dtvkannada

Month: May 2023

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ; ನನ್ನ ಬಳಿ 135 ಶಾಸಕರಿದ್ದಾರೆ- ಡಿಕೆಶಿ ಟಾಂಗ್

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ನಾನೇ- ಸಿದ್ದರಾಮಯ್ಯ

ಕರ್ನಾಟಕ: ಮುಖ್ಯಮಂತ್ರಿ ಸ್ಥಾನಕ್ಕೆ ಈಗಾಗಲೇ ಪೈಪೋಟಿ ನಡೆಯುತ್ತಿದ್ದು ಇತ್ತ ಡಿಕೆಶಿ ಅಭಿಮಾನಿಗಳು ಡಿಕೆಶಿಯೇ ಮುಖ್ಯಮಂತ್ರಿ ಆಗಬೇಕು ಎಂದರೆ ಅತ್ತ ಕಡೆಯಿಂದ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದಣ್ಣನೇ ಮುಖ್ಯಮಂತ್ರಿ ಆಗಬೇಕೆಂದು ಹಠ ಹಿಡಿದು ನಿಂತಿದ್ದಾರೆ. ಈಗಾಗಲೇ ಶಾಸಕರಿಂದ ಅಭಿಪ್ರಾಯ ಪಡೆದುಕೊಂಡಿದ್ದು ಇಂದು ಸಿದ್ದರಾಮಯ್ಯ ಮತ್ತು…

ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಅಳವಡಿಕೆ; ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿಯವರಿಗೆ ಚಪ್ಪಲಿ ಹಾರ ಹಾಕಿದ ನೊಂದ ಹಿಂದೂ ಕಾರ್ಯಕರ್ತರು..!!?

ಪುತ್ತೂರು: ರಾಜ್ಯ ವಿಧಾನ ಸಭೆಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೀನಾಯ ಸೋಲಾಗಿದ್ದು ಕಳೆದ 35 ವರ್ಷಗಳಲ್ಲಿ ಈ ರೀತಿಯ ಸೋಲನ್ನು ಬಿಜೆಪಿ ಕಂಡಿರಲಿಲ್ಲ.ಈ ಒಂದು ಸೋಲಿನಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿವಿಯವರ ವಿರುದ್ದ ಪುತ್ತೂರಿನಲ್ಲಿ ಎಲ್ಲರೂ ಕಿಡಿಕಾರಿದ್ದರಲ್ಲದೇ…

‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾಗೆ ಅಪಘಾತ; ನಿರ್ದೇಶಕನಿಗೂ ಗಾಯ

ಇತ್ತೀಚೆಗೆ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಸಿನಿಮಾ ತಂಡಕ್ಕೆ ಈಗ ಅಪಘಾತ ಆಗಿದೆ. ನಟಿ ಅದಾ ಶರ್ಮಾ ಹಾಗೂ ಸಿನಿಮಾ ನಿರ್ದೇಶಕ ಸುದಿಪ್ತೋ ಸೇನ್​ಗೆ ಅಪಘಾತದಲ್ಲಿ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ (ಮೇ 14) ಅದಾ ಶರ್ಮಾ…

ಮರ್ಹೂಂ ಹಬೀಬ್ ಉಕ್ಕುಡ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ; 65 ಮಂದಿಯಿಂದ ರಕ್ತದಾನ

ವಿಟ್ಲ: ಖಲೀಫ ಗಯ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.)ಜಂಟಿ ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರು ಸಹಭಾಗಿತ್ವದಲ್ಲಿ ಖಲೀಫ ಗಯ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಇದರ ಸದಸ್ಯರಾದ ಮರ್ಹೂಂ ಹಬೀಬ್…

ನಾಳೆ ದೆಹಲಿಯಲ್ಲಿ ಮುಖ್ಯಮಂತ್ರಿ ಘೋಷಣೆ; ಡಿಕೆಶಿ ಮತ್ತು ಸಿದ್ದರಾಮಯ್ಯ ರನ್ನು ದೆಹಲಿಗೆ ಕರೆದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್​​ನ ಶಾಸಕಾಂಗದ ಪಕ್ಷದ ಸಭೆ ನಗರದ ಶಾಂಗ್ರಿಲಾ ಹೋಟೆಲ್​ನಲ್ಲಿ ಭಾನುವಾರ ಸಂಜೆ ನಡೆಯಿತು. ಮುಖ್ಯಮಂತ್ರಿ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಇರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್…

ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಕನೀಝ್ ಫಾತಿಮ ಜಯಭೇರಿ; ಮತ್ತೊಮ್ಮೆ ವಿಧಾನಸೌಧ ಪ್ರವೇಶಿಸಿದ ಹಿಜಾಬ್ ಧಾರಿ ಮಹಿಳೆ

ಕಲಬುರಗಿ: ದಶಕಗಳಿಂದ ಕಾಂಗ್ರೆಸ್‌ ವಶದ್ಲಲಿರುವ ಕಲಬುರಗಿ ಜಿಲ್ಲೆಯ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕೈ ಪಕ್ಷದ ಕನೀ‌ಝ್ ಫಾತಿಮಾ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.‌ ಈ ಬಾರಿ ಇಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ನಾಸಿರ್‌ ಹುಸೇನ್‌ ಉಸ್ತಾದ್, ಆಪ್‌ನಿಂದ ಸಯ್ಯದ್‌ ಸಜ್ಜಾದ್‌ ಅಲಿ,…

ಕೋಮುವಾದ ಸೋತು, ಪ್ರೀತಿ ಗೆದ್ದಿದೆ – ಖಾಝಿ ಮಾಣಿ ಉಸ್ತಾದ್

ಉಡುಪಿ: ಕೋಮುವಾದ ಸೋಲೋಪ್ಪಿ ಪ್ರೀತಿಯೂ ಇಲ್ಲಿ ಗೆದ್ದಿದೆ ನೂತನ ಸರಕಾರಕ್ಕೆ ಶುಭವಾಗಲಿ ಎಂದು ಉಡುಪಿ ಹಾಸನ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ ಸರ್ವಜನಾಂಗದ ಹಿತಬಯಸುವಂತಹ ಕಾರ್ಯಯೋಜನೆಗಳನ್ನು ಹೊಸ ಸರಕಾರವು ಜಾರಿಗೊಳಿಸುವುದನ್ನು ಸಮಸ್ತ ಕನ್ನಡಿಗರು ನಿರೀಕ್ಷಿಸುತ್ತಿದ್ದಾರೆ‌. ಶಾಂತಿ ಸಹಬಾಳ್ವೆಯ…

ಸಿದ್ದರಾಮಯ್ಯ ಮಂತ್ರಿಯಾಗಿದ್ದಾಗ ನಾನು ಸಹಕರಿಸಿದ್ದೇನೆ, ನನಗೂ ಸಹಕರಿಸುತ್ತಾರೆ ಎನ್ನುವ ಭರವಸೆ ಇದೆ- ಡಿಕೆ ಶಿವಕುಮಾರ್

ಪರೋಕ್ಷವಾಗಿ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತ ಪಡಿಸಿದ ಡಿಕೆಶಿ

ಕರ್ನಾಟಕ: ವಿಧಾನಸಭಾ ಚುನಾವಣೆ ಕಾವು ಮುಗಿದಿದ್ದು ಇದೀಗ ಫಲಿತಂಶಾವು ಕಾಂಗ್ರೆಸ್ ಪಕ್ಷದ ಕಡೆ ಬಂದಿದ್ದು ಇದೀಗ ಕರ್ನಾಟಕದ ಸಿಎಂ ಯಾರು ಆಗುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಮೂಡಿದ್ದು ಒಳಗಿಂದೊಳಗೆ ಇಬ್ಬರು ನಾಯಕರು ನಡುವೆ ಪೈಪೋಟಿ ನಡೆಯುತ್ತಿದೆ. ಡಿಕೆಶಿ ಇದೀಗ ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಾ…

ರಾಜ್ಯದಲ್ಲಿ ಕಾಂಗ್ರೆಸ್ ಬಿರುಗಾಳಿಗೆ ಬಿಜೆಪಿ ದೂಳಿಪಟ; ಇದು ಬಡವರ ಗೆಲುವು-ಟಿ.ಎಂ ಶಹೀದ್ ತೆಕ್ಕಿಲ್

ಬಿ.ಜೆ.ಪಿ.ಅಭ್ಯರ್ಥಿಗಳು ಗೆದ್ದಂತಹ ಕ್ಷೇತ್ರಗಳು ಅತೀ ಕಡಿಮೆ ಮಾರ್ಜಿನ್ ನಲ್ಲಿ ಗೆದ್ದಿದ್ದರೆ ಕಾಂಗ್ರೇಸ್ ಕ್ಷೇತ್ರದ ಅಭ್ಯರ್ಥಿಗಳು ಲಕ್ಷಕ್ಕಿಂತ ಅಧಿಕ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇದು ಜನಪರವಾದ ಕಾಂಗ್ರೇಸ್ ಬದ್ಧತೆಗೆ ಮತ್ತು ಬಿಜೆಪಿಯ ಭ್ರಷ್ಟಾಚಾರದ ಮತ್ತು ಕೋಮುವಾದಕ್ಕೆ ವಿರುದ್ದದ ತೀರ್ಪಾಗಿದೆ ಎಂದು ಅವರು ಹೇಳಿದರು.…

💥BREAKING NEWS💥

ಕರ್ನಾಟಕ: ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಗೆ ಸಿದ್ದತೆ..!!

ರಾಜ್ಯಾಧ್ಯಕ್ಷ ಬದಲಾವಣೆಗೆ ಕಾಯುತ್ತಿರುವ ಕರಾವಳಿಯ ಯುವಕರು; ಟ್ರೋಲಿಗರಿಗೆ ಮತ್ತೆ ಮತ್ತೆ ಆಹಾರವಾಗುತ್ತಿರುವ ಡಾಲರ್ ಖ್ಯಾತಿಯ ಕಟೀಲ್

ಕರ್ನಾಟಕ: ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬಿಜೆಪಿಗೆ ಮುಖಭಂಗವಾಗಿದ್ದು, ಈ ಹಿನಾಯ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊತ್ತುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಈಗಾಗಲೇ ನಳೀನ್ ಕುಮಾರ್ ಕಟೀಲ್ ಬಗ್ಗೆ ಕರವಾಳಿಯಲ್ಲಿ ಹಲವು…

error: Content is protected !!