dtvkannada

Month: August 2023

ದರ್ಮಸ್ಥಳ ಕ್ಷೇತ್ರ ಮತ್ತು ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ನಡೆಸಿದ ಅಪಪ್ರಚಾರದ ವಿರುದ್ಧ ಬೃಹತ್ ಸಮಾವೇಶ

ಪ್ರತಿಭಟನೆಯ ನಡುವೆ ಜಸ್ಟೀಸ್ ಫಾರ್ ಸೌಜನ್ಯ ಎಂಬ ಭಿತ್ತಿ ಪತ್ರದೊಂದಿಗೆ ಬಂದ ತಾಯಿ; ಬಿಗು ವಾತಾವರಣ

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣಗಳಲ್ಲಿ ಮತ್ತು ಉಳಿದ ಕಡೆಗಳಲ್ಲಿ ಮಾಧ್ಯಮದ ಮೂಲಕ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವಿರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಅಖಿಲ ಕರ್ನಾಟಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಭಕ್ತವೃಂದದಿಂದ…

ಬದ್ರಿಯಾ ಯಂಗ್‌ಮೆನ್ಸ್ ಅಸೋಸಿಯೇಷನ್ ವತಿಯಿಂದ ಲೋಗೋ ಬಿಡುಗಡೆ ಮತ್ತು ಸಮವಸ್ತ್ರ ಪ್ರದರ್ಶನ ಕಾರ್ಯಕ್ರಮ

ಫಾರೂಕ್ ಜುಮಾ ಮಸ್ಜಿದ್ ಮತ್ತು ಹಯಾತುಲ್ ಇಸ್ಲಾಂ ಆಡಳಿತ ಕಮೀಟಿ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಬದ್ರಿಯಾ ಯಂಗ್‌ಮೆನ್ಸ್ ಅಸೋಸಿಯೇಷನ್ ವತಿಯಿಂದ ಲೋಗೋ ಬಿಡುಗಡೆ ಮತ್ತು ಸಮವಸ್ತ್ರ ಪ್ರದರ್ಶನ ಕಾರ್ಯಕ್ರಮ ಹಯಾತುಲ್ ಇಸ್ಲಾಂ ಮದ್ರಸ ಶಾಂತಿನಗರದಲ್ಲಿ ನಡೆಯಿತು ಪ್ರಸ್ತುತ ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬ್ ಇಬ್ರಾಹಿಂ…

ಮೋದಿ ಉಪನಾಮ ಬಳಕೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಮರಳಿ ಸಿಕ್ಕಿದ ಸಂಸತ್ ಸದಸ್ಯತ್ವ

ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು…

ಮಂಗಳೂರು: ಹಿಂದೂ ಧರ್ಮದ ದೇವರ ವಿರುದ್ಧ ಇನ್ಷಟಾಗ್ರಾಂನಲ್ಲಿ ಕಮೆಂಟ್ ಮೂಲಕ ಅವಮಾನಿಸಿದ ಯುವಕನ ಬಂಧನ

ಮಂಗಳೂರು: ಹಿಂದೂ ಧರ್ಮದ ದೇವರ ಬಗ್ಗೆ ಅಶ್ಲೀಲವಾದ ಕಮೆಂಟ್ ಮಾಡಿದ್ದ ವ್ಯಕ್ತಿಯನ್ನು ನಗರದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಕಮೆಂಟ್ ಮಾಡಿದಾತ ನಗರದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಎಂದು ತಿಳಿದು ಬಂದಿದೆ. ಆರೋಪಿ ಮೊಹಮ್ಮದ್ ಸಲ್ಮಾನ್ ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ…

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿ ಕೋಮು ಗಲಭೆಗೆ ಸಾಥ್ ಕೊಟ್ಟಿದ್ದ ಕಳಂಜದ ಮಸೂದ್ ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಗ್ಗೆ ವರದಿಯಾಗಿದೆ. ಕಳೆದ ವರ್ಷ ಜು.೧೯-೨೦೨೨ ರಂದು ಪರಿಚಯಸ್ಥ ಇಬ್ಬರು…

ಮಂಗಳೂರು: ಇಂದು SDPI ವತಿಯಿಂದ ಬೃಹತ್ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಗೂಂಡಾಗಿರಿ ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ SDPI ಪ್ರತಿಭಟನೆ ನಡೆಸಲಿದೆ. ದ.ಕ ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ನಡೆಸುತ್ತಿರುವ ಸಂಘಪರಿವಾರದ ಕಿರಾತಕರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್…

ಉಪ್ಪಿನಂಗಡಿ: ಕಾಲ್ನಡಿಗೆಯಲ್ಲಿ ಹಜ್ ಕರ್ಮ ನಿರ್ವಹಿಸಲು ಮೆಕ್ಕಾ ಹೊರಟ ಪೆರಿಯಡ್ಕದ ನೌಶಾದ್ BKS

ಉಪ್ಪಿನಂಗಡಿ: ಕಳೆದ 180 ದಿನಗಳ ಹಿಂದೆ ಮೆಕ್ಕಾ ಮತ್ತು ಮದೀನಾಕ್ಕೆ ಕಾಲ್ನಡಿಗೆಯೊಂದಿಗೆ ಹೊರಟಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಪೆರಿಯಡ್ಕದ ನೌಶಾದ್ BKSರವರು ಇದೀಗ ದೆಹಲಿಗೆ ತಲುಪಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಉಪ್ಪಿನಂಗಡಿಯ ಪೆರಿಯಡ್ಕದಿಂದ ಹೊರಟಿದ್ದ ನೌಶಾದ್ ರವರು ಇದೀಗ ದೆಹಲಿಗೆ…

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿ ಭೇಟಿಯಾದ ಮೋದಿಯವರಿಗೆ ಸಿದ್ದು ಕೊಟ್ಟ ಉಡುಗರೆಯೇನು..??

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯರವರು ಮೊದಲ ಬಾರಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಆಗು ಹೋಗುಗಳ ಬಗ್ಗೆ ಮಹತ್ವರವಾದ ಚರ್ಚೆಯನ್ನು ನಡೆಸಿದರು. ಭೇಟಿಯಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಮೋದಿಯವರಿಗೆ ಮೈಸೂರು ದಸರಾದ…

ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ

ಧರ್ಮಸ್ಥಳ: ದಿನದಿಂದ ದಿನಕ್ಕೆ ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರಿದಿದ್ದು, ಆ.2ರಂದು ರಾತ್ರಿ ವೇಳೆ ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ನಡೆದ ಬಗ್ಗೆ ವರದಿಯಾಗಿದೆ. ರಾತ್ರಿ 9 ಗಂಟೆ ವೇಳೆಗೆ ಬಾಡಿಗೆ ಮಾಡುತ್ತಿದ್ದ ಆಟೋ…

ಪುತ್ತೂರು: ಊರಿಗೆ ತೆರಳಲು ಹಣ ಇಲ್ಲ ಎಂದು ಶಾಸಕರ ಕಚೇರಿಗೆ ಬಂದ ಅಂಧ ಯುವಕ; ಕೇಳಿದಷ್ಟು ಹಣ ಕೊಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ. ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ ನನಗೆ ಸಹಾಯ ಮಾಡಿ, ನೀವು ಬಡವರಿಗೆ ಸಹಾಯ…

error: Content is protected !!