ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ತಾಯಿ ಮೃತ್ಯು, ಮಗಳ ರಕ್ಷಣೆ
ನಂದಾವರದಲ್ಲಿ ಇಂದು ಬೆಳಿಗ್ಗೆ ನಡೆದ ದಾರುಣ ಘಟನೆ
ಬಂಟ್ವಾಳ: ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸಜಿಪಮುನ್ನೂರು ಸಮೀಪದ ನಂದಾವರದಲ್ಲಿ ನಡೆದಿದೆ.ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ನಂದಾವರ ನಿವಾಸಿ ಮುಹಮ್ಮದ್ ರವರ ಪತ್ನಿ ಝರೀನಾ (47) ಎಂದು ಗುರುತಿಸಲಾಗಿದೆ. ಕಳೆದ ಒಂದು ವಾರಗಳಿಂದ ಜಿಲ್ಲೆಯಲ್ಲಿ ಬೀಸುತ್ತಿರುವ ಭೀಕರ ಮಳೆಗೆ…