ಪುತ್ತೂರು: ಇಂದು ಮಿತ್ತೂರು ಕೆಜಿಎನ್ ಕ್ಯಾಂಪಸ್ ನಲ್ಲಿ ದಾರುಲ್ ಇರ್ಶಾದ್ ಸನದುದಾನ ಮಹಾ ಸಮ್ಮೇಳನ,ಅಜ್ಮೀರ್ ಮೌಲಿದ್
ಮಾಣಿ : ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ,ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾಗಳ ನೇರ್ಚೆ,ಖತ್ಮುಲ್ ಕುರ್‌ಆನ್ ಮಜ್ಲಿಸ್,ಮತ್ತು ಸನದುದಾನ ಮಹಾ ಸಮ್ಮೇಳನವು ಜನವರಿ 18 ಇದೇ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ…