ಗಂಡಸ್ತನ ಇದ್ದರೆ ಮಣಿಪುರ ಫೈಲ್ಸ್ ಸಿನಿಮಾ ಮಾಡಿ’: ವಿವೇಕ್ ಅಗ್ನಿಹೋತ್ರಿಗೆ ನೆಟ್ಟಿಗರ ಸವಾಲು
ಬಾಲಿವುಡ್ನ ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ನೈಜ ಘಟನೆ ಆಧಾರಿತ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಘಟನೆಯನ್ನು ಆಧರಿಸಿ ಮೂಡಿಬಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ಭಾರೀ ಪರ-ವಿರೋಧ ವ್ಯಕ್ತವಾಗಿತ್ತು. ಈ ನಡುವೆ…