dtvkannada

Month: June 2023

ಮುಸ್ಲಿಂ ಸಮುದಾಯ ಆಚರಿಸುವ ಬಕ್ರಿದ್ ಆಗಮನದ ಹಿನ್ನಲೆ ; ಹಿಂದೂ ಸಂಘಟನೆಗೆ ಖಡಕ್ ಎಚ್ಚರಿಕೆ ಕೊಟ್ಟ ಸಚಿವ ಪ್ರಿಯಾಂಕ ಖರ್ಗೆ

ಕಲ್ಬುರ್ಗಿ: ಮುಸ್ಲಿಂ ಸಮುದಾಯ ಆಚರಿಸುವ ಹಬ್ಬ ಬಕ್ರೀದ್ ಬರ್ತಾ ಇದೆ ಯಾರೋ ಶಾಲು ಹಾಕಿಕೊಂಡು ಆ ದಳ ಈ ದಳ ಅಂದುಕೊಂಡು ಕಾನೂನು ಕೈಗೆತ್ತಿಕೊಂಡರೆ ಒದ್ದು ಒಳಗೆ ಹಾಕಿ ಎಂದು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಖಡಕ್ ಎಚ್ಚರಿಕೆ…

ಕೆಎಂಎಫ್ ಮಿನಿ ಡೈರಿ ನಿರ್ಮಾಣ ಯೋಜನೆ; ಶಾಸಕರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗುತ್ತಿರುವ ಕೆಎಂಎಫ್ ಮಿನಿ ಡೈರಿ ಯೋಜನೆಗಾಗಿ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನಾ ಕಾರ್ಯ ನಡೆಯಿತು. ಸುಮಾರು ೧೫ ಎಕ್ರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಕೆಎಂಎಫ್ ಮಿನಿ ಡೈರಿ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಬೇಕಿದೆ.…

ಉಪ್ಪಿನಂಗಡಿ: ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಅಭಿವೃದ್ದಿ ಕಾರ್ಯಗಳಿಗೆ ನನ್ನ ಮೊದಲ ಆಧ್ಯತೆ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಅಶೋಕ್ ರೈ ಗೆದ್ದರೆ ಇಲ್ಲಿ ಅಭಿವೃದ್ದಿ ಕೆಲಸಗಳು ನಡೆಯಬಹುದು, ಬಡವರಿಗೆ ಉಪಕಾರವಾಗಬಹುದು, ನಮ್ಮ ಮಕ್ಕಳಿಗೆ ಕೆಲಸ ಸಿಗಬಹುದು ಎಂಬ ಉದ್ದೇಶದಿಂದ ಜನ ನನಗೆ ವೋಟು ಹಾಕಿ ಗೆಲ್ಲಿಸಿದ್ದಾರೆ, ಕಾರ್ಯಕರ್ತರು ಮನೆ ಮನೆಗೆ ಹೋಗಿ ಮತಯಾಚನೆ ನಡೆಸಿದ್ದಾರೆ ಎಲ್ಲವೂ , ಎಲ್ಲರೂ…

ಮಹಿಳೆಯರಿಗೆ ದೇವಸ್ಥಾನ ಭೇಟಿಗೆ ಅವಕಾಶ ಕಲ್ಪಿಸಿದ ಕಾಂಗ್ರಸ್ಸಿನದ್ದೇ ನಿಜವಾದ ಹಿಂದುತ್ವ: ಅಶೋಕ್ ರೈ

ಉಚಿತ‌ ಗ್ಯಾರೆಂಟಿಯಲ್ಲಿ 5 ಕೆಜಿ ಕುಚ್ಚಲಕ್ಕಿ ಉಚಿತ..!

ಪುತ್ತೂರು: ರಾಜ್ಯದ ಪ್ರತೀ ಮಹಿಳೆಯರಿಗೆ ಜಾತಿ, ಮತ, ಧರ್ಮಗಳ ವೆತ್ಯಾಸವಿಲ್ಲದೆ ಅವರವರು ನಂಬುವ ದೇವರ, ತೀರ್ಥ ಸ್ಥಳಗಳ ಯಾತ್ರೆಗೆ ಉಚತ ಬಸ್ ಮೂಲಕ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ಸ್ ನಿಜವಾದ ಹಿಂದುತ್ವ ಪಕ್ಷವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು…

ಪುತ್ತೂರು ರೋಟರಿ ಕ್ಲಬ್‌ನಿಂದ ಸೂಪರ್ ಸ್ಪೆಷಾಲಿಸ್ಟ್ ಕಣ್ಣಿನ ಅಸ್ಪತ್ರೆ ಉದ್ಘಾಟನೆ

ಪುತ್ತೂರು: ಸುಳ್ಯ, ಕಡಬ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಪ್ರತ್ಯೇಕ ಸುಸಜ್ಜಿತ ಕಣ್ಣಿನ ಆಸ್ಪತ್ರೆಯ ಕೊರತೆಯನ್ನು ನೀಗಿಸಲು ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಕೆಳ ಅಂತಸ್ತಿನಲ್ಲಿ ಸೂಪರ್ ಸ್ಪೆಷಾಲಿಸ್ಟ್ ರೋಟರಿ ಕಣ್ಣಿನ ಅಸ್ಪತ್ರೆ ಜೂ. ೨೧ರಂದು ಉದ್ಘಾಟನೆಗೊಂಡಿತ್ತು.ರೋಟರಿ ಅಂತರಾಷ್ಟ್ರೀಯ ನಿರ್ದೇಶಕ…

ಪುತ್ತೂರು: ಹೆರಿಗೆ ವೇಳೆ ತೀವ್ರ ರಕ್ತಸ್ರಾವ; ಆರೋಗ್ಯವಂತ ಮಗುವಿಗೆ ಜನ್ಮ ಕೊಟ್ಟು ಮೃತಪಟ್ಟ ಯುವತಿ

ಪುತ್ತೂರು: ಮಹಿಳೆಯೊಬ್ಬರು ಹೆರಿಗೆ ವೇಳೆ ತೀವ್ರ ರಕ್ತ ಸ್ರಾವವಾಗಿ ಮೃತಪಟ್ಟ ಘಟನೆ ಇಂದು ನಡೆದಿದೆ.ಮೃತಪಟ್ಟ ಮಹಿಳೆ ಆಶಾ ಕಾರ್ಯಕರ್ತೆ ಎಂದು ತಿಳಿದು ಬಂದಿದೆ. ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ…

ಪುತ್ತೂರು: ಕಾಂಗ್ರೆಸ್ ಗ್ಯಾರೆಂಟಿ ಸಪ್ತಾಹ ಮತ್ತು ಉಚಿತ ನೋಂದಣಿ ಶಿಬಿರ ಕಾರ್ಯಕ್ರಮ ಉದ್ಘಾಟನೆ

ಬೆಟ್ಟಂಪಾಡಿ ಕಾಂಗ್ರೆಸ್ ಗ್ರಾಮೀಣ ವಲಯದ ವತಿಯಿಂದ ನೂತನ ಶಾಸಕರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಕಾರ್ಯಕ್ರಮ- ನವೀನ್ ರೈ

ಪುತ್ತೂರು: ಬೆಟ್ಟಂಪಾಡಿಯಲ್ಲಿ ಕಾಂಗ್ರೆಸ್ ಗ್ಯಾರೆಂಟಿ ಸಪ್ತಾಹ ಮತ್ತು ಉಚಿತ ನೋಂದಣಿ ಶಿಬಿರ ಕಾರ್ಯಕ್ರಮವು ಇದೇ ಬರುವ (24.06.2023) ಶನಿವಾರದಂದು ಬೆಳಿಗ್ಗೆ 9.30ಕ್ಕೆ ಸರಿಯಾಗಿ ಉದ್ಘಾಟನೆ ನಡೆಯಲಿದೆ. ಈ ಒಂದು ಕಾರ್ಯಕ್ರಮವು ಬೆಟ್ಟಂಪಾಡಿ ಪಂಚಾಯತ್ ಸಮುದಾಯ ಭವನದಲ್ಲಿ ನಡೆಯಲಿದ್ದು ಕಾರ್ಯಕ್ರಮದ ಕೇಂದ್ರ ಬಿಂದುವಾಗಿ…

ಮುಡಿಪು: ರಸ್ತೆ ದಾಟುತ್ತಿದ್ದ ವೇಳೆ ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದ ಮಹಿಳೆ; ವಿಡಿಯೋ ನೋಡಿ

ಮುಡಿಪು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಬಸ್‌ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ದೇರಳಕಟ್ಟೆ ಸಮೀಪದ ನರಿಂಗಾನ ತೌಡುಗೋಳಿ ಕ್ರಾಸ್ ಬಳಿ ಸಂಭವಿಸಿದೆ. ಈ ಘಟನೆಯ ರೋಚಕ ದೃಶ್ಯ ಘಟನಾ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಅಪಾಯದಿಂದ…

ದ.ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ ರಿಷ್ಯಂತ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರವು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಒಂದು ವರ್ಗಾವಣೆಯಲ್ಲಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್.ಪಿ) ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ…

ಬೆಂಗಳೂರು: ಅಕ್ಕಿ ಮತ್ತು ಗ್ಯಾರೆಂಟಿ ಬಗ್ಗೆ‌ ಗೊಂದಲ; ಸದನದ ಹೊರ ಮತ್ತು ಒಳಭಾಗದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಅಕ್ಕಿ ಸೇರಿದಂತೆ ಗ್ಯಾರಂಟಿಗಳ ಗೊಂದಲ, ಸರ್ಕಾರದ ವೈಫಲ್ಯದ ವಿರುದ್ಧ ಸದನದ ಒಳಗೆ, ಹೊರಗೆ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಕೇಂದ್ರದ 5 ಕೆ.ಜಿ ಅಕ್ಕಿ ಜತೆಗೆ ನೀವು ನೀಡಿದ್ದ ಗ್ಯಾರಂಟಿ ಭರವಸೆಯಂತೆ ಒಟ್ಟು 15…

error: Content is protected !!