dtvkannada

Month: May 2023

ಟ್ರಕ್ಕಿಂಗ್ ವೇಳೆ ದಾರಿ ತಪ್ಪಿ ಅಸ್ವಸ್ಥಗೊಂಡಿದ್ದ ಪರೋಸ್ ಅಗರ್ವಾಲ್ ಪತ್ತೆ; ಚಾರ್ಮಾಡಿ ಹಾಗೂ ಕಾಜೂರು ಪರಿಸರದ ಯುವಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಉಜಿರೆ (ದಕ್ಷಿಣ ಕನ್ನಡ): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್‌ ಕಡೆ ಟ್ರೆಕ್ಕಿಂಗ್‌ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಜೆಪಿ ನಗರದ ಪರೋಸ್‌ ಅಗರ್ವಾಲ್‌ ಎಂಬ ಯುವಕ ರಾಣಿಝರಿ ಸಮೀಪದವರೆಗೆ…

ಐಪಿಎಲ್ 2023: ಚೆನ್ನೈ ತಂಡಕ್ಕೆ ರೋಚಕ ಗೆಲುವು

ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ…

ಗಾಳಿ ಸಹಿತ ಭಾರೀ ಮಳೆ: ಧರೆಗೆ ಉರುಳಿದ ಬೃಹತ್ ತೆಂಗಿನ ಮರ, 2 ಕಾರು ಜಖಂ

ಮಳೆಗಾಲ ಆರಂಭಕ್ಕೂ ಮುಂಚಿತವಾಗಿಯೇ ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿದೆ. ಮಳೆರಾಯನ ಆರ್ಭಟದಿಂದ ರಾಜ್ಯದ ವಿವಿಧೆಡೆ ಅವಾಂತರಗಳು ಸೃಷ್ಠಿಯಾಗಿವೆ. ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆಯಿಂದ 2 ಕಾರುಗಳ ಮೇಲೆ ತೆಂಗಿನ ಮರ ಬಿದ್ದಿದೆ. ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಂದು ಕಾರಿನಲ್ಲಿ ಯಾರೂ…

ಉಳ್ಳಾಲ: ಗುಡ್ಡದಲ್ಲಿ ಕಸ ಎಸೆದಿದ್ದಕ್ಕೆ ಮಹಿಳೆಗೆ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ; ಹೈದರ್ ಎಂಬಾತನ ವಿರುಧ್ದ ಪ್ರಕರಣ ದಾಖಲು

ಉಳ್ಳಾಲ: ಗುಡ್ಡ ಭಾಗಕ್ಕೆ ತ್ಯಾಜ್ಯ ಎಸೆಯಲು ಬಂದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ವಿನಾಕಾರಣ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಳ್ಳಾಲ ವ್ಯಾಪ್ತಿಯ ತೊಕ್ಕೊಟ್ಟು ಸಮೀಪದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಹೈದರ್ ಎಂಬಾತನ ವಿರುದ್ಧ…

ಮಾನವೀಯತೆ ಮರೆತು ಮಹಿಳಾ ಕುಸ್ತಿಪಟುಗಳನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸರು; ಜಗತ್ತು ನೋಡುತ್ತಿದೆ ಎಂದ ಅಥ್ಲೀಟ್ಗಳು

ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದ ಕಡೆ ಮೆರವಣಿಗೆಗೆ ಯತ್ನಿಸಿದ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದರು. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹಾಗೂ…

ಬಾಲ್ಯದ ಹಳೇ ಫೋಟೋ ಹಂಚಿ ಸಹೋದರನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಡಿಕೆಶಿ.

ಬೆಂಗಳೂರು: ತನ್ನ ಸಹೋದರನ ಹುಟ್ಟುಹಬ್ಬಕ್ಕೆ ಬಾಲ್ಯ ಕಾಲದ ಫೋಟೋವನ್ನು ಹಂಚಿಕೊಂಡು ವಿಶೇಷ ರೀತಿಯಲ್ಲಿ ಶುಭಾಶಯ ಕೋರಿದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರ ಸಹೋದರತ್ವದ ಪ್ರೀತಿ ಇದೀಗ ಎಲ್ಲೆಡೆ ಬಾರೀ ವೈರಲ್ ಆಗುತ್ತಿದೆ. ಸಹೋದರ ಡಿ.ಕೆ ಸುರೇಶ್ ರವರ ಇಂದು…

ಪುತ್ತೂರು ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

ಪುತ್ತೂರು: ಪುತ್ತೂರು ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಪುತ್ತೂರು ಪರ್ಲಡ್ಕ ನಿವಾಸಿಯಾದ ಅಬ್ದುಲ್ಲ ಹಾಜಿ ರವರ ಮಗ ಹಾರಿಸ್ ದರ್ಬೆ (44) ಎಂದು ಗುರುತಿಸಲಾಗಿದೆ. ಇವರು ಸೌದಿ ಅರೇಬಿಯಾದ ಜುಬೈಲ್’ನಲ್ಲಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸೌದಿ…

ಪ್ರವೀಣ್ ನೆಟ್ಟಾರು ಪತ್ನಿ ಗ್ರೂಪ್ ಸಿ ಹುದ್ದೆಗೆ ಮರುನೇಮಕ -ಸಿಎಂ ಸಿದ್ಧರಾಮಯ್ಯ ಟ್ವೀಟ್

ಕರ್ನಾಟಕದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದ ಎಲ್ಲಾ ನೌಕರಿಗಳನ್ನು ಈಗಿನ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಯೂ ಕೂಡ ಕೆಲಸ ಕಳೆದುಕೊಂಡಿದ್ದರು. ಆದರೆ ಪ್ರವೀಣ್ ನೆಟ್ಟಾರು ಪತ್ನಿ ನೂತನ…

ಪ್ರವೀಣ್‌ ನೆಟ್ಟಾರು ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ -ಪ್ರತಿಭಾ ಕುಳಾಯಿ

ಮಂಗಳೂರು: ದಿ.ಪ್ರವೀಣ್‌ ನೆಟ್ಟಾರು ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ ಎಂದು ಬಿಲ್ಲವ ಮುಖಂಡೆ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸವಾಲು…

BREAKING NEWS

ನೂತನ ಸರ್ಕಾರದಲ್ಲಿ 24 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಸಿದ್ದು ಸರಕಾರದಲ್ಲಿ ಸ್ಥಾನ ಪಡೆದ ಶಾಸಕರು ಯಾರೆಲ್ಲಾ ಗೊತ್ತಾ..!!

ಬೆಂಗಳೂರು: ಸಿದ್ದು ಸರಕಾರದಲ್ಲಿ ಅವರ ಸಂಪುಟದ ಸಚಿವರಾಗಿ 24 ಮಂದಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಪ್ರಮಾಣವಚನ ಭೋದಿಸಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದವರು ಎಚ್.ಕೆ.ಪಾಟೀಲ, ಕೃಷ್ಣ ಬೈರೇಗೌಡ, ಎನ್.ಚಲುವರಾಯಸ್ವಾಮಿ, ಕೆ.ವೆಂಕಟೇಶ್, ಡಾ.ಎಚ್.ಸಿ.ಮಹದೇವಪ್ಪ,…

error: Content is protected !!