ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು…