ಪುತ್ತೂರು: ಮಹಿಳೆಯಿಂದ 30 ಸಾವಿರ ಲಂಚ ಪಡೆದ ಉಗ್ರಾಣಿ; ವಾರದೊಳಗೆ ಮರು ಪಾವತಿಸುವಂತೆ ಶಾಸಕರ ಖಡಕ್ ಸೂಚನೆ
ಲಂಚ ಪಡೆದ ಉಗ್ರಾಣಿಯ ಚಲಿ ಬಿಡಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಅಕ್ರಮಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಶಕರಾದ ಅಶೋಕ್ ರೈಯವರು ಗ್ರಾಮವೊಂದರ ಉಗ್ರಾಣಿಗೆಗೆ ಸೂಚನೆಯನ್ನು ನೀಡಿದ್ದಾರೆ. ಕುಂಡಡ್ಕ ದಲ್ಲಿ ಶ್ರೀ ಕೃಷ್ಣಾಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ…