ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ: ಕರ್ನಾಟಕ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಾಫರ್ ನೂರಾನಿ, ಸಂಚಾಲಕರಾಗಿ ಶಿಹಾಬ್ ಮಡಿವಾಳ ಆಯ್ಕೆ
ಬೆಂಗಳೂರು: 50 ವರ್ಷಗಳನ್ನು ಪೂರೈಸುತ್ತಿರುವ ವಿದ್ಯಾರ್ಥಿ ಸಂಘಟನೆ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್(ಎಸ್ಸೆಸ್ಸೆಫ್)ಇದರ ಗೋಲ್ಡನ್ ಫಿಫ್ಟಿಯ ಭಾಗವಾಗಿ ಕರ್ನಾಟಕ ರಾಜ್ಯ ಸಮ್ಮೇಳನವು ಈ ಬಾರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆಪ್ಟೆಂಬರ್ 10 ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಸ್ವಾಗತ ಸಮಿತಿ ರಚನಾ ಸಭೆಯು…