ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಬಿಗಿದುಕೊಂಡ ಹಗ್ಗ; 14 ವರ್ಷದ ಬಾಲಕ ದಾರುಣ ಮೃತ್ಯು
ಬೆಳ್ತಂಗಡಿ: ಬಾಲಕನೋರ್ವ ತನ್ನ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಮುಂಡಾಜೆ ಶಾಲೆಯ…