dtvkannada

Month: October 2023

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ತೂರಿನ ಶಾಸಕ ಅಶೋಕ್ ರೈ

ಕಂಬಳಕ್ಕೆ ಆಹ್ವಾನ, ಇಲಾಖೆಯ ಸಹಕಾರ, ಅನುದಾನಕ್ಕೆ ಮನವಿ

ಪುತ್ತೂರು: ನವೆಂಬರ್ ೨೫ ಮತ್ತು ೨೬ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.೧೨ ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ…

ಇರ್ದೆ: ಸೌಹರ್ದ ಸಂಗಮದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಶಾಸಕ ಅಶೋಕ್ ಕುಮಾರ್ ರೈ ಭಾಷಣ

ತಾನು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ನೂತನ ಮಸೀದಿಯಲ್ಲಿ ಮೊಳಗಿದ ಅಝಾನ್

ಭಾಷಣ ನಿಲ್ಲಿಸಿ ಸೌಹಾರ್ದ ಸಂಗಮಕ್ಕೆ ಅರ್ಥ ಕಲ್ಪಿಸಿದ ಪುತ್ತೂರಿನ ಶಾಸಕ

ಇರ್ದೆ: ಸೌಹರ್ದ ಸಂಗಮದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಶಾಸಕ ಅಶೋಕ್ ಕುಮಾರ್ ರೈ ಭಾಷಣ* *ತಾನು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ನೂತನ ಮಸೀದಿಯಲ್ಲಿ ಮೊಳಗಿದ ಅಝಾನ್* *ಭಾಷಣ ನಿಲ್ಲಿಸಿ ಸೌಹಾರ್ದ ಸಂಗಮಕ್ಕೆ ಅರ್ಥ ಕಲ್ಪಿಸಿದ ಪುತ್ತೂರಿನ ಶಾಸಕ* ಪುತ್ತೂರು: ಇರ್ದೆ ಪೇರಲ್ತಡ್ಕದಲ್ಲಿ ನವೀಕೃತ…

ರೈ ಎಸ್ಟೇಟ್ ಎಜ್ಯುಕೇಶನಲ್ &ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ವೈದ್ಯಕೀಯ ಶಿಬಿರ

೬ ತಿಂಗಳಿಗೊಮ್ಮೆ ಕ್ಷೇತ್ರದ ಜನತೆಗಾಗಿ ಉಚಿತ ವೈದ್ಯಕೀಯ ಸೇವೆ-ಅಶೋಕ್ ಕುಮಾರ್ ರೈ

ಪುತ್ತೂರು: ಕಳೆದ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಋಣ ನನ್ನ ಮೇಲಿದೆ. ಸರಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಲಾಗುವುದು. ಟ್ರಸ್ಟ್ ಮೂಲಕ ಸಮಾಜ ಮುಖಿ ಸೇವೆಗಳನ್ನು ಮಾಡಲಾಗುತ್ತಿದ್ದು ಜನರ ಆರೋಗ್ಯ ರಕ್ಷಣೆಗಾಗಿ ೬…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ನನ್ನ ಒಂದು ಕಣ್ಣು ಸದಾ ಬಡವರ ಮೇಲೆಯೇ ಇರುತ್ತದೆ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ, ಪುತ್ತೂರಿನಲ್ಲಿ ಕಾಂಗ್ರೆಸ್ ಜಯಬೇರಿ ಭಾರಿಸಿದೆ ಇದಕ್ಕೆಲ್ಲಾ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳೇ ಕಾರಣರಾಗಿದ್ದಾರೆ, ನಮಗೆ ಈಗ ಬಡವರ ಸೇವೆ ಮಾಡಲು ಉತ್ತಮ ಅವಕಾಶ ಸಿಕ್ಕಿದೆ, ಪ್ರತೀಯೊಂದು ಕಡೆಗಳಲ್ಲೂ ಬಡವರಿಗೆ ನಾವು ಸಹಾಯ ಮಾಡುವ ಮೂಲಕ ಪಕ್ಷವನ್ನು…

ಹಿಟ್ ಆಂಡ್ ರನ್ ಪ್ರಕರಣ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು ಮತ್ತು ಚಾಲಕ ಎಸ್ಕೇಪ್

ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು‌ ಆಸ್ಪತ್ರೆಗೆ ದಾಖಲು

ಪುತ್ತೂರು: ಆಕ್ಟಿವಾ ಸ್ಕೂಟರಿಗೆ ಮಾರುತಿ 800 ಕಾರು ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾದ ಬಗ್ಗೆ ತಿಳಿದು ಬಂದಿದೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ…

ಕಡಬ: ಶಾಲಾ ಬಳಿ ತಂಬಾಕು ಉತ್ಪನ್ನಗಳ ಮಾರಾಟ ಮುಖ್ಯಮಂತ್ರಿಗೆ ಪತ್ರ ಬರೆದ 3ನೇ ತರಗತಿ ವಿದ್ಯಾರ್ಥಿನಿ

ಪತ್ರ ತಲುಪಿದ ಎರಡೇ ಗಂಟೆಯಲ್ಲಿ ಅಂಗಡಿಯ ಮೇಲೆ ಅಧಿಕಾರಿಗಳ ದಾಳಿ

ಕಡಬ: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಕೈಕಂಬದ 3ನೇ ತರಗತಿಯಲ್ಲಿ ಓದುವ ಪುಟ್ಟ ಬಾಲಕಿ ಅಯಾರ ತನ್ನ ಶಾಲೆಯ ಸಮೀಪದ ಅಂಗಡಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದು. ಪತ್ರವನ್ನು…

error: Content is protected !!