ಸೌಜನ್ಯಾಳನ್ನು ಕೊಂದ ಆರೋಪಿಗಳಿಗೆ ಶಿಕ್ಷೆಯಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಜರಂಗದಳ ಕಾರ್ಯಕರ್ತರು
ಪುತ್ತೂರಿಗೆ ಆಗಮಿಸಿ ಪ್ರಾರ್ಥನೆಯಲ್ಲಿ ಭಾಗಿಯಾದ ಸೌಜನ್ಯಾಳ ತಾಯಿ
ಪುತ್ತೂರು: ವಿಶ್ವಹಿಂದೂ ಪರಿಷತ್, ಭಜರಂಗದಳದಿಂದ ಸೌಜನ್ಯಳ ನೈಜ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲು ಸಾಮೂಹಿಕ ಪ್ರಾರ್ಥನೆಯು ಇಂದು ಪುತ್ತೂರಿನ ಲಕ್ಷೀ ವೆಂಕಟರಮಣ, ಮತ್ತು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಕಂಡು ಹಿಡಿಯುವಂತೆ ಹಾಗೂ ಅಪರಾಧಿಗಳಿಗೆ…