dtvkannada

Month: June 2023

ಬೆಂಗಳೂರು: ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಕಾಮುಕ

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ಇಣುಕಿ ನೋಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ನಡೆದಿದೆ. ನಿತಿನ್ ಬಂಧಿತ ಕಾಮುಕ. ಬಾಡಿಗೆ ಮನೆಯಲ್ಲಿದ್ದ ನಿತಿನ್, ಪಕ್ಕದ ಮನೆ ಮಹಿಳೆ…

ಪುತ್ತೂರು: ಶಕ್ತಿ ಯೋಜನ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸನ್ಮಾನ ನಡೆಸಿದ ಹಿಂದೂಸ್ಥಾನ್ ಫ್ರೆಂಡ್ಸ್ ಪುತ್ತೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಒಂದು ಕಾರ್ಯಕ್ರಮವು ಪುತ್ತೂರಿನ KSRTC ಬಸ್ ನಿಲ್ದಾಣದಲ್ಲಿ ನಡೆದಿದ್ದು ಈ ಒಂದು ಸಂದರ್ಭದಲ್ಲಿ ಅದೇ ವೇದಿಕೆಯಲ್ಲಿ ಹಿಂದೂಸ್ತಾನ್ ಫ್ರೆಂಡ್ಸ್…

ಶಕ್ತಿ ಯೋಜನೆಗೆ ಚಾಲನೆ ಕೊಟ್ಟು ಸಿಎಂ ಸಿದ್ದರಾಮಯ್ಯ; ಕರ್ನಾಟಕದ ಮುಕ್ಕ ಮೂಲೆಗೂ ಮಹಿಳೆಯರಿಗೆ ಉಚಿತ ಪ್ರಯಾಣ

ಬೆಂಗಳೂರು: ರಾಜ್ಯ ಸರ್ಕಾರ ಹೊರಡಿಸಿದ್ದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಸಲಾಯಿತು. ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್, ಎಪಿಎಲ್ ಎಂಬ ನಿಯಮವಿಲ್ಲ.…

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು; ಒರ್ವ ಸಾವು, ಮತ್ತೋರ್ವ ಗಂಭೀರ

ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ರಾ.ಹೆ. 75ರ ಕಡಬ ತಾಲೂಕು ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ತಮಿಳುನಾಡು ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದು, ಗಾಯಗೊಂಡ ಚಾಲಕ ಗೋಪಿ (45) ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ. ಕಾರು…

ಮಂಗಳೂರು: ಬೈಕ್ ಮತ್ತು ಬಸ್ ನಡುವೆ ಭೀಕರ ಅಪಘಾತ; ಹೂವಿನ ವ್ಯಾಪಾರಿ ಇಕ್ಬಾಲ್ ಸ್ಥಳದಲ್ಲೇ ದಾರುಣ ಮೃತ್ಯು

ಕಾಪು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಹೂವಿನ ವ್ಯಾಪಾರಿ ಕಟಪಾಡಿ…

200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಮೊದಲ ಮಲಯಾಳಂ ಚಿತ್ರ ‘2018’; ಇದು ನಿಜವಾದ ಕೇರಳ ಸ್ಟೊರಿ ಎಂದ ವೀಕ್ಷಕರು

ಕಳೆದ ಒಂದಷ್ಟು ದಿನಗಳಿಂದ ‘2018’ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಯಾವುದೇ ದೊಡ್ಡ ಮಟ್ಟದ ಪ್ರಚಾರ ಇಲ್ಲದೇ ಬಿಡುಗಡೆ ಆದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ನೋಡನೋಡುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್​ 100 ಕೋಟಿ ರೂಪಾಯಿ ಆಗಿತ್ತು. ನಂತರ 150ಕ್ಕೆ ಏರಿಕೆ…

ನಾಳೆಯಿಂದ ಸರ್ಕಾರಿ ಬಸ್ಸಿನಲ್ಲಿ ಮಹಿಳೆಯರದ್ದೇ ದರ್ಬಾರ್; ನಾಳೆ ಕಂಡೆಕ್ಟರ್ ಆಗಿ ಕಾಣಿಸಿಕೊಳ್ಳಲಿರುವ ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರಕಾರದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ಸು ಪ್ರಯಾಣಕ್ಕೆ ನಾಳೆ ಬೆಳಿಗ್ಗೆ 11 ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದು.ಈ ಮೂಲಕ ಕಾಂಗ್ರೆಸ್ ಚುನಾವಣೆ ಮುಂಚೆ ತಿಳಿಸಿದ ಪ್ರಣಾಳಿಕೆಯಂತೆ ನುಡಿದಂತೆ ನಡೆಯಲಿದೆ. ಆದಿತ್ಯವಾರ ಶಕ್ತಿ ಉಚಿತ…

ಜನರಿಗೆ ಒಳಿತನ್ನು ಹೇಳಿಕೊಡಬೇಕಾದ ಅರ್ಚಕನಿಂದ ಯುವತಿಯ ಬರ್ಬರ ಕೊಲೆ

ತಾನೇ ಕೊಲೆ ಮಾಡಿ ಸಾಚನಂತೆ ಠಾಣೆಯಲ್ಲಿ ಕಾಣೆಯಾಗಿದ್ದಾಳೆಂದು ದೂರು ದಾಖಲಿಸಿದ ಆರೋಪಿ

ಹೈದರಾಬಾದ್: ಇತ್ತಿಚೆಗೆ ಯುವತಿಯರನ್ನು ಕೊಂದು ಬಿಸಾಕುವುದು ಒಂದು ಸಾಮಾನ್ಯ ಚಟುವಟಿಕೆಗಳಲ್ಲಿ ಒಂದಾದಂತಾಗಿದೆ. ಇಲ್ಲೊಬ್ಬ ಎಲ್ಲರಿಗೂ ದಾರಿ ದೀಪವಾಗಬೇಕಾಗಿದ್ದ ಅರ್ಚಕ ಯುವತಿಯನ್ನು ಕೊಲೆಗೈದು ಬಳಿಕ ಶವವನ್ನು ಮ್ಯಾನ್ ಹೋಲ್ ಗೆ ಬಿಸಾಕಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಕುರುಗಂಟಿ ಅಪ್ಸರಾ…

ಹೆತ್ತ ಮಗುವನ್ನೇ ತನ್ನ ಕೈಯ್ಯಾರೆ ಬ್ಲೇಡಿನಿಂದ ಇರಿದು ಕೊಲೆಗೈದ ಹೆತ್ತಬ್ಬೆ

ಇನ್ನು ಪುಟ್ಟ ಹೆಜ್ಜೆ ಇಟ್ಟು ನಡೆದಾಡಬೇಕಾದ ಒಂದು ವರ್ಷದ ಮುಗ್ದ ಬಾಲಕ ಇನ್ನಿಲ್ಲ

ಹೆತ್ತು ಹೊತ್ತು ಸಾಕಿದ ತಾಯಿಯೇ ಪುಟ್ಟ ಮಗುವನ್ನು ತನ್ನ ಕೈಯ್ಯಾರೆ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟನದಲ್ಲಿ ನಡೆದಿದೆ. ತಿಪ್ಪಾಪುರ ಚತ್ರದ ಹಿಂಭಾಗದ ಮನೆಯಲ್ಲಿ ಆಟವಾಡುತ್ತಿದ್ದ ಮಗುವನ್ನು ತಾಯಿ ಶ್ವೇತಾ ಎಂಬವರು ಏಕಾಏಕಿಯಾಗಿ ಕೈಯ್ಯನ್ನು ಕೊಯ್ದಿದ್ದಾರೆ.…

ಮೇಕೆಗೆ ಸೊಪ್ಪು ತರಲು ಹೋಗಿದ್ದ ಸಹೋದರರಿಬ್ಬರು ನೀರುಪಾಲು

ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ ಮತ್ತು ತಮ್ಮ ನೀರುಪಾಲಾಗಿರುವಂತ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆಯಲ್ಲಿ ಘಟನೆ ನಡೆದಿದೆ. ದ್ವಾರನಕುಂಟೆ ಗ್ರಾಮದ ಸತೀಶ್(25), ಪ್ರಸನ್ನ(29) ಮೃತರು. ಬಾವಿ ದಡದಲ್ಲಿ ಸೊಪ್ಪು ಕೊಯ್ಯುವಾಗ ಪ್ರಸನ್ನ ಆಯತಪ್ಪಿ ಬಾವಿಗೆ ಜಾರಿಬಿದ್ದಿದ್ದಾರೆ.…

error: Content is protected !!