dtvkannada

Month: September 2023

ಕರ್ನಾಟಕದ ರಾಜಧಾನಿಯಲ್ಲಿ ಇತಿಹಾಸ ಬರೆಯಲು ಹೊರಟಿರುವ ಪುತ್ತೂರಿನ ಶಾಸಕ

ತುಳುನಾಡಿನ ಸಂಸ್ಕೃತಿಯನ್ನು ಬೆಂಗಳೂರಿನಲ್ಲಿ ಕೊಂಡಾಡಲಿರುವ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.ತುಳುನಾಡಿನ ಜನಪದ ಕಲೆಯಾದ ಕಂಬಳವು ಈ ಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ…

ಐದು ಕೋಟಿ ವಂಚನೆ ಪ್ರಕರಣ; ಆಸ್ಪತ್ರೆಗೆ ದಾಖಲಾಗಿದ್ದ ಚೈತ್ರಾ ಕುಂದಾಪುರ ಡಿಸ್ಚಾರ್ಜ್

ಆರೋಗ್ಯ ಪರ್ಫೆಕ್ಟ್ ಆಗಿದೆ ಎಂದು ವರದಿ ಕೊಟ್ಟ ಡಾಕ್ಟರ್; ಇಂದಿನಿಂದ ಮತ್ತೆ ತನಿಖೆ ಆರಂಭ

ಬೆಂಗಳೂರು: ಐದು ಕೋಟಿ ವಂಚನೆ ಆರೋಪದಲ್ಲಿ ಸಿಸಿಬಿ ಕಷ್ಟಡಿಯಲ್ಲಿರುವ ಚೈತ್ರಾಳ ಆರೋಗ್ಯ ವರದಿ ಪ್ರಕಾರ ಎಲ್ಲಾ ತಪಾಸಣೆಯಲ್ಲೂ ನಾರ್ಮಲ್ ಇದ್ದು, ಇಸಿಜಿ ಕೂಡ ನಾರ್ಮಲ್ ಇದೆ. ನ್ಯೂರಾಲಾಜಿಸ್ಟ್, ಮನೋ ವೈದ್ಯರು ತಪಾಸಣೆ ಮಾಡಿದ್ದಾರೆ. ಎಲ್ಲೂ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ವಿಕ್ಟೋರಿಯಾ…

ಮಂಗಳೂರು: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಆಟೋ ರಿಕ್ಷಾ; ಒರ್ವ ಯುವತಿ ಸ್ಥಳದಲ್ಲೇ ದಾರುಣ ಮೃತ್ಯು

ಮಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾ ವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನು ಆಟೋದಲ್ಲಿದ್ದ ಮೂವರಿಗೆ ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ ಎನ್ನಲಾಗಿದೆ. ಈ ಒಂದು ಅಪಘಾತದಲ್ಲಿ ಮೃತಪಟ್ಟ…

ಪುತ್ತೂರು: ಬಡವರ ಕನಸಿಗೆ ಮುನ್ನುಡಿ ಬರೆಯುತ್ತಿರುವ ಬ್ರೈಟ್ ಭಾರತ್ ತಂಡ

ಕೇವಲ ಒಂದು ಸಾವಿರದಂತೆ ಪಾವತಿಸಿ ಎರಡು ಬೆಡ್‌ರೂಮಿನ ಮನೆ ನಿಮ್ಮದಾಗಿಸಿ; ಹಲವು ಬಂಪರ್ ಬಹುಮಾನಗಳ ಸುರಿಮಲೆ

ಪುತ್ತೂರಿನ ಇತಿಹಾಸದಲ್ಲೇ ಎಂದು ಕಂಡರಿಯದಂತಹ ಬಿಗ್ ಆಫರ್; ಒಂದು ಕೋಟಿಗಿಂತಲು ಮಿಕ್ಕ ಬಹುಮಾನದ ಪ್ರಾಜೆಕ್ಟ್

ಪುತ್ತೂರು: ತಾಲೂಕಿನಾದ್ಯಂತ ಈಗಾಗಲೇ ಹೆಸರುವಾಸಿಯಾಗಿರುವ ಬ್ರೈಟ್ ಭಾರತ್ ಸಂಸ್ಥೆಯು ಹೊಸ ಪ್ರಾಜೆಕ್ಟ್ ಅನ್ನು ಜನತೆಗೆ ಪರಿಚಯಿಸಿದ್ದು ಈಗಾಗಲೇ ಜನರು ಇದನ್ನು ಅದ್ದೂರಿಯಾಗಿ ಸ್ವೀಕರಿಸಿದ್ದು 15 ದಿನದಲ್ಲಿ ಬರೋಬ್ಬರಿ 1800 ಮಂದಿ ಸದಸ್ಯರು ಈ ಯೋಜನೆಯಡಿಯಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ ಒಂದು ಸ್ಕೀಂ…

ಪುತ್ತೂರು: ಬಿಎಎಂಎಸ್ ಅಂತಿಮ ಪರೀಕ್ಷೆ; ಡಾ|ಆಯಿಷತ್ ಮುನೀರಾ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಪುತ್ತೂರು: ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಕರ್ನಾಟಕ ಬೆಂಗಳೂರು ಇದರ ಅಂತಿಮ ಹಂತದ ವೃತ್ತಿಪರ ಬ್ಯಾಚುರಲ್ ಆಫ್ ಆಯುರ್ವೇದಿಕ್ ಮೆಡಿಕಲ್ ಆಂಡ್ ಸರ್ಜರಿ (ಬಿಎಎಂಎಸ್) ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಡಾ. ಆಯಿಷತ್ ಮುನೀರಾ ಉನ್ನತ ಶ್ರೇಣಿಯಲ್ಲಿ ತೇರ್ಗಡೆ…

ಸಂವಿಧಾನದಲ್ಲಿ ನಿರಂಕುಶಾಧಿಕಾರಕ್ಕೆ ಎಡೆ ಇಲ್ಲ..!

ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ- ಆಮಿರ್ ಬನ್ನೂರು

ಬೆಂಗಳೂರು: ಎಲ್ಲರಿಗೂ ಒಂದೇ ಕಾನೂನು, ಸರ್ವ ಧರ್ಮ ಸಮನ್ವತೆ ಜೊತೆಗೆ ಸಮಾನತೆಯ ದ್ಯೇಯ ಸಂವಿಧಾನದ ಮೂಲ ದ್ಯೇಯ ಏಕೆಂದರೆ ಸಂವಿಧಾನ ಪ್ರಜೆಗಳ ಶಕ್ತಿ. ವಿಶ್ವದಾದ್ಯಂತ ಸೆಪ್ಟೆಂಬರ್ 15 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ.ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಮೂಲಕ ಇದನ್ನು…

ಲಂಚ ಪಡೆದ ಹಣವನ್ನು ಮರಳಿಸಿದ ಉಗ್ರಾಣಿ; ಶಾಸಕರು ನೀಡಿದ ಗಡುವಿನೊಳಗೆ ಹಣ ವಾಪಸ್…!

ಪುತ್ತೂರು: ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಮಹಿಳೆಯೊಬ್ಬರಿಂದ ಲಂಚಪಡೆದಿದ್ದ ಹಣವನ್ನು ಉಗ್ರಾಣಿಯೊಬ್ಬರು ಮರಳಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಶಾಸಕರಾದ ಅಶೋಕ್ ರಯಯವರು ಕುಂಡಡ್ಕ ದೇವಸ್ಥಾನಕ್ಕೆ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿಗೆ ಬಂದಿದ್ದ ಕುಳಗ್ರಾಮದ ಮಹಿಳೆ ಚಂದ್ರಾವತಿ…

ಟೆಂಪೋ ಮತ್ತು ಲಾರಿ ನಡುವೆ ಭೀಕರ ಅಪಘಾತ; ಇಬ್ಬರು ದಾರುಣ ಮೃತ್ಯು

ಪುಣೆ: ಟೆಂಪೋ ಮತ್ತು ಲಾರಿಗಳ ನಡುವೆ ಭೀಕರ ಅಪಘಾತದಲ್ಲಿ ಟೆಂಪೋ ಮಾಲೀಕ, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತರನ್ನು ಮಂಜುನಾಥ ಯಲ್ಲಪ್ಪ ಕವಲಿ, ಆನಂದ ಗುರುಸಿದ್ಧ ಗಂಗೈ ನಾಯಿಕಪ್ಪ ಸತ್ಯಪ್ಪ…

ಮೇನಾಲ ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ; ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗಿದೆ- ಅಶೋಕ್ ರೈ

ಪುತ್ತೂರು: ಶಾಲೆಗೆ ಮಕ್ಕಳನ್ನು ಕಳುಹಿಸಿದ ಮಾತ್ರಕ್ಕೆ ಪೋಷಕರ ಜವಾಬ್ದಾರಿ ಕೊನೆಗೊಳ್ಳುವುದಿಲ್ಲ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರಷ್ಟೇ ಜವಾಬ್ದಾರಿ ಪೋಷಕರಿಗೂ ಇದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ನೆಟ್ಟಣಿಗೆ ಮುಡ್ನೂರು ಗ್ರಾಮದ ಮೇನಾಲ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನಡೆದ ವಿವೇಕ…

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಲೋಕಾರ್ಪಣೆ ಗೊಳಿಸಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರಿನ ಹೃದಯ ಭಾಗದಲ್ಲಿ ಶೀಘ್ರದಲ್ಲಿ ಉಧ್ಘಾಟನೆಗೊಳ್ಳಲಿರುವ ಬ್ರೈಟ್ ಭಾರತ್ ಪ್ರಧಾನ ಕಚೇರಿ

ಪುತ್ತೂರು: ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈಯವರು ಪುತ್ತೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಬ್ರೈಟ್ ಭಾರತ್ ಸಂಸ್ಥೆಯ ಲೋಗೋ ಅನಾವರಣಗೊಳಿಸಿದರು. ಸಂಸ್ಥೆಯಡಿಯಲ್ಲಿ, ನಾಲ್ಕು ಮನೆಗಳು ಹಾಗು ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ಸ್ಕೀಮ್ ಪ್ರೊಜೆಕ್ಟ್ ಸೇರಿ, ಕನ್ಸ್ಟ್ರಕ್ಷನ್, ಇವೆಂಟ್ ಮ್ಯಾನೇಜ್ಮೆಂಟ್,…

error: Content is protected !!