದ್ದಾರೆ,…

ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ಪ್ರಕರಣ; 17 ಪೊಲೀಸ್ ಅಧಿಕಾರಿಗಳು ಅಮಾನತು

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು…

Video: ಮಾಧ್ಯಮಗಳು, ಪೊಲೀಸರ ಎದುರೇ ಅತೀಕ್ ಅಹ್ಮದ್ ಹಾಗೂ ಸಹೋದರನ ಗುಂಡಿಕ್ಕಿ ಹತ್ಯೆ; ಮೂವರು ಅರೆಸ್ಟ್

ಪ್ರಯಾಗ್​ರಾಜ್: ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಉತ್ತರ ಪ್ರದೇಶದ ಪ್ರಯಗರಾಜ್ ನಗರದಲ್ಲಿ…

ಬಿಜೆಪಿ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಶಾಸಕ ಹಾಗೂ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶಿರಸಿಯಲ್ಲಿ ಭಾನುವಾರ ವಿಧಾನಭಾಧ್ಯಕ್ಷರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯ ಚುನಾವಣಾ…

ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ರಾಹುಲ್ ಗಾಂಧಿ; ಸರ್ಕಾರದ ಆದೇಶದಂತೆ ಮನೆ ಬಿಟ್ಟು ತಾಯಿಯ ಮನೆಗೆ ಹೊರಟ ರಾಗಾ

ದೆಹಲಿ: ಕೆಲ ದಿನಗಳ ಹಿಂದೆ ರಾಜಕೀಯದಲ್ಲಿ ನಡೆದ ಬಲುದೊಡ್ಡ ಬ್ರೇಕಿಂಗ್ ನ್ಯೂಸ್ ಆಗಿತ್ತು ರಾಹುಲ್ ಗಾಂಧಿಯನ್ನು ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿ ಇಡೀ ಭಾರತದ ಜನತೆಯನ್ನೇ ಮಂಕಾಂಗುವಂತೆ ಮಾಡಿತ್ತು. ಅದೇ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಅನರ್ಹಗೊಂಡ ಸಂಸದ ರಾಗಾ ಸರ್ಕಾರವು ತನಗೆ ನೀಡಿದ್ದ…

ಕಾಂಗ್ರೆಸ್ ನ ಮೂರು ಪಟ್ಟಿ ಬಿಡುಗಡೆಯಾದರೂ ಮಂಗಳೂರು ಉತ್ತರಕ್ಕೆ ಸಿಕ್ಕಿಲ್ಲ ಇನ್ನೂ ಉತ್ತರ

ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ಆದರೆ ಮಂಗಳೂರು ಉತ್ತರದ ಅಭ್ಯರ್ಥಿಯ ಆಯ್ಕೆ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ. ಮಾಜಿ ಶಾಸಕ ಮೊಯ್ದೀನ್ ಬಾವ ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ ಇನಾಯತ್ ಅಲಿ ನಡುವೆ ಟಿಕೇಟ್…

43 ಕ್ಷೇತ್ರಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಪುತ್ತೂರಿನಿಂದ ಅಶೋಕ್ ರೈ ಗೆ ಟಿಕೇಟ್; ಲಕ್ಷಣ ಸವದಿಗೂ ಕಾಂಗ್ರೆಸ್ ಟಿಕೇಟ್

ನೋಡಿ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು,43 ಕ್ಷೇತ್ರಗಳ ಪಟ್ಟಿ ಇಂದು ಬಿಡುಗಡೆ ಯಾಗಿದೆ. ಮಂಗಳೂರು ದಕ್ಷಿಣಕ್ಕೆ ಲೋಬೋ ಅವರಿಗೆ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.ಪುತ್ತೂರು ಕ್ಷೇತ್ರ ಬಾರೀ ಪೈಪೋಟಿ ನೀಡಿದ್ದು ಹಲವಾರು ಬಿನ್ನತಗಳ…

error: Content is protected !!