dtvkannada

Month: August 2023

ಪುತ್ತೂರು: ಪೊಲೀಸ್ ಠಾಣಾ ಬಳಿ ಯುವತಿಗೆ ಚಾಕು ಇರಿತ; ಸ್ಥಿತಿ ಗಂಭೀರ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆ ಬಳಿ ಯುವತಿಯೋರ್ವಳಿಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆಗೈದ ಪ್ರಕರಣ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಭಾಗದ ಗೌರಿ(೨೦) ಎಂದು ಗುರುತಿಸಲಾಗಿದೆ. ಯುವತಿಗೆ ಮಾರಣಾಂತಿಕ ಹಲ್ಲೆಗೈದು ಕುತ್ತಿಗೆಗೆ ಚಾಕುವಿನಿಂದ ಇರಿದು…

ಪುತ್ತೂರು: ಕಟ್ಟತ್ತಾರಿನಲ್ಲಿ ವೀಡಿಯೋ ಮಾಡಿ ಆತ್ಮಹತ್ಯೆ ಯತ್ನಿಸಿದ ಯುವಕ; ಆಸ್ಪತ್ರೆಗೆ ದಾಖಲು

ಆತ್ಮಹತ್ಯೆಗೆ ನಿಖರ ಕಾರಣವನ್ನು ವೀಡಿಯೋ ಮೂಲಕ ಹರಿಯಬಿಟ್ಟ ಯುವಕ; ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

ಪುತ್ತೂರು: ಕೆಯ್ಯೂರು ಕಟ್ಟತ್ತಾರಿನಲ್ಲಿ ಯುವಕನೋರ್ವ ಸೆಲ್ಫೀ ವೀಡಿಯೋ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ವೃತ್ತಿಯಲ್ಲಿ ತಾನು ಚಾಲಕನಾಗಿದ್ದು ಮಾಲಕರು ತನ್ನ ಮೇಲೆ ಹಲ್ಲೆ ನಡೆಸಿದ್ದು ಈ ಒಂದು ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದೆಂದು ವೀಡಿಯೋದಲ್ಲಿ ಹೇಳಿದ್ದು ಈ ವೀಡಿಯೋ…

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್; ಬಾನೆತ್ತರಕ್ಕೆ ಹಾರಿದ ಭಾರತದ ಕೀರ್ತಿ ಪತಾಕೆ

ಇಸ್ರೋ ಸಂಸ್ಥೆಯ ಮೂರನೇ ಚಂದ್ರ ಯಾನ -3 ವಿಕ್ರಮ್ ಇಂದು ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾನ್ಡ್ ಆಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆಯನ್ನೇ ಮಾಡಿದೆ. ಜುಲೈ 14 ರಂದು ಯಶಸ್ವಿಯಾಗಿ ಉಡಾವಣೆಗೊಂಡ ಲ್ಯಾಂಡರ್ ಮಾಡ್ಯೂಲ್ ಆಗಸ್ಟ್ 23 ರ ಇಂದು…

ಉಪ್ಪಿನಂಗಡಿ: ಹೃದಯ ಸಂಭಂದಿತ ಕಾಯಿಲೆಯಿಂದ SSLC ವಿದ್ಯಾರ್ಥಿ ಮೃತ್ಯು

ಸಂತಾಪ ಸೂಚಕವಾಗಿ ಇಂದು ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ಗೆ ರಜೆ ಘೋಷಣೆ

ಉಪ್ಪಿನಂಗಡಿ: ಅನಾರೋಗ್ಯ ಹಿನ್ನಲೆ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಇದೀಗ ಸಂಭವಿಸಿದೆ. ಮೃತಪಟ್ಟ ಬಾಲಕನನ್ನು ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ಇದರ ಪ್ರತಿಭಾವಂತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ…

ಫಾಝಿಲ್ ಹತ್ಯೆ ಪ್ರಕರಣ; ಇಬ್ಬರಿಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ನಡೆದ ಬೆನ್ನಲ್ಲೇ ಜನರನ್ನು ಬೆಚ್ಚಿ ಬೀಳಿಸಿದ ಮತ್ತೊಂದು ಕೊಲೆ ಸುರತ್ಕಲಿನ ಮಂಗಳ ಪೇಟೆ ನಿವಾಸಿ ಫಾಝಿಲ್ ನಡೆದಿದ್ದು ಅದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾದ ಬಗ್ಗೆ ವರದಿಯಾಗಿದೆ. ಕೊಲೆ ಪ್ರಕರಣದ ಏಳು ಮಂದಿ ಆರೋಪಿಗಳಲ್ಲಿ…

ಪುತ್ತೂರು: ಬಡಗನ್ನೂರು ಬಿಜೆಪಿ ಮುಖಂಡ ವಾಮನ ಮೂಲ್ಯ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಬಡಗನ್ನೂರು ಗ್ರಾಮದ ಹಿರಿಯ ಬಿಜೆಪಿ ಮುಖಂಡ ವಾಮನಮೂಲ್ಯರವರು ತನ್ನ ಬೆಂಬಲಿಗರೊಂದಿಗೆ ಆ. ೨೧ ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಶಾಸಕರು…

ಬಡಗನ್ನೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ; ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಖಂಡಿತವಾಗಿಯೂ ಮಾಡುತ್ತೇನೆ: ಶಾಸಕ ಅಶೋಕ್ ರೈ

ಪುತ್ತೂರು:ಬಡವರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ತಾನು ಶಾಸಕನಾಗಿ ಮೊದಲ ಆದ್ಯತೆ ನೀಡುತ್ತೇನೆ. ಸರಕಾರದ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೂ ಸಿಗುವಂತಾಗಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬಡಗನ್ನೂರು ವಲಯ ಕಾಂಗ್ರೆಸ್ ವತಿಯಿಂದ ಬಡಗನ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕ…

ಚೂರಿಯಿಂದ ಇರಿದು ಯುವಕನ ಬರ್ಬರ ಹತ್ಯೆ; ಶಂಕಿತ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಮೈಸೂರಿನ ವಿದ್ಯಾನಗರ ಬಡಾವಣೆಯ 4ನೇ ಕ್ರಾಸ್‌ ನಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ವಿದ್ಯಾನಗರ ನಿವಾಸಿ ಬಾಲರಾಜ್ (26) ಎಂದು ಗುರುತಿಸಲಾಗಿದೆ. ಈ ಒಂದು ಕೃತ್ಯವು ನಾಲ್ವರಿಂದ ನಡೆದಿರುವುದಾಗಿ ಆರೋಪಿಸಲಾಗಿದ್ದು, ಕೊಲೆಗೆ ಕಾರಣವೇನು ಎಂಬುದು…

ಪುತ್ತೂರು: ಈದ್ ಮಿಲಾದ್ ನೂತನ ಸಮಿತಿ ರಚನೆ; ಅಧ್ಯಕ್ಷರಾಗಿ ಬಶೀರ್ ಪರ್ಲಡ್ಕ ಪ್ರ.ಕಾರ್ಯದರ್ಶಿಯಾಗಿ ಇಫಾಝ್ ಬನ್ನೂರು ಆಯ್ಕೆ

ಪುತ್ತೂರು: ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಈದ್ ಮಿಲಾದ್ ಆಚರಣೆ ಬಗ್ಗೆ ಸಮಾಲೋಚನಾ ಸಭೆಯು ಯುವಜನ ಪರಿಷತ್ ಅಧ್ಯಕ್ಷರಾದ ಹಾಜಿ ಅಶ್ರಫ್ ಕಲ್ಲೇಗ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಬಶೀರ್ ಪರ್ಲಡ್ಕ, ಉಪಾಧ್ಯಕ್ಷರಾಗಿ ಖಾದರ್ ಕಬಕ ಹಾಗೂ…

ವಿಷನ್ ಇಂಡಿಯಾ ಸಂಸ್ಥೆ ತಂದಿದೆ ಹೊಸ ಉಳಿತಾಯ ಯೋಜನೆ; ಅದೃಷ್ಟಶಾಲಿ ಸದಸ್ಯರಿಗೆ ಸಿಗುತ್ತೆ ಬಂಪರ್ ಬಹುಮಾನಗಳು!

ಬಡವರ ಕನಸನ್ನು ನನಸಾಗಿಸಲಿದೆ ವಿಷನ್ ಇಂಡಿಯಾ ಸಂಸ್ಥೆ: 6 ಮನೆ, ಹಲವಾರು ಬೈಕ್, 2 ಕಾರು, ಚಿನ್ನಾಭರಣ ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ನಿಮ್ಮದಾಗಿಸುವ ಸುವರ್ಣವಕಾಶ ಹೆಚ್ಚಿನ ಮಾಹಿತಿಗಾಗಿ ವಾಟ್ಸಾಪ್ ಮಾಡಿ – 9591366216 ಮಂಗಳೂರು: ಮಧ್ಯಮ ವರ್ಗದ ಜನತೆಯ ಕನಸಿನ…

error: Content is protected !!