ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು ಯುವತಿಯರನ್ನು ವೇಶ್ಯಾವಾಟಿಕೆ ದೂಡಿದ್ದ ಆರೋಪಿಗಳ ಬಂಧನ: 26 ಯುವತಿಯರ ರಕ್ಷಣೆ
ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯರನ್ನ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಒಟ್ಟು 26 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಜನ ಆರೋಪಿಗಳನ್ನು ಬಂಧಸಿದ್ದಾರೆ. ಆರೋಪಿಗಳು ಕೆಲಸ ಕೊಡಸುವ ನೆಪದಲ್ಲಿ ಹೊರ ರಾಜ್ಯದಿಂದ ಯುವತಿಯರನ್ನ…