dtvkannada

Month: August 2023

ವಿಷನ್ ಇಂಡಿಯಾ ಪ್ರಸ್ತುತ ಪಡಿಸುತ್ತಿದೆ ಸ್ವಚ್ಛತಾ ಅಭಿಯಾನ ಸ್ಪರ್ಧೆ.

ನಿಮ್ಮ ಊರು, ಕೇರಿಯನ್ನು ಸ್ವಚ್ಛಗೊಳಿಸಿ ಹಾಗೂ ಗೆಲ್ಲಿರಿ Android Smart Phone ಅಕ್ಟೋಬರ್ 2 ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಷನ್ ಇಂಡಿಯಾ ಸಂಸ್ಥೆಯೂ, ವಿಷನ್…

ಬಂಪರ್ ಧಮಾಕದೊಂದಿಗೆ ವಿಶಿಷ್ಟ ಯೋಜನೆಯಡಿಯಲ್ಲಿ ಪುತ್ತೂರಿನಲ್ಲಿ ಪ್ರಾರಂಭವಾಗಿದೆ ಬ್ರೈಟ್ ಭಾರತ್ ನ್ಯೂ ಪ್ರಾಜೆಕ್ಟ್

ನಾಲ್ಕು ಮನೆ, ಕಾರು, ಹತ್ತಾರು ಬೈಕ್, ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹೀಗೆ ಹಲವು ಬಹುಮಾನವನ್ನು ನಿಮ್ಮದಾಗಿಸುವ ಸುವರ್ಣಾವಕಾಶ

ಬಹುಮಾನಗಳ ಸುರಿಮಳೆಯೊಂದಿಗೆ ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಖಚಿತ ಉಡುಗೊರೆಗಳು

ಪುತ್ತೂರು: ಪುತ್ತೂರಿನಲ್ಲಿ ಪ್ರಥಮ ಬಾರಿಗೆ, ಬಂಪರ್ ನಾಲ್ಕು ಮನೆ ಹಾಗು ಕಾರು, ಬೈಕ್,ಚಿನ್ನ, ಡೈಮಂಡ್ ಸೇರಿದಂತೆ ಲಕ್ಷಾಂತರ ಮೌಲ್ಯದ ಬಹುಮಾನವನ್ನು ಉಡುಗೊರೆಯಾಗಿ ನೀಡುವ ವಿಶಿಷ್ಟ ಕನಸಿನ ಯೋಜನೆ “ಬ್ರೈಟ್ ಭಾರತ್” ಸಂಸ್ಥೆಯಡಿ ಪುತ್ತೂರಿನಲ್ಲಿ ಆರಂಭಗೊಂಡಿದೆ. ಸ್ವಂತ ಮನೆ ಎನ್ನುವುದು ಹಲವರಿಗೆ ಕನಸು…

ಪುತ್ತೂರಿನಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಬ್ರೈಟ್ ಭಾರತ್ ಟೀಮ್ ಪ್ರಾಜೆಕ್ಟ್

ಬಿಲ್ಡರ್ಸ್, ಇವೆಂಟ್ ಮೆನೇಜ್ಮೆಂಟ್, ಡಿಜಿಟಲ್ ಮಾರ್ಕೆಟಿಂಗ್ ಹೀಗೆ ಎಲ್ಲವೂ ಒಂದೇ ಸೂರಿನಡಿಯಲ್ಲಿ

ನಿಮ್ಮ ಕನಸನ್ನು ನನಸಾಗಿಸಲು ನಿಮಗೂ ಬ್ರೈಟ್ ಭಾರತ್ ಜೊತೆಗೂಡುವ ಸುವರ್ಣಾವಕಾಶ

ಪುತ್ತೂರು: ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು, ಎಲ್ಲವನ್ನು ಒಂದೇ ಸೂರಿನಡಿಯಲ್ಲಿ ನೀಡಬೇಕೆಂಬ ಕನಸಿನೊಂದಿಗೆ ಅತೀ ಶೀಘ್ರದಲ್ಲಿ ಬ್ರೈಟ್ ಭಾರತ್ ಸಂಸ್ಥೆಯೂ ಪುತ್ತೂರಿನ ಹೃದಯ ಭಾಗದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಪಾಲುದಾರರು ತಿಳಿಸಿದ್ದಾರೆ. ಸಂಸ್ಥೆಯ ಅಡಿಯಲ್ಲಿ ಬಿಲ್ಡರ್ಸ್, ಇಂಟಿರಿಯರ್ಸ್, ಇವೆಂಟ್ ಪ್ಲಾನರ್, ಡಿಜಿಟಲ್ ಮಾರ್ಕೆಟಿಂಗ್, ವೆಬ್…

ಪುತ್ತೂರು: ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ 2ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನಗರದ ಬಪ್ಪಳಿಗೆ ಸಿಂಗಾಣಿಯಲ್ಲಿ ನಡೆಯುವ 2ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಿತು. ಮೊದಲಿಗೆ ಮಹಾಲಿಂಗೇಶ್ವರ ದೇವರಿಗೆ ಎಂಸಿಬಿ ಆರ್ಟ್ಸ್‌ ಆಂಡ್ ಸ್ಪೋರ್ಟ್ಸ್ ಕ್ಲಬ್ ಬಪ್ಪಳಿಗೆ…

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ ಕಟ್ಟತ್ತಾರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಪುತ್ತೂರು: ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲ ತಾಣಗಳಲ್ಲಿ ವೀಡಿಯೋ ಹರಿಯಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ಯುವಕನನ್ನು ಕಟ್ಟತ್ತಾರು ನಿವಾಸಿ ನಾ‌ಸಿರ್ ಎಂದು ಗುರುತಿಸಲಾಗಿದೆ. ತಾನು ಡ್ರೈವರ್…

ಮಂಗಳೂರು: ರಸ್ತೆ ಅಪಘಾತಕ್ಕೆ 16 ವರ್ಷದ ಬಾಲಕ ಬಲಿ

ಮಂಗಳೂರು: ವಾಹನ ಅಪಘಾತದಲ್ಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ವ್ಯಾಪ್ತಿಯ ಅಡ್ಯಾರ್ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಅಡ್ಯಾರ್ ಪದವು ನಿವಾಸಿ ಶರಪುದ್ದಿನ್ (16) ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ಅಡ್ಯಾರ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು…

ಕೆಎಫ್‌ಡಿಸಿ ಕಾರ್ಮಿಕರಿಗೆ ಬೋನಸ್ ನೀಡಲು ಸರಕಾರದ ಒಪ್ಪಿಗೆ; ಶಾಸಕರ ಮನವಿಗೆ ಸ್ಪಂದಿಸಿದ ಅರಣ್ಯ ಸಚಿವ ಖಂಡ್ರೆ

ಪುತ್ತೂರು,ಕಡಬ,ಸುಳ್ಯ ತಾಲೂಕಿನ ಸುಮಾರು 15 ಸಾವಿರ ಕಾರ್ಮಿಕರ ನೋವನ್ನು ನಿವಾರಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಿಗೆ ಬಾಕಿ ಇರುವ ಬೋನಸ್ ನ್ನು ವಾರದೊಳಗೆ ಪಾವತಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಒಪ್ಪಿಕೊಂಡಿದ್ದಾರೆ. ಕಳೆದ ೫೦ ವರ್ಷಗಳಿಂದ ಕರ್ನಾಟಕ ರಬ್ಬರ್ ನಿಗಮದಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಪ್ರತೀ ದೀಪಾವಳಿ…

ಉಪ್ಪಿನಂಗಡಿ: ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು..!!

ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ಮೇಲೆ ಪ್ರಕರಣ ದಾಖಲು

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನ; ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು..!!* *ಒಬ್ಬಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಪ್ರಕರಣ ದಾಖಲು* ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ…

ಪುತ್ತೂರು ತಾಲೂಕಿನ ಜನತೆಗೆ ಸಿಹಿಸುದ್ದಿ; ಕುಂಬ್ರದಲ್ಲಿ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶಾಝ್ ಟಿಂಬರ್ಸ್

ಕೃಷಿಕರಿಗೆ,ಮನೆ ಕಟ್ಟುವವರಿಗೆ,ಕೋಳಿ ಫಾರಂ ಮಾಡುವವರಿಗೆ ನೀಲಗಿರಿ ಪೋಲ್ಸ್ ಮಿತದರದಲ್ಲಿ ಲಭ್ಯ

ಮನೆ ಕಟ್ಟಲು ಉಪಯೋಗಿಸುವ ರೀಪು,ದಾರಂದ,ಡೋರ್ ಹಲಗೆ,ಸೆಂಟ್ರಿಂಗ್ ಹಲಗೆ ಕ್ಲಪ್ತ ಸಮಯದಲ್ಲಿ ಉತ್ತಮ ಕ್ವಾಲಿಟಿಯ ಜೊತೆ ಮಿತ ದರದೊಂದಿಗೆ

ಪುತ್ತೂರು: ಕುಂಬ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶಾಝ್ ಟಿಂಬರ್ಸ್ ಇದೀಗ ನೂತನ,ನೂತನ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ಹೊರ ಜಿಲ್ಲೆಗಳಿಂದ ನೇರವಾಗಿ ತರಿಸಿಕೊಂಡು ಮಿತದರದಲ್ಲಿ ಗ್ರಾಹಕರಿಗೆ ನೀಡುತ್ತಾ ಬಂದಿದೆ. ಹೌದು ನೀಲಗಿರಿ ಪೋಲ್ಸ್ ಅನ್ನು ಹೊರ ಜಿಲ್ಲೆಗಳಿಂದ ನೇರವಾಗಿ ಆಮದು ಮಾಡಿಕೊಳ್ಳುವ…

ಪುತ್ತೂರು: ಯುವತಿಗೆ ಚೂರಿ ಇರಿದ ಪ್ರಕರಣ; ಚಿಕಿತ್ಸೆಗೆ ಸ್ಪಂದಿಸದೇ ಯುವತಿ ಮೃತ್ಯು

ಆರೋಪಿಯನ್ನು ಬಂಧಿಸಿದ ಪೊಲೀಸರು

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಗೆ ಚಾಕು ಇರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಯನ್ನು ಬಂಟ್ವಾಳ ತಾಲ್ಲೂಕಿನ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ (19)ಎಂದು ಗುರುತಿಸಲಾಗಿದೆ. ಇನ್ನು ಚೂರಿ ಇರಿತಕ್ಕೊಳಗಾದ ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ(18)ಯವರನ್ನು ತಕ್ಷಣವೇ ಪುತ್ತೂರು…

error: Content is protected !!