ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ; ಸ್ಥಳದಲ್ಲಿ ಬಿಗುವಿನ ವಾತಾವರಣ
ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಸಂಜೆ ವೇಳೆ ಮಿಥುನ್ ರೈ ನಗರದ ಮೂಡುಶೆಡ್ಡೆ ಬಳಿ ತಲುಪಿದಾಗ ಬಿಜೆಪಿ ಪಕ್ಷದ ಪರ ಘೋಷಣೆ ಕೇಳಿ…