ಬೆಳ್ತಂಗಡಿ : ಮತ್ತೆ ಸ್ವಕ್ಷೇತ್ರವನ್ನು ಉಳಿಸಿಕೊಂಡ ಹರೀಶ್ ಪೂಂಜಾ
ಬೆಳ್ತಂಗಡಿ : ಸತತವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಹರೀಶ್ ಪೂಂಜಾ ಮತ್ತೆ ಆಯ್ಕೆಯಾಗಿದ್ದಾರೆ. ಇವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ವಿರುದ್ಧ 13,611 ಮತಗಳ ಅಂತರಗಳಿಂದ ವಿಜಯಶಾಲಿಯಾಗಿದ್ದಾರೆ. ಪುತ್ತೂರಿನಲ್ಲಿ ಬಹಳ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದ್ದು, ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ…