ಉಳ್ಳಾಲ ಬೀಚ್ ಗೆ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ; ಮೂವರಿಗೆ ಗಾಯ
ಮಂಗಳೂರು: ಸಮುದ್ರ ವಿಹಾರಕ್ಕೆಂದು ಸೋಮೇಶ್ವರ ಬೀಚ್ ಬಂದಿದ್ದ ಕಾಲೇಜ್ ವಿದ್ಯಾರ್ಥಿಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ. ಉಳ್ಳಾಲದ ಸೋಮೇಶ್ವರಕ್ಕೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಹಿಂಬಾಲಿಸಿದ ದುಷ್ಕರ್ಮಿಗಳ ತಂಡ ದಾಳಿ ನಡೆಸಿ ನೈತಿಕ ಪೊಲೀಸ್…