ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ- ಕೇಸು ದಾಖಲಿಸಿ ಬಂಧಿಸಲು SDPI ಆಗ್ರಹ
ಮಂಗಳೂರು: ಮಲ್ಲಿಕಾರ್ಜುನ ಖರ್ಗೆಯವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ, ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು SDPI ಆಗ್ರಹಿಸಿದೆ. ಘಟನೆಯ ಕುರಿತು ಟ್ವೀಟ್ ಮಾಡಿರುವ SDPI ದಕ್ಷಿಣ ಕನ್ನಡ ಜಿಲ್ಲಾ…