dtvkannada

Month: July 2023

ಪುತ್ತೂರು: ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ನಡೆಸುತ್ತಿರುವ ಹುನ್ನಾರದ ವಿರುದ್ಧ ಮೌನ ಪ್ರತಿಭಟನೆ

ಪ್ರತಿಭಟನೆಯಲ್ಲಿ ಕಾವು ಹೇಮನಾಥ್ ಶೆಟ್ಟಿ ಸಹಿತ ಹಲವು ಕಾಂಗ್ರೆಸ್ ನಾಯಕರು ಭಾಗಿ

ಪುತ್ತೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಹುನ್ನಾರ ನಡೆಸುತ್ತಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ವಿರುದ್ಧ ಪುತ್ತೂರು,ವಿಟ್ಲ,ಉಪ್ಪಿನಂಗಡಿ ಕಡೆಯ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಪುತ್ತೂರು ಗಾಂಧಿ…

ಬೆಳ್ತಂಗಡಿ: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ದುಷ್ಕರ್ಮಿಗಳು..!!?

ಒಂದೇ ಸ್ಥಳದಲ್ಲಿ ಎರಡು ಕೊರಗಜ್ಜನ ಗುಡಿ; ಪ್ರಕರಣ ದಾಖಲಿಸಿಕೊಂಡ ಪೊಲೀಸರು

ಬೆಳ್ತಂಗಡಿ: ಕರ್ನಾಟಕದಾದ್ಯಂತ ಜಾತಿ ಧರ್ಮ ಬೇಧವಿಲ್ಲದೆ ಎಲ್ಲರೂ ನಂಬುವಂತಹ ದೈವ ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟು ವಿಕೃತಿ ಮೆರೆದ ಘಟನೆ ವೇಣೂರು ಸನಿಹದ ಬಾಡಾರುವಿನಲ್ಲಿ ನಡೆದಿದ್ದು, ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಡಾರಿನ ಕೊರಗಕಲ್ಲು ಎಂಬಲ್ಲಿ ತುಳುನಾಡಿನ…

ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ,ಬುಕ್,ಪೆನ್,ಪೆನ್ಸಿಲ್ ಪುಸ್ತಕದ ಜೊತೆ ಸಿಹಿ ತಿಂಡಿ ವಿತರಣೆ

ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ,ಬುಕ್, ಪೆನ್,ಪೆನ್ಸಿಲ್, ಹಣ್ಣು ಹಂಪಲು ಹಾಗೂ ಹೂವಿನ ಗಿಡ ಮತ್ತು ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಇಂದು ಪ್ರೌಡ ಹಾಗೂ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ…

ಪಡ್ನೂರು ದೇವಿನಗರದಲ್ಲಿ ಧರೆ ಕುಸಿದು ಮನೆ ಅಪಾಯದಲ್ಲಿ
ಕಾಂಗ್ರೆಸ್ ಬೂತ್ ಸಮಿತಿಯಿಂದ ಬನ್ನೂರು ಪಿಡಿಒಗೆ ಮನವಿ

ಪುತ್ತೂರು: ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಪಡ್ನೂರು ದೇವಿನಗರ ಎಂಬಲ್ಲಿರುವ ರತ್ನಾವ ತಿ ಎಂಬವರ ಮನೆ ಬರೆ ಕುಸಿದ ಕಾರಣ ಜರಿದು ಬೀಳುವ ಹಂತದ್ದಲ್ಲಿದ್ದು ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬನ್ನೂರು ಗ್ರಾಮ ಕಾಂಗ್ರೆಸ್ ಬೂತ್ ಸಮಿತಿ ವತಿಯಿಂದ ಗ್ರಾಪಂ ಪಿಡಿಒರವರಿಗೆ ಮನವಿಯನ್ನು ಸಲ್ಲಿಸಲಾಯಿತು.…

ಉಡುಪಿ: ಮಧ್ಯ ಪ್ರಿಯರಿಗೆ ಸರಕಾರ ಬೆಳಿಗ್ಗೆ 90 ಸಂಜೆ 90 ಉಚಿತವಾಗಿ ನೀಡಲಿ

ಉಡುಪಿಯಲ್ಲಿ ವಿಶಿಷ್ಟ ಪ್ರತಿಭಟನೆ ನಡೆಸಿದ ಕುಡುಕರು

ಉಡುಪಿ: ರಾಜ್ಯ ಸರಕಾರ ಮಧ್ಯಕ್ಕೆ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಉಡುಪಿಯಲ್ಲಿ ಮಧ್ಯ ಪ್ರಿಯರು ವಿಶಿಷ್ಟ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನಿತ್ಯಾನಂದ ಬಳಕಾಡು ನೇತೃತ್ವದಲ್ಲಿ ನಡೆದ ಕುಡುಕರ ಪ್ರತಿಭಟನೆಯಲ್ಲಿ ಕುಡುಕರಿಗೆ…

ಪುತ್ತಿಲರನ್ನು ಕಡೆಗನಿಸಿದ ಪುತ್ತೂರಿನ ಬಿಜೆಪಿಯನ್ನು ಮಕಾಡೆ ಮಲಗಿಸಿದ್ದ ಪುತ್ತಿಲ ಪರಿವಾರದಿಂದ ಇದೀಗ ಗ್ರಾಮ ಪಂಚಾಯತ್ ಮೇಲೆ ಕಣ್ಣು..!!

ಬಿಜೆಪಿಯ ಭದ್ರಕೋಟೆ ನಿಡ್ಪಳ್ಳಿ ಗ್ರಾಮದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಪುತ್ತಿಲ ಪರಿವಾರದ ಸದಸ್ಯ..!

ಪುತ್ತೂರು: ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಮತ ಪಡೆದ ಮೊದಲ ಪಕ್ಷೇತರ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದರು. ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯು ಪುತ್ತಿಲರನ್ನು ಕಡೆಗನಿಸಿದ ಫಲವಾಗಿ…

ಮರ್ಹೂಮ್ ಮಾಸ್ಟರ್ ಪಝಲ್ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಹಯೋಗದೊಂದಿಗೆ ಯಶಸ್ವೀ ರಕ್ತದಾನ ಶಿಬಿರ

ಪುತ್ತೂರು: ಪಝಲ್ ಮೆಮೊರೇಬಲ್ ಮೆಡಿಕಲ್ ಹೆಲ್ಫ್ ಲೈನ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ಕಬಕ ಹಾಗೂ ಬ್ಲಡ್ ಹೆಲ್ಫ್ ಲೈನ್ ಕರ್ನಾಟಕ (ರಿ) ಇದರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ ಮಂಗಳೂರು ಇವರ ಸಹಬಾಗಿತ್ವ ದಲ್ಲಿ…

ಪುತ್ತೂರು: ಅಡಿಕೆ ಕೃಷಿಕರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಶಾಸಕ ರೈ

ಪುತ್ತೂರು: ಹವಾಮಾನ ಆಧಾರಿತ ಕೃಷಿ ಬೆಳೆ ವಿಮೆಯಲ್ಲಿ ಅಡಿಕೆಯನ್ನು ಕೈ ಬಿಡಲಾಗಿದ್ದು ಅದನ್ನು ಸೇರಿಸುವ ಕೆಲಸ ಆಗಿಲ್ಲ ತಕ್ಷಣವೇ ಅದನ್ನು ಸೇರಿಸುವ ಕೆಲಸ ಆಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ್ದಾರೆ. ಸಭೆಯಲ್ಲಿ…

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಗರ್ಭಿನಿಯನ್ನಾಗಿಸಿದ ಕಿರಾತಕ; ಪೋಕ್ಸೋ ಕಾಯ್ದೆಯಡಿ ಆರೋಪಿಯು ಬಂಧನ

ನಾಲ್ಕು ತಿಂಗಳ ಬಳಿಕ ಯುವತಿಗೆ ಕಾಣಿಸಿಕೊಂಡ ತೀವ್ರ ಹೊಟ್ಟೆನೋವು; ಆಸ್ಪತ್ರೆಗೆ ದಾಖಲಾದಾಗ ಬೆಳಕಿಗೆ ಬಂದ ಪ್ರಕರಣ

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಜುಲೈ 7ರಂದು ಬಾಲಕಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಾಗ ಮನೆಯವರ ಬಳಿ ತಿಳಿಸಿದ್ದು ಮನೆಯವರು ಹೊಟ್ಟೆನೋವಿಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಯುವತಿಯನ್ನು…

ಪುತ್ತೂರು: ಮರ ಬಿದ್ದು ಹಾನಿಗೊಳಗಾದ ಮನೆಗಳಿಗೆ ಶಾಸಕರ ಭೇಟಿ; ಆತಂಕ ಬೇಡ ನಿಮ್ಮ ಜೊತೆ ನಾನಿದ್ದೇನೆ- ಅಶೋಕ್ ರೈ ಭರವಸೆ

ಪುತ್ತೂರು: ಕಳೆದ ಮೂರು ದಿನಗಳ ಹಿಂದೆ ಮರ ಬಿದ್ದು ಹಾನಿಗೊಳಗಾಗಿದ್ದ ಆರ್ಯಾಪು ಗ್ರಾಮದ ಸಿಂಹವನ ನಿವಾಸಿ ಮಲ್ಲು ಅವರ ಮನೆಗೆ ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮರ ಬಿದ್ದು ಹಾನಿಗೊಳಗಾದ ಮನೆಯನ್ನು ಅಶೋಕ್ ರೈ ಅಭಿಮಾನಿ…

error: Content is protected !!