dtvkannada

Month: June 2023

ಮೊದಲು ಸ್ನೇಹ, ನಂತರ ಖಾತೆ ಹ್ಯಾಕ್! ;ಸಾಮಾಜಿಕ ಜಾಲತಾಣ ಉಪಯೋಗಿಸುವ ಮಹಿಳೆಯರೇ ಎಚ್ಚರ

ಇಲ್ಲೊಬ್ಬ ಖತರ್ನಾಕ್ ಕ್ಯಾಬ್ ಡ್ರೈವರ್, ಆತನ ವೃತ್ತಿಗೂ ಆತ ಮಾಡುವ ಕೆಲಸಕ್ಕೂ ಸಂಬಂಧವೇ ಇಲ್ಲ. ಮೊದಲು ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಸ್ನೇಹ ಬೆಳೆಸಿ ಅವರ ಖಾಸಗಿ ಫೋಟೋ ಪಡೆದುಕೊಂಡು ಅದನ್ನು ಅಶ್ಲೀಲ ಪೇಜ್ ಗಳಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿ ಹಣ…

ಶಕ್ತಿ ಯೋಜನೆ ಎಫೆಕ್ಟ್, ಸೀಟ್ ಮೇಲೇರಿ ಟಿಕೆಟ್ ನೀಡಿದ ಬಸ್ ಕಂಡಕ್ಟರ್: ವಿಡಿಯೋ ವೈರಲ್

ಮಹಿಳೆಯರಿಗೆ ಬಸ್ ಟಿಕೆಟ್ ಉಚಿತ ಎಂಬ ಘೋಷಣೆಯ ‘ಶಕ್ತಿ’ ಯೋಜನೆ ಜಾರಿಗೆ ಬಂದಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಅಲ್ಲದೇ ಸರ್ಕಾರಿ ಬಸ್​ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಓಡಾಡುವ ಸರ್ಕಾರಿ ಬಸ್ ಗಳು ಹೌಸ್ ಫುಲ್ ಆಗಿವೆ.…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ, ರೋಟರಿ ಕ್ಲಬ್ ಪುತ್ತೂರು ಹಾಗೂ ಸ್ವಯಂಪ್ರೇರಿತ ನಿಯಮಿತ ದಾನಿಗಳ ಸಹಕಾರದೊಂದಿಗೆ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ…

ರಾತ್ರಿ ಕೆಲಸ ಮುಗಿಸಿ ಜಮೀನಿನಲ್ಲೇ ಮಳಗಿದ್ದ ಮೂರು ಮಂದಿ ಯುವಕರು

ಗಾಡ ನಿದ್ರೆಯಲ್ಲಿದ್ದ ಯುವಕರ ಮೇಲೆ ಬೆಳಂ ಬೆಳಗ್ಗೆ ಜೆಸಿಬಿ ಹರಿದು ದಾರುಣ ಮೃತ್ಯು

ರಾಯಚೂರು: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ಯುವಕರನ್ನು ಛತ್ತೀಸ್ ಗಢ ಮೂಲದವರಾದ ವಿಷ್ಣು(26), ಶಿವರಾಮ್(28),…

“ಇಂದು ವಿಶ್ವ ರಕ್ತದಾನಿಗಳ ದಿನ” ರಕ್ತವು ನಮ್ಮೆಲ್ಲರನ್ನೂ ಒಂದಾಗಿಸುವ ಆಯುಧ -ವಿಶೇಷ ಲೇಖನ:-ಡಾ:ಮುರಳಿ ಮೋಹನ್ ಚೂಂತಾರು.

ಮಂಗಳೂರು: ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ.ಜಗತ್ತಿನ ಅತೀ ದೊಡ್ಡ ಸಂಶೋಧನೆ ಎಂದರೆ, ಒಬ್ಬ…

ತಾಯಿಯನ್ನ ಕೊಂದು ಸೂಟ್ಕೇಸ್ನಲ್ಲಿ ಠಾಣೆಗೆ ಶವ ತಂದ ಪುತ್ರಿ, ಆರೋಪಿ ಹೇಳಿಕೆ ಕೇಳಿ ಪೊಲೀಸರೇ ಶಾಕ್

ಬೆಂಗಳೂರು: ತಾಯಿಯ ಪಾದದಲ್ಲಿ ಸ್ವರ್ಗವಿದೆ, ತಾಯಿಯೇ ದೇವರು ಎಂಬೆಲ್ಲಾ ಮಾತಿದೆ. ಆದ್ರೆ, ಬೆಂಗಳೂರಿನಲ್ಲಿ ಕ್ರೂರಿ ಮಗಳೊಬ್ಬಳು ತನ್ನ ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್ ನಲ್ಲಿ ಪ್ಯಾಕ್ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತಂದಿದ್ದಾಳೆ. ಮಗಳು ಸೇನಾಲಿ ಸೇನ್​ ತನ್ನ ತಾಯಿ…

ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. ಭೀಕರ ಅಪಘಾತಕ್ಕೆ ಬಲಿಯಾದವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43)…

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ನಾಳೆ ಪುತ್ತೂರಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಪುತ್ತೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು, ರೋಟರಿ ಕ್ಯಾಂಪ್ಕೊ ರಕ್ತ ನಿಧಿ ಪುತ್ತೂರು ಸಹಯೋಗದಲ್ಲಿ ಜಾಗತಿಕ ರಕ್ತದಾನಿಗಳ ದಿನದ ಪ್ರಯುಕ್ತ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವು ನಾಳೆ(ದಿ.14-06-2023) ರೋಟರಿ ಕ್ಯಾಂಪ್ಕೊ ರಕ್ತ ನಿಧಿ…

ಗಂಡ ಬೇರೆ ಮನೆ ಮಾಡಲಿಲ್ಲ ಅಂತ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಸಾವಿಗೆ ನಾನು ಕಾರಣವಲ್ಲ ಎನ್ನುತ್ತಿರುವ ಆರೋಪಿ ಸೊಸೆ ! ಏನಿದು ಪ್ರಕರಣ ?

ಗಂಡ ಬೇರೆ‌ ಮನೆ ಮಾಡಲಿಲ್ಲವೆಂದು ಆರೋಪಿಸಿ ಅತ್ತೆ ಹಾಗೂ ಗಂಡನ ಮೇಲೆ ಹೆಂಡತಿಯೊಬ್ಬಳು ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಅತ್ತೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಮೃತ ಅತ್ತೆಯನ್ನು ಮೆಹಾಬೂಬಿ ಯಾಕೂಶಿ(53) ಎಂದು ಗುರುತಿಸಲಾಗಿದೆ.ಮೇ.22ರಂದು…

ಬೆಳ್ತಂಗಡಿ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಮತ್ತು ಪೆನ್, ಸಿಹಿ ತಿಂಡಿ ವಿತರಣೆ

ಕೊಕ್ಕಡ ಭಾಗದಲ್ಲಿ ಸದ್ದಿಲ್ಲದೇ ಸುದ್ದಿಯಾಗುತ್ತಿರುವ ಜನನಾಯಕ ನಾಗೇಶ್ ಕುಮಾರ್

ಬೆಳ್ತಂಗಡಿ: ಕೊಕ್ಕಡ ಭಾಗದಲ್ಲಿ ಯುವಕರ ತಂಡವೊಂದು ಸದ್ದಿಲ್ಲದೇ ಸಮಾಜ ಸೇವೆ ನಡೆಸುತ್ತಿದ್ದು ಈ ಒಂದು ತಂಡದ ಸಾರಥಿಯನ್ನು ಕೊಕ್ಕಡದ ಉದ್ಯಮಿ ಜನನಾಯಕ ಯುವ ಕಾಂಗ್ರೆಸ್ ಮುಖಂಡ ನಾಗೇಶ್ ಕುಮಾರ್‌ರವರು ವಹಿಸಿಕೊಂಡಿದ್ದಾರೆ. ಇವರ ನಿಷ್ಠಾವಂತ ಸೇವೆಯನ್ನು ಕಂಡು ಇಲ್ಲಿನ ಯುವಕರು ಒಂದು ತಂಡವನ್ನು…

error: Content is protected !!