dtvkannada

Month: June 2023

ಒಡಿಶಾ ಭೀಕರ ರೈಲು ದುರಂತ: ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಅಂದಾಜಿನ ಪ್ರಕಾರ ಈ ರೈಲು ದುರಂತದಲ್ಲಿ 261 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಾಲಸೋರ್…

ಬಸ್ ನೋಡದ ಹಳ್ಳಿಗಳಿಗೆ ಬಸ್ನಲ್ಲಿಯೇ ಹೊರಟ ಶಾಸಕ ಪ್ರದೀಪ್; ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರರಾದ ಚಿಕ್ಕಬಳ್ಳಾಪುರ ಶಾಸಕ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ತನ್ನ ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ವಿತರಿಸುವ ಬಗ್ಗೆ ಚಿಂತನೆ ನಡೆಸುತಿದ್ರೆ, ಇತ್ತ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತನ್ನ ಕ್ಷೇತ್ರದ ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಸ್ವತಂತ್ರ್ಯ…

ಒಡಿಶಾ ರೈಲು ದುರಂತ, ಮೃತರ ಸಂಖ್ಯೆ 235ಕ್ಕೇರಿಕೆ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ

ದೇಶದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಒಡಿಶಾದ ಬಾಲಸೋರ್​​ನಲ್ಲಿ ನೆನ್ನೆ (ಜೂ.2) ನಡೆದ ರೈಲು ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ರಕ್ತದ…

ಸಿಗ್ನಲ್ ವೈಫಲ್ಯದಿಂದ ಎರಡು ರೈಲುಗಳು ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನೂರಕ್ಕು ಹೆಚ್ಚು ಮಂದಿ ಗಂಭೀರ

ಒಡಿಶಾ: ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲುಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಒಂದಷ್ಟು ಮಂದಿ ಸಾವಿಗೀಡಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಬಾಲಸೋರ್‌ನಿಂದ…

ಮಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರೆಂಜಲಾಡಿಯ ಯುವತಿ ಕುಸಿದು ಬಿದ್ದು ಮೃತ್ಯು

ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬದ ರೆಂಜಲಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಮೃತಪಟ್ಟವಳನ್ನು ರಶ್ಮೀತಾ ಎಂದು ಗುರುತಿಸಲಾಗಿದೆ. ಆಕೆಗೆ ಕೆಲವು ದಿನಗಳಿಂದ ಆರೋಗ್ಯ…

APL, BPL ಕಾರ್ಡ್’ದಾರರಿಗೆ ಜುಲೈ 01 ರಿಂದ 200 ಯುನಿಟ್ ವಿದ್ಯುತ್ ಫ್ರೀ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕಾಂಗ್ರೆಸ್ ಸರಕಾರ ಘೋಷಿಸಿದ 5 ಗ್ಯಾರೆಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು…

ಪುತ್ತೂರು: ಪ್ರಕಾಶ್ ಫೂಟ್‌ವೇರ್‌ನಿಂದ ಬರೋಬ್ಬರಿ 15 ಲಕ್ಷ ದೋಚಿದ ಖತರ್ನಾಕ್ ಕಳ್ಳರು

ಕುಖ್ಯಾತ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ಪುತ್ತೂರು ಪೊಲೀಸರು

ಪುತ್ತೂರು: ಕಳೆದ ಎಂಟು ತಿಂಗಳ ಹಿಂದೆ ಪುತ್ತೂರಿನ ಹೃದಯ ಭಾಗದಲ್ಲಿ ‌ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಅಂಗಡಿಯೊಂದರಿಂದ ಬರೋಬ್ಬರಿ 15 ಲಕ್ಷ ನಗದು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಾದ ದಾವಣಗೆರೆ ದೇವರಾಜ…

ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ; ಮತ್ತೊಬ್ಬ ಆರೋಪಿಯ ಬಂಧನ; ಠಾಣೆಗೆ ಬಿಜೆಪಿ, ಹಿಂದೂ ಸಂಘಟನೆ ಮುಂಖಂಡರು ದೌಡು

ಉಳ್ಳಾಲ: ಸೋಮೇಶ್ವರ ಬೀಚ್‌ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನುಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಐದು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಉಳ್ಳಾಲದ ಬಸ್ತಿಪಡ್ಪು ನಿವಾಸಿ…

ಉಳ್ಳಾಲ: ಸೋಮೇಶ್ವರ ಬೀಚ್ ನೈತಿಕ ಪೊಲೀಸ್ ಗಿರಿ ಪ್ರಕರಣ: ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಕಾಲೇಜಿ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್, ತಲಪಾಡಿ ನಿವಾಸಿ ಮೋಕ್ಷಿತ್,…

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ, ಕಾನೂನು ಸಲಹೆಗಾರರಾಗಿ ಪೊನ್ನಣ್ಣ ನೇಮಕ

ಬೆಂಗಳೂರು: ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ಸಿಎಂ ಸಿದ್ಧರಾಮಯ್ಯ ರವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡುವ ಮೂಲಕ ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು…

error: Content is protected !!