‘ಪುತ್ತಿಲ ನಮ್ಮ ಮುಂದಿನ ಎಂ.ಪಿ ಕ್ಯಾಂಡಿಡೇಟ್’ ಶುರುವಾಯಿತು ಅಭಿಮಾನಿಗಳ ಅಭಿಯಾನ…!
ಮಂಗಳೂರು: ಕರಾವಳಿಯಲ್ಲಿ ಹೈವೋಲ್ಟೇಜ್ ಜಿದ್ದಾಜಿದ್ದಿನಲ್ಲಿ ವಿರೋಚಿತ ಸೋಲು ಅನುಭವಿಸಿದ ಬೆನ್ನಲ್ಲೇ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಮುಂದಿನ ಲೋಕಸಭಾ ಅಭ್ಯರ್ಥಿಯನ್ನಾಗಿಸಲು ಚಿಂತನೆ ಆರಂಭಗೊಂಡಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸೋಷಿಯಾ ಮೀಡಿಯಾಗಳಲ್ಲಿ ಪುತ್ತಿಲ ಅಭಿಮಾನಿಗಳು ಅಭಿಯಾನವನ್ನೇ ಆರಂಭಿಸಿದ್ದಾರೆ. ಕಾಂಗ್ರೆಸ್…