dtvkannada

Month: April 2023

ಪ್ರೇಯಸಿಯ ಮೇಲೆ ಅನುಮಾನದ ಹುಚ್ಚು; ಬರ್ತ್ಡೇ ದಿನದಂದೇ ಚಾಕುವುನಿಂದ ಇರಿದು ಕೊಲೆ ಮಾಡಿದ ಪಾಗಲ್ ಪ್ರೇಮಿ

ಪ್ರೇಯಸಿಯ ಹುಟ್ಟುಹಬ್ಬವನ್ನ ಆಚರಿಸಿ, ಖುಷಿಯಲ್ಲಿ ಕೇಕ್ ಕತ್ತರಿಸಿ ಬಳಿಕ ಆಕೆಯ ಕುತ್ತಿಗೆಯನ್ನ ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ನವ್ಯ (24) ಎಂದು ಗುರುತಿಸಲಾಗಿದೆ. ಪೊಲೀಸ್ ಇಲಾಖೆಗೆ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿದ್ದ ನವ್ಯ,…

ಬಸ್ಸು ಮತ್ತು ಕಾರು ನಡುವೆ ಅಪಘಾತ; ಪುಟ್ಟ ಮಗು ಸೇರಿ ಐದು ಮಂದಿ ದಾರುಣ ಮೃತ್ಯು

ಖಾಸಗಿ ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಲ್ಲಿದ್ದ ಮಗು ಸಹಿತ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಹಿರೇಹಳ್ಳಿ ಬಳಿ ವರದಿಯಾಗಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ತೆರಳುತಿದ್ದ ಇನ್ನೋವಾ ಕಾರಿಗೆ ಬೆಂಗಳೂರು ಕಡೆಯಿಂದ…

ಮಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿಯನ್ನು ಭೇಟಿಯಾದ ಯು.ಟಿ ಖಾದರ್

ಮಂಗಳೂರು:ಕರ್ನಾಟಕ ವಿಧಾನ ಸಭಾ ಚುನಾವಣೆಯ ಮಂಗಳೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಯು.ಟಿ ಖಾದರ್ ಧಾರ್ಮಿಕ ವಿದ್ವಾಂಸ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದರನ್ನು ಇಂದು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಸಮಸ್ತ ನಾಯಕ…

ಸುಳ್ಯ: ಕಾರು ಮತ್ತು ಬಸ್ಸು ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತ್ಯು

ಸುಳ್ಯ: ಬಸ್ಸು ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ 6 ಮಂದಿ ಮೃತಪಟ್ಟ ದಾರುಣ ಘಟನೆ ಇದೀಗ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿ ಸಂಭವಿಸಿದೆ.ಮೃತಪಟ್ಟವರನ್ನು ಮೂಲತಃ ಮಂಡ್ಯ ನಿವಾಸಿಗಳು ಎಂದು ತಿಳಿದುಬಂದಿದೆ.…

ಸುಳ್ಯ: ರಾತ್ರಿ ಸ್ಕೂಟಿ ಕದ್ದು ಟಾಯ್ಲೇಟಿನಲ್ಲಿ ನಿದ್ರೆ ಮಾಡಿದ ಕಳ್ಳ; ಎದ್ದು ನೋಡಿದಾಗ ಪೊಲೀಸರ ಅಥಿತಿ..!!

ಸುಳ್ಯ: ದ್ವಿಚಕ್ರ ವಾಹನವೊಂದನ್ನು ಕದ್ದ ಕಳ್ಳನೊಬ್ಬ ಅದನ್ನು ಚಲಾಯಿಸಿ ಚಲಾಯಿಸಿ ಸುಸ್ತಾಗಿ ಹೊಟೇಲ್‌ನ ಶೌಚಾಲಯದಲ್ಲಿ ಮಲಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಒಂದು ಸ್ಕೂಟಿ ಕದ್ದ ಕಥೆಯ ಸಂಪೂರ್ಣ ವಿವರ: ಮಂಡ್ಯ ನಿವಾಸಿ ಸುಲ್ತಾನ್ ಎಂಬಾತ ಕೋಟಾ ಪೊಲೀಸ್…

ಪುತ್ತೂರು: ಕಾಂಗ್ರೆಸ್‌ಗೆ ಕೈ ಕೊಟ್ಟು ತೆನೆ ಹೊತ್ತ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ

ಪುತ್ತೂರು: ರಾಜ್ಯ ರಾಜಕಾರಣದಲ್ಲೇ ಪುತ್ತೂರಿನ ರಾಜಕೀಯ ಬಾರಿ ಕುತೂಹಲ ಮೂಡಿಸಿದ್ದು ಮೊನ್ನೆ ತಾನೆ ಪುತ್ತೂರಿನ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಗಳು ಮಾನ್ಯ ಕೆ.ಪಿ.ಸಿ.ಸಿ ಅಧ್ಯಕ್ಷರ ಭೇಟಿಯಾದ ಬೆನ್ನಲ್ಲೇ ಇಂದು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ದಿವ್ಯ ಪ್ರಭಾ ಚಿಲ್ತಡ್ಕ ಕಾಂಗ್ರೆಸ್ ಗೆ ಗುಡ್ ಬೈ…

ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಕಣಕ್ಕೆ- ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಕೆ..!

ಪುತ್ತೂರು: ಹಿಂದೂ ಸಂಘಟನೆಯ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಬಂಡಾಯದ ಅಲೆ ಬೀಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಿಂದ ಕಣಕ್ಕಿಳಿಯಲು ಅರುಣ್ ಕುಮಾರ್ ಪುತ್ತಿಲ ನಿರ್ಧರಿಸಿದ್ದು, ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿದು ಬಂದಿದೆ. ಬಿಜೆಪಿ…

ಬಂಟ್ವಾಳ: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ದಾರುಣ ಮೃತ್ಯು

ಬಂಟ್ವಾಳ: KSRTC ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ ಸೇಸಪ್ಪ ಶ್ರೇಯಸ್(೩೦) ಎಂದು…

ಹೆಬ್ಬಾವನ್ನೇ ನುಂಗುತ್ತಿರುವ ವಿಷಕಾರಿ ಸರ್ಪ ! ಇಲ್ಲಿದೆ ನೋಡಿ ವಿಸ್ಮಯಕಾರಿ ವಿಡಿಯೋ

ಹಾವಿನಲ್ಲಿ ಅನೇಕ ವಿಧಗಳಿವೆ. ಕೆಲವು ವಿಪರೀತ ವಿಷವನ್ನು ಹೊಂದಿರುತ್ತವೆ. ಇನ್ನು ಕೆಲವು ವಿಷಕಾರಿಯಾಗಿಲ್ಲದಿದ್ದರೂ ಬಲು ಅಪಾಯಕಾರಿಯಾಗಿರುತ್ತದೆ. ಹೆಬ್ಬಾವು ಮನುಷ್ಯರನ್ನು ಕೂಡಾ ನುಂಗಿ ಬಿಡುವ ಸಾಮರ್ಥ್ಯ ಹೊಂದಿರುತ್ತದೆ. ಇನ್ನು ಕೆಲವು ಹಾವುಗಳು ಯಾವ ರೀತಿಯಲ್ಲಿಯೂ ಅಪಾಯಕಾರಿಯಾಗಿರುವುದಿಲ್ಲ. ಅವು ನಿರುಪದ್ರವಗಳು. ಆದರೂ ಹಾವುಗಳನ್ನು ನೋಡುವಾಗಲೇ…

ಆಟೋ ರಿಕ್ಷಾ ಡಿಕ್ಕಿ; 4 ತಿಂಗಳ ಗರ್ಭಿಣಿ ಮೃತ್ಯು

ಅಂಕೋಲಾ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ಆಟೊ ರಿಕ್ಷಾ ಢಿಕ್ಕಿ ಹೊಡೆದು, ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡದ ಅಂಕೋಲಾದ ಬಾವಿಕೇರಿಯಲ್ಲಿ ನಡೆದಿದೆ. ಅಂಕೋಲಾದ ಶೋಭಾ ಗೋಪಾಲ ನಾಯಕ(28) ಮೃತಪಟ್ಟ ಮಹಿಳೆಯಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಶೋಭಾ…

error: Content is protected !!