ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿ ಖುಲಾಸೆ
ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ಕೋರ್ಟ್ 11 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್‌ನನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆ ಮಾಡಿ ತೀರ್ಪು ನೀಡಿದೆ. ಅವರ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ…