ಪುತ್ತೂರು: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಕುರಿತು ಮಾಹಿತಿ ಕಾರ್ಯಾಗಾರ ರಚನೆ
ಐದೂ ಗ್ಯಾರಂಟಿಗಳು ಕಾರ್ಯಕರ್ತರ ಮೂಲಕವೇ ಅನುಷ್ಟಾನಗೊಳ್ಳಲಿದೆ- ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ರಾಜ್ಯ ಸರಕಾರದಿಂದ ಜನತೆಗೆ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು ಈ ಯೋಜನೆಗಳ ಪೈಕಿ ಒಂದೊಂದೇ ಶೀಘ್ರ ಜಾರಿಯಾಗಲಿದ್ದು ಎಲ್ಲಾ ಯೋಜನೆಗಳೂ ಕಾರ್ಯಕರ್ತರ ಮೂಲಕವೇ ಅನುಷ್ಟಾನಗೊಳ್ಳಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಜೂ. ೧೩ ರಂದು ಪುತ್ತೂರಿನ ಕಾಂಗ್ರೆಸ್…