dtvkannada

Month: June 2023

ಯುವತಿಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್; ಎಬಿವಿಪಿ ವಿದ್ಯಾರ್ಥಿ ನಾಯಕ ಬಂಧನ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಪ್ರತಿಷ್ಠಿತ ಕಾಲೇಜೊಂದರ ಯುವಕ-ಯುವತಿಯ ಕಾಮದಾಟ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ‌ವಿಡಿಯೋದಲ್ಲಿದ್ದ ವಿದ್ಯಾರ್ಥಿ ನಾಯಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ,…

ಸಿಎಂ ಸಿದ್ದರಾಮಯ್ಯರವರನ್ನು ಭೇಟಿಯಾದ ಹರೇಕಳ ಹಾಜಬ್ಬ; ತಾನು ಕಟ್ಟಿ ಬೆಳೆಸಿದ ಶಿಕ್ಷಣ ಸಂಸ್ಥೆಯನ್ನು ಮೇಲ್ದರ್ಜೆಗೆರಿಸಲು ಮನವಿ

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು. ಹಾಜಬ್ಬರ ಮನವಿಯನ್ನು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ರವರು…

ಉಳ್ಳಾಲ: 19 ವರ್ಷದ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ, ಯುಟಿ ಖಾದರ್ ಸಂತಾಪ

ಉಳ್ಳಾಲ: 19 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಲಪಾಡಿ ಸಮೀಪದ ಕೆಸಿರೋಡ್ ಬಳಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಸಿ ರೋಡ್ ನಿವಾಸಿ ರಶೀದಾ ಬಾನು ಎಂಬವರ ಪುತ್ರ ಮಹಮ್ಮದ್ ನುಹ್ಮಾನ್(19) ಎಂದು ಗುರುತಿಸಲಾಗಿದೆ. ನುಹ್ಮಾನ್ ಫುಟ್ಬಾಲ್…

Video: ಮದುವೆ ಮಂಟಪದಲ್ಲಿ ವರದಕ್ಷಿಣೆ ಕೇಳಿದ ವರನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಪೋಷಕರು..!

ಮದುವೆ ಮಂಟಪದಲ್ಲಿ ಕೊರಳಿಗೆ ಹಾರ ಹಾಕುವ ಮೊದಲು ವರನು ವರದಕ್ಷಿಣೆ ಕೇಳಿದ್ದ ಕಾರಣಕ್ಕೆ ಆಘಾತಗೊಂಡ ವಧುವಿನ ಪೋಷಕರು ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್‌ ಗಢದಲ್ಲಿ ನಡೆದಿದೆ. ವರ ಅಮರ್‌ ಜಿತ್‌ ವರ್ಮಾ ವಿವಾಹ ಮಂಟಪದಲ್ಲಿ ವಧು-ವರ…

ಸಾರ್ವಜನಿಕ ಸ್ಥಳದಲ್ಲಿ ಪೋಲೀಸರಿಂದ ಯುವಕನಿಗೆ ಥಳಿತ; ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ

ಶಿವಮೊಗ್ಗ: ಪೊಲೀಸರಿಂದ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಗೊಳಗಾಗಿ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನನೊಂದು ಈ ಕೃತ್ಯ ಎಸಗಿಕೊಂಡ ವ್ಯಕ್ತಿ ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ನಿವಾಸಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು…

ರಾಜ್ಯದ ಪರ ದ್ವನಿ ಎತ್ತದೆ ಸುಮ್ಮನೆ ಕೂತಿರುವ ಬಿಜೆಪಿಯ ಸಂಸದರು ದಂಡಪಿಂಡಗಳು; ಬಿ.ವಿ ಶ್ರೀನಿವಾಸ್

ಹೊಸದಿಲ್ಲಿ: ರಾಜ್ಯ ಸರ್ಕಾರದಿಂದ ಬಡ ಜನರಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಇದೀಗ ಸಹಕಾರ ನೀಡುತ್ತಿಲ್ಲ. ಇದನ್ನೆಲ್ಲ ನೋಡಿಕೊಂಡು ರಾಜ್ಯದ ಪರ ಧ್ವನಿ ಎತ್ತದೆ ಸುಮ್ಮನೆ ಕುಳಿತಿರುವ ಬಿಜೆಪಿಯ 25 ಸಂಸದರು ದಂಡಪಿಂಡಗಳು ಎಂದು ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ…

ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ತುಂಬಿದ ಬಾಣಲೆಗೆ ಬಿದ್ದ ಯುವಕ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಚಿಕ್ಕಮಗಳೂರು: ಬಿಸಿ ಬಿಸಿ ಕುದಿಯುತ್ತಿದ್ದ ಎಣ್ಣೆ ಇರುವ ಬಾಣಲೆಗೆ ಬಿದ್ದಿದ್ದ 25 ವರ್ಷದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಮೃತಪಟ್ಟ ಯುವಕನನ್ನು ಸಂದೇಶ್ ಎಂದು ಗುರುತಿಸಲಾಗಿದೆ.…

ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಮಾಣಿ: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತ ಯುವಕನನ್ನು ಮಾಣಿ ಸೂರಿಕುಮೇರಿನ ಇರ್ಷಾದ್ ಉಮರ್(33) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇರ್ಶಾದ್ ರವರು ಅನಾರೋಗ್ಯದ ಕಾರಣ ವಾರಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು.…

ಫಾಝಿಲ್, ಮಸೂದ್, ಜಲೀಲ್ ಮತ್ತು ದೀಪಕ್ ರಾವ್ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ; ಸರಕಾರಕ್ಕೆ ಅಭಿನಂದನೆ ಸಲ್ಲಿಸಿದ ಟಿ ಎಂ ಶಾಹಿದ್ ತೆಕ್ಕಿಲ್

ಮಂಗಳೂರು: ನುಡಿದಂತೆ ನಡೆದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸರಕಾರದ ನಡೆಗೆ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಹರ್ಷ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರಕಾರದಲ್ಲಿ ಹತ್ಯೆಯಾದಾಗ ಧರ್ಮದ ಆಧಾರದಲ್ಲಿ ರಾಜ್ಯದ ಪ್ರಜೆಗಳನ್ನು ವಿವಿಧ…

ಮಂಗಳೂರು: ಫಾಝಿಲ್,ಮಸೂದ್,ದೀಪಕ್ ರಾವ್,ಜಲೀಲ್ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ

ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸದಿಂದ ಕೊಲೆಗೈಯ್ಯಲ್ಪಟ್ಟ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿಯ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ವರ್ಷ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮಹಮ್ಮದ್…

error: Content is protected !!