dtvkannada

Month: August 2023

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ಚಾಮರಾಜನಗರ: SSLC ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಸಿಎಂಎಸ್ ಅನಾಥಾಲಯದಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಫಿಲಿಶ್(15) ಹೃದಯಾಘಾತದಿಂದ ಮೃತಪಟ್ಟಿದ್ದು, ಈಕೆ ಸಿಎಂಎಸ್ ಅನಾಥಾಲಯದಲ್ಲಿ ವಾಯು ವಿವಾರ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು…

ಪುತ್ತೂರು: ತೆಂಗಿನಕಾಯಿ ಕೀಳುವುದರಲ್ಲಿ ನಿಸ್ಸಿಮರಾಗಿದ್ದ ಸವಣೂರಿನ ಯುವತಿ ಕಾಯಿ ಕೀಳುತ್ತಿದ್ದ ಸಂದರ್ಭ ಕೆಳಗೆ‌ ಬಿದ್ದು ಮೃತ್ಯು

ಪುತ್ತೂರು: ಒಂದು ಸಮಯದಲ್ಲಿ ಗಂಡಸರು ಮಾತ್ರ ತೆಂಗಿನ ಮರಕ್ಕೆ ಹತ್ತುವ ಸಮಯದಲ್ಲಿ ಹೆಣ್ಣು ಮಗಳಾದ ತಾನು ಈ ಸಾಧನೆಯನ್ನು ಮಾಡಿ ಹೆಸರುವಾಸಿಯಾಗಿದ್ದ ಮಹಿಳೆ ಇಂದು ತೆಂಗಿನ ಮರ ಹತ್ತಿ ಕಾಯಿ ಕೀಳುತ್ತಿದ್ದ ಸಂದರ್ಭದಲ್ಲಿ ದುರದೃಷ್ಟವಶಾತ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ…

ವಿವಾಹಿತ ಮಹಿಳೆಯ ಮೇಲೆ ನೆರೆಮೆನೆ ನಿವಾಸಿಯಿಂದ ಮಾನಭಂಗ ಯತ್ನ ಹಾಗೂ ಹಲ್ಲೆ; ಮಹಿಳೆ ಸಹಿತ ಇಬ್ಬರ ಮೇಲೆ ಪ್ರಕರಣ ದಾಖಲು

ವಿಟ್ಲ:ನೆರೆಹೊರೆಯ ಮಕ್ಕಳ ನಡುವೆ ಆಟದ ಸಂದರ್ಭದಲ್ಲಿ ಉಂಟಾದ ಗಲಾಟೆಯು ಇದೀಗ ಪೋಲಿಸ್ ಠಾಣೆ ಮೆಟ್ಟಿಲೇರಿ ಎಫ್ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ. ವಿಟ್ಲ ಸಮೀಪದ ನಲ್ಲಿ ವಾಸವಿರುವ ಜೈನುಲ್ ಅಬೀದ್ ಅವರ ಪತ್ನಿ ಆಯಿಷಾತ್ ಮುಬೀನಾ ಹಾಗೂ ಅವಳ ತಮ್ಮ ಮುನಾಝ್ ಗಂಡನಿಲ್ಲದ…

ಮಂಗಳೂರು: “ಬೇಲಿಯೇ ಎದ್ದು ಹೊಲ ಮೇಯ್ದಂತೆ” ಇಲ್ಲೊಬ್ಬ ಪತಿರಾಯನ ಕಥೆ ಕೇಳಿ

“ಅಂಚ್ ಬ್ಯಾಂಕ್‌ಡ್ಲ ಇಜ್ಜಿ ಇಂಚಿ ಇಲ್ಲಾಲ್‌ಲ ಇಜ್ಜಿ”; ಪತ್ನಿಯ 75 ಪವನ್ ಚಿನ್ನ ನಾಪತ್ತೆ

ಮಂಗಳೂರು: ಸ್ವಂತ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧವೇ ಪತ್ನಿ ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ. ಕಳ್ಳತನದಲ್ಲಿ ಚಾನಕ್ಯತನ ತೋರಿಸಿ ಇದೀಗ ಆರೋಪಿಗಳಾಗಿರುವವರನ್ನು…

ಪುತ್ತೂರು: ಆಧಾರ್‌ ನೋಂದಣಿಗೆ ಅಂಚೆ ಕಚೇರಿಯಲ್ಲಿ ಜನಸಂದಣಿ; ಹೆಚ್ಚುವರಿ ಕೌಂಟರ್ ತೆರೆಯುವಂತೆ ಅಂಚೆ ಅಧಿಕಾರಿಗೆ ಶಾಸಕರ ಸೂಚನೆ

ಪುತ್ತೂರು: ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ಕಾರ್ಡು ನೋಂದನಿಗೆ ಕೆಲವೆ ಮಂದಿಗೆ ಮಾತ್ರ ದಿನದಲ್ಲಿ ಅವಕಾಶವಿರುವುದರಿಂದ ಜನಸಂದಣಿ ಹೆಚ್ಚಾಗುತ್ತಿದ್ದು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಆ. ೮ ರಂದು ಶಾಸಕರು ಸಂಚೆ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ…

ಪುತ್ತೂರು: ಸಾಮೂಹಿಕ ಅತ್ಯಾಚಾರ ಸಂತ್ರಸ್ಥೆ ಮನೆಗೆ ಶಾಸಕ ರೈ ಭೇಟಿ; ಧೈರ್ಯವಾಗಿರು ತಾಯಿ ನಾವಿದ್ದೇವೆ ಕುಟುಂಬಕ್ಕೆ ಶಾಸಕರಿಂದ ಸಾಂತ್ವನ

ಪುತ್ತೂರು: ನನ್ನ ಕ್ಷೇತ್ರದಲ್ಲಿ ನಡೆಯಬಾರದಂತಹ ಒಂದು ಘಟನೆ ನಡೆದಿದೆ, ಈ ಬಗ್ಗೆ ನನಗೆ ಅಪಾರ ದುಖವಿದೆ, ತಪ್ಪು ಮಾಡಿದವರಿಗೆ ಕಾನೂನಿನಡಿ ಶಿಕ್ಷೆ ಆಗಿಯೇ ಅಗುತ್ತದೆ, ನೀನು ಧೈರ್ಯವಾಗಿರು ತಾಯಿ ನಿಮ್ಮ ಜೊತೆ ನಾವಿದ್ದೇವೆ ಎಂದು ಸಾಮೂಹಿಕ ಅತಾಚಾರಕ್ಕೊಳಗಾದ ಪೆರುವಾಯಿ ಗ್ರಾಮದ ದಲಿತ…

ಸೌಜನ್ಯಾಳಿಗೆ ನ್ಯಾಯ ಕೋರಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ; ಹರಿದು ಬಂದ ಜನಸಾಗರ

ಸುಳ್ಯ: ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯಳ ಕೊಲೆ ಹಾಗೂ ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ…

ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಯುವಕನ ಮನೆಗೆ ಶಾಸಕರಿಂದ ಧನ ಸಹಾಯ

ಪುತ್ತೂರು: ಕಳೆದ ಕೆಲವು ದಿನಗಳ ಹಿಂದೆ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಮೃತಪಟ್ಟಿದ್ದ ಸೇಡಿಯಾಪು ನಿವಾಸಿ ಚೈತ್ರೇಶ್ ರವರ ಕುಟುಂಬಕ್ಕೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸಹಾಯಧನವನ್ನು ವಿತರಿಸಿದರು. ಅಪಘಾತದಿಂದ ಮೃತಪಟ್ಟ ಯುವ ಚೈತ್ರೇಶ್ ರವರ ತಾಯಿ…

ಪಶುಗಳ ಉಚಿತ ಚಿಕಿತ್ಸೆಗೆ ಕಾಂಗ್ರೆಸ್ ಸರಕಾರದ ಮಹತ್ವದ ಕೊಡುಗೆ: ಶಾಸಕ ರೈ

ಜಿಲ್ಲೆಗೆ ೧೦ ಪಶು ಸಂಜೀವಿನಿ ಆಂಬುಲೆನ್ಸ್

ಪುತ್ತೂರು:ಪಶುಗಳಿಗೆ ಸೇರಿದಂತೆ ಯಾವುದೇ ಪ್ರಾಣಿಗಳಿಗೆ ತೊಂದರೆಯಾದಲ್ಲಿ ವೈದ್ಯರು ಸ್ಥಳಕ್ಕೆ ತೆರಳಿ ಚಿಕಿತ್ಸೆ ನೀಡಿ ಮೂಕ ಪ್ರಾನಿಗಳನ್ನು ಸಲಹುವ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಕ ಜಿಲ್ಲೆಗೆ ಒಟ್ಟು ೧೦ ಪಶು ಸಂಜೀವಿನಿ ಆಂಬುಲೆನ್ಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು ಇದರಿಂದ ಪಶು ಸಾಕಾಣಿಕೆದಾರರಿಗೆ…

ಉಡುಪಿ ವೀಡಿಯೋ ಪ್ರಕರಣ; ತನಿಖೆಯನ್ನು CIDಗೆ ಒಪ್ಪಿಸಿದ ರಾಜ್ಯ ಸರ್ಕಾರ

ಉಡುಪಿ: ಶಾಲಾ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಇದೀಗ ರಾಜ್ಯ ಸರಕಾರ ಸಿಐಡಿಗೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ. ಇಲ್ಲಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಜು.18ರಂದು ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿಯೊಬ್ಬಳ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ…

error: Content is protected !!