dtvkannada

Month: June 2023

ವಿಟ್ಲ: ನಿಯಂತ್ರಣ ತಪ್ಪಿ ಅಟೋ ಪಲ್ಟಿ; ಚಾಲಕ ಮೃತ್ಯು

ವಿಟ್ಲ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಹೋಗುತ್ತಿದ್ದ…

ಉಪ್ಪಿನಂಗಡಿ: ಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನ

ಉಪ್ಪಿನಂಗಡಿ: ಮಾಲೀಕುದ್ದೀನಾರ್ ಜುಮಾ ಮಸೀದಿ ಉಪ್ಪಿನಂಗಡಿ ಇದರ ಅಧ್ಯಕ್ಷ, ಹಾಜಿ ಮುಸ್ತಫಾ ಕೆಂಪಿ (52) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸಾಮಾಜಿಕ,…

ನಾಳೆ ಕುಂಬ್ರದಲ್ಲಿ ನೂತನ ಮಟನ್ ಹಾಗೂ ಚಿಕನ್ ಸ್ಟಾಲ್ ನವೀಕೃತಗೊಂಡು ಶುಭಾರಂಭ

ಪುತ್ತೂರು: ಉತ್ಕೃಷ್ಟ ಗುಣಮಟ್ಟದ ಮಟನ್ ಹಾಗೂ ತಾಜಾ ಕೋಳಿ ಮಾಂಸದಲ್ಲಿ ಹೆಸರುವಾಸಿಯಾಗಿರುವ ಸುಪ್ರಿಂ ಮಟನ್ ಹಾಗೂ ಚಿಕನ್ ಸೆಂಟರ್’ನ ಎರಡನೇ ಶಾಖೆ ನಾಳೆ (ಜೂನ್ 28ರಂದು) ಕುಂಬ್ರದಲ್ಲಿ ಶುಭಾರಂಭಗೊಳ್ಳಲಿದೆ. ಎಣ್ಮೂರು ಝೈನುಲ್ ಆಬಿದೀನ್ ತಂಙಳ್ ಉದ್ಘಾಟನೆ ಮಾಡಲಿದ್ದು, ಕುಂಬ್ರದ ಕೆ.ಎಚ್ ಕಾಂಪ್ಲೆಕ್ಸ್’ನಲ್ಲಿ…

ಡಿ.ಕೆ.ಎಸ್.ಸಿ ಪಡುಬಿದ್ರೆ ಘಟಕದ ವಾರ್ಷಿಕ ಮಹಾಸಭೆ

ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಪಡುಬಿದ್ರೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಕೌಸರ್ ಆಯ್ಕೆ

ಮಂಗಳೂರು: ಡಿ.ಕೆ.ಎಸ್.ಸಿ. ಪಡುಬಿದ್ರಿ ಘಟಕದ ಪ್ರಥಮ ವಾರ್ಷಿಕ ಮಹಾಸಭೆಯು ಶುಕ್ರವಾರ ಉರ್ದು ಶಾಲೆ ಪಡುಬಿದ್ರಿಯಲ್ಲಿ ಅಸರ್ ನಮಾಝಿನ ಬಳಿಕ ಬಹಳ ಯಶಸ್ವಿಯಾಗಿ ನೆರವೇರಿತು.ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಎ.ಎಚ್.ಅಬ್ದುಲ್ ಖಾದರ್ ವಹಿಸಿದ್ದರು. ಮಾರ್ಕಝ್ ಸಮಿತಿಯ ವ್ಯವಸ್ಥಾಪಕರಾದ ಯು.ಕೆ.ಮುಸ್ತಫಾ ಸಅದಿ ದುವಾದ ಮೂಲಕ…

ಪತ್ನಿಯನ್ನೇ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಚ್ಚು, ರಾಡಿನಿಂದ ಹಲ್ಲೆಗೈದ ಪತಿರಾಯ

ಹಾಸನ: ತನ್ನ ಪತ್ನಿಯನ್ನೇ ರಸ್ತೆಯಲ್ಲೆಲ್ಲಾ ಅಟ್ಟಾಡಿಸಿ ಮಚ್ಚಿನಿಂದ ಹಲ್ಲೆಗೈದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಪತಿ ಶ್ರೀನಿವಾಸ್ ತನ್ನ ಪತ್ನಿ ಸವಿತಾಳನ್ನು ಸಾರ್ವಜನಿಕರ ಮುಂದೆಯೇ ರಸ್ತೆ ತುಂಬಾ ಅಟ್ಟಾಡಿಸಿ ಮನಬಂದಂತೆ ರಾಡ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಪತ್ನಿ…

ಪುತ್ತೂರು: ದೇವಳದ ದ್ವಾರದ ಬಳಿ ಜನರಿಗೆ ಸಾಂತ್ವನ ಹೇಳಿದ ಶಾಸಕರು

ಪುತ್ತೂರು: ಜೂ.೨೫ ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ಗದ್ದೆಯಲ್ಲಿ ಬಿತ್ತನೆ ಕಾರ್ಯಕ್ಕೆ ಸಿದ್ದತೆ ನಡೆದಿತ್ತು. ಬಿತ್ತನೆ ಕಾರ್ಯದಲ್ಲಿ ಭಾಗವಹಿಸಲು ಶಾಸಕರು ಬೆಳಿಗ್ಗೆ ದೇವಳಕ್ಕೆ ತೆರಳಿದ್ದರು. ಕಾರಿನಿಂದ ಇಳಿದ ಶಾಸಕರನ್ನು ಕೆಲವರು ಸ್ವಾಗತಿಸಿದರು. ಶಾಸಕರ ಜೊತೆ ಇದ್ದವರು ದೇವಳದ ಒಳಗೆ…

ಮತ್ತೊಂದು ಜೀವಕ್ಕೆ ಸ್ಪಂದಿಸುವ ಮನಸ್ಸುಗಳು ಯಾವತ್ತೂ ಶ್ರೇಷ್ಠವಾದದ್ದು-ಇಲ್ಯಾಸ್ ಅಲ್ರುಬಾನ್

ಬ್ಲಡ್ ಹೆಲ್ಪ್ ಕೇರ್ ಮತ್ತು ಬುಖಾರಿ ಫ್ರೆಂಡ್ಸ್ ವತಿಯಿಂದ ಶಿರೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ: ಸಂಘ ಸಂಸ್ಥೆಗಳು ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಕಾರ್ಯಗತ ಗೊಳಿಸದೇ ಇದ್ದಲ್ಲಿ ಮತ್ತೆ ಆ ಸಂಘಟನೆ ಮುನ್ನಡೆಯನ್ನು ಸಾಧಿಸಲು ಕಷ್ಟ ಸಾಧ್ಯ ಎಂದು ಭಾರತೀಯ ಜನತಾ ಪಾರ್ಟಿಯ ಬೈಂದೂರು ಮಂಡಲ ಅದ್ಯಕ್ಷಾದ ದೀಪಕ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಇಂದು ಬುಖಾರಿ…

ಪುತ್ತೂರು: ಕುಂಬ್ರದಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕ ಮೃತ್ಯು; ಭೇಟಿ ನೀಡಿ ಸಾಂತ್ವನ ನೀಡಿದ ಕಾಂಗ್ರೆಸ್ ನಾಯಕರು

ಕುಂಬ್ರ: ಕಳೆದ ಮೂರು ದಿನಗಳ ಹಿಂದೆ ಕುಂಬ್ರದ ಉರ್ವ ಎಂಬಲ್ಲಿ ಕಿಡ್ನಿ ವೈಫಲ್ಯಕ್ಕೊಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕ ಸುನಿಲ್ ಎಂದು ತಿಳಿದು ಬಂದಿದ್ದು ಕಳೆದ 3 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರೆಂದು ತಿಳಿದು ಬಂದಿದೆ. ಮೃತಪಟ್ಟ ಮನೆಗೆ ಕಾಂಗ್ರೆಸ್…

ಯುವತಿಯರು ಸ್ನಾನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ; ಕಾಮುಕನ ಮೊಬೈಲ್ನಲ್ಲಿದ್ದವು 7 ಬೆಚ್ಚಿಬೀಳಿಸುವ ವಿಡಿಯೋಗಳು

ಬೆಂಗಳೂರು: ಪಿಜಿಯಲ್ಲಿ ಯುವತಿಯರು ಸ್ನಾನ ಮಾಡುತ್ತಿರುವನ್ನು ವಿಡಿಯೋ ಮಾಡುತ್ತಿದ್ದ ವಿಕೃತ ಕಾಮುಕ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಮಹದೇವಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಖಾಸಗಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಶೋಕ್ ಎನ್ನುವಾತ ಬೆಂಗಳೂರಿನ ಮಹದೇವಪುರ…

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ಬೆನ್ನಲ್ಲೇ ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಈ ಬಳಿಕ ಮಾತನಾಡಿದ ಕಟೀಲ್ ಬಿಜೆಪಿಯ ಸೋಲನ್ನು ವ್ಯಕ್ತಿಕವಾಗಿ ನಾನೇ ಹೊರುತ್ತೇನೆ.ಇದರ ಬಗ್ಗೆ ವಿಮರ್ಶೆ ನಡೆಸಿ ಮತ್ತೊಮ್ಮೆ ಪಕ್ಷ…

You missed

error: Content is protected !!