dtvkannada

Month: July 2023

ಪುತ್ತೂರು: ನಿಡ್ಪಳ್ಳಿ ಮರು ಚುಣಾವಣೆ ಫಲಿತಾಂಶ; ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಯಭೇರಿ

ಬಿಜೆಪಿಯ ಭದ್ರ ಕೋಟೆಯನ್ನು ತನ್ನದಾಗಿಸಿಕೊಂಡ ಕಾಂಗ್ರೆಸ್ ಪಡೆ

ಪುತ್ತೂರು: ನಿಡ್ಪಳ್ಳಿ ಗ್ರಾಮದಲ್ಲಿ ನಡೆದ ಉಪಚುನಾವಣೆಯಲ್ಲಿ ನಿಡ್ಪಳ್ಳಿ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 235 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ನಿಡ್ಪಳ್ಳಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸದಸ್ಯ ದಿವಂಗತ ಮುರಳಿ ಭಟ್ ತೆರವಾದ ಸ್ಥಾನಕ್ಕೆ ನಡೆದ ಉಪ…

ಪುತ್ತೂರು: ಆರ್ಯಾಪು ಮರು ಚುಣಾವಣೆ; ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಜಯಭೇರಿ

ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಮಕಾಡೆ ಮಲಗಿಸಿದ ಪುತ್ತಿಲ ಪರಿವಾರ್

ಪುತ್ತೂರು: ಆರ್ಯಾಪು ಗ್ರಾಮದಲ್ಲಿ ನಡೆದ ಉಪಚುನಾವಣೆಯಲ್ಲಿ ಆರ್ಯಾಪು ವಾರ್ಡ್ ನಂ-೨ ನಲ್ಲಿ ಪುತ್ತಿಲ ಪರಿವಾರ್ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಪುತ್ತಿಲ ಪರಿವಾರ್ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಗಳಿಸುವ ಮೂಲಕ ಪುತ್ತೂರು ತಾಲೂಕಿನಲ್ಲಿ ಪುತ್ತಿಲ ಪರಿವಾರಕ್ಕೆ ಮೊದಲ…

ಭಾವೈಕ್ಯತೆಯಿಂದ ಆಚರಿಸುವ ಹಬ್ಬ ಮೊಹರಂ; ವಿಶೇಷ ಲೇಖನ ✍️ಹಾಶಿಂ ಬನ್ನೂರು

ಬೆಂಗಳೂರು: ಮುಹರಮ್ ಇದು ಮುಸ್ಲಿಮರ ಹೊಸ ವರ್ಷದ ಪ್ರಾರಂಭ ಮುಸ್ಲಿಮರು ಆಚರಿಸಲ್ಪಡುವ ಪ್ರಮುಖ ಹಬ್ಬಗಳಲ್ಲಿ ಮುಹರಮ್ ಕೂಡ ಒಂದು. ಹತ್ತು ದಿನಗಳ ಕಾಲ ಮುಹರಮ್ ಹಬ್ಬವನ್ನು ಆಚರಿಸುತ್ತಾರೆ. ಶಿಯಾ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬ ಮುಹರಮ್ ಆಗಿದೆ. ಅಲ್ಲದೇ ಹಿಂದೂ ಮುಸ್ಲಿಮರು…

ಸುಬ್ರಹ್ಮಣ್ಯ: ರಸ್ತೆಗೆ ಮರ‌ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ; ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪತ್ರಕರ್ತರ ತಂಡ

ಸುಬ್ರಹ್ಮಣ್ಯ: ಕಳೆದ ಎರಡು ದಿನಗಳಿಂದ ಭಾರಿ ಮಳೆ ಗಾಳಿ ಭೀಸುತ್ತಿದ್ದು ಕೆಲವು ಕಡೆ ರಸ್ತೆಗೆ ಗುಡ್ಡೆ ಮರ ಜರಿದು ಬೀಳುತ್ತಿದ್ದು ಹಲವು ಕಡೆ ಪರಿಸ್ಥಿತಿ ಹದಗೆಟ್ಟಿದೆ.ಇಂದು ಮಳೆಯ ಅವಾಂತರದ ಬಗ್ಗೆ ವರದಿ ಮಾಡಲು ತೆರಳಿದ್ದ ಟಿವಿ ಮಾದ್ಯಮದವರೂ ಕಮಿಲ ಗ್ರಾಮದ ಸಂಕಷ್ಟವನ್ನು…

ಪುತ್ತೂರು: ಬಡತನದಲ್ಲಿದ್ದ ಸಂದರ್ಭ ತನ್ನ ಕುಟುಂಬಕ್ಕೆ ಅಕ್ಕಿ ಸಾಲ ಕೊಡುತ್ತಿದ್ದ ಅಂಗಡಿ ಮಾಲಕನ ನೆನೆದು ಕಣ್ಣೀರು ಹಾಕಿದ ಶಾಸಕ ಅಶೋಕ್ ರೈ

ಪುತ್ತೂರು: ನಾವು ಚಿಕ್ಕವರಿರುವಾಗ ನಮ್ಮ ಮನೆಯಲ್ಲಿ ಬಡತನದಿಂದ ಕೂಡಿದ ಜೀವನವಾಗಿತ್ತು ಕೆಲವೊಮ್ಮೆ ಒಪ್ಪೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾಗ ಕೋಡಿಂಬಾಡಿಯಲ್ಲಿರುವ ಅನಂತ್ ನಾಯಕ್ ಮೈರಾ ಎಂಬವರ ಜಿನಸು ಅಂಗಡಿಯಿಂದ ನಾವು ಮನೆಗೆ ಸಾಮಾನು ತರುತ್ತಿದ್ದೆವು. ಕೆಲವೊಮ್ಮೆ ಹಣ ಕೊಡುವಾಗ ತಡವಾದರೂ ಸಾಮಾನು ಕೊಡುತ್ತಿದ್ದರು, ನಾವು…

ದ.ಕ: ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆದ.ಕ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಬುಧವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಗಾಳಿ…

ರಾಜ್ಯದಲ್ಲಿ ಭಾರೀ ಮಳೆ; ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತ್ಯು!

ದಾವಣಗೆರೆ: ರಾಜ್ಯದಲ್ಲಿ ಭಾರಿ ಮಳೆ ಸುರಿಯುತಿದ್ದು, ನಿರಂತರ ಮಳೆ ಸುರಿಯುತ್ತಿದ್ದರಿಂದ ಮನೆಗೋಡೆ ಕುಸಿದು ಬಿದ್ದು, ಒಂದು ವರ್ಷದ ಮಗು ಹಾಗೂ 3 ವರ್ಷದ ಬಾಲಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಾವಣಗೆರೆ ಹಾಗೂ ಹಾವೇರಿಯಲ್ಲಿ ನಡೆದಿದೆ. ಮಳೆಗೆ ಮನೆಯ ಗೋಡೆ ಕುಸಿತಗೊಂಡು ದಾವಣಗೆರೆ…

ಮಂಗಳೂರು: ಖಾಸಾಗಿ ಬಸ್ ಚಾಲಕನ ಒಂದು ಕೈಯಲ್ಲಿ ಮೊಬೈಲ್ ಇನ್ನೊಂದು ಕೈಯಲ್ಲಿ ಸ್ಟೇರಿಂಗ್; ವೀಡಿಯೋ ವೈರಲ್

ಚಾಲಕನ ಮೇಲೆ ಕೇಸ್ ಮತ್ತು ಲೈಸೆನ್ಸ್ ರದ್ದು..!!??

ಮಂಗಳೂರು: ಖಾಸಗಿ ಬಸ್ ಚಾಲಕನೊಬ್ಬ ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಬಸ್ಸಿನಲ್ಲಿ ಒಂದು ಕೈಯಲ್ಲಿ ಮೊಬೈಲ್ ಇನ್ನೊಂದು ಕೈಯಲ್ಲಿ ಸ್ಟೇರಿಂಗ್ ತಿರುಗಿಸುತ್ತಾ ಡ್ರೈವಿಂಗ್ ಮಾಡಿದ ವೀಡಿಯೋ ವೈರಲಾಗುತ್ತಿದ್ದಂತೆ ಆತನ ಮೇಲೆ ಮಂಗಳೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಕಡೆಯಿಂದ…

ಮಂಗಳೂರು: ಮುಡಿಪು ಜಂಕ್ಷನ್‌ನಲ್ಲಿ ಬ‌ಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ನಿನ್ನೆ‌ ರಾತ್ರಿ ವೇಳೆ ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಚಾಲಕನು ಪವಾಡವೆಂಬಂತೆ ಯಾವುದೇ ಪ್ರಾಣಪಾಯವಿಲ್ಲದೇ ಪಾರಾದ ಘಟನೆ ಸಂಭವಿಸಿದೆ. ಬಿಸಿರೋಡಿನತ್ತ ಬರುತ್ತಿದ್ದ ಎನ್‌ಎಸ್‌ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್‌ನಲ್ಲಿ…

ದ.ಕ: ಜಿಲ್ಲೆಯಲ್ಲಿ ಬಾರೀ ಗಾಳಿ ಮಳೆ; ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲಾದ್ಯಾಂತ ಬೀಸುತ್ತಿರುವ ಬಾರೀ ಮಳೆಗೆದ.ಕ ಜಿಲ್ಲಾದ್ಯಾಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ನಾಳೆ ಮಂಗಳವಾರ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾರೀ ಗಾಳಿ…

error: Content is protected !!