dtvkannada

Month: February 2024

ಉಪ್ಪಿನಂಗಡಿ: ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೆಯ್ಯದ್ ಕರ್ವೆಲ್ ತಂಙಳ್ ಚಿಕಿತ್ಸೆಗೆ ಸ್ಪಂದಿಸದೇ ನಿಧನ

ಒಂದೇ ಕುಟುಂಬದಲ್ಲಿ ಎರಡು ದಿನಗಳಲ್ಲಿ ಎರಡು ಮರಣ: ಕಣ್ಣೀರಾದ ಜನತೆ

ಉಪ್ಪಿನಂಗಡಿ: ವಿದ್ವಾಂಸರು ಸುನ್ನೀ ಸಮುದಾಯದ ನೇತಾರರು ಆದ ಸೆಯ್ಯದ್ ಕರ್ವೆಲ್ ತಂಙಳರು ಅಲ್ಪ ದಿನದ ಅನಾರೋಗ್ಯ ಹಿನ್ನಲೆ ಇದೀಗ ಆಸ್ಪತ್ರೆಯಲ್ಲಿ ಮರಣ ಹೊಂದಿದರು. ಕಳೆದ ಒಂದು ವಾರದ ಹಿಂದೆ ರಿಕ್ಷಾ ಅಪಘಾತಕ್ಕೆ ಒಳಗಾಗಿದ್ದ ತಂಙಳರು ತೀವ್ರವಾದ ಗಾಯಗಳಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ…

ಉಪ್ಪಿನಂಗಡಿ: ಹೃದಯಾಘಾತದಿಂದ 16 ವರ್ಷದ ವಿದ್ಯಾರ್ಥಿನಿ ಮೃತ್ಯು

ಉಪ್ಪಿನಂಗಡಿ: ಹೃದಯಾಘಾತದಿಂದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೆಲ್ ಎಂಬಲ್ಲಿ ಇಂದು ಮುಂಜಾನೆ ಹೊತ್ತು ಸಂಭವಿಸಿದೆ.ಮೃತಪಟ್ಟ ಯುವತಿಯನ್ನು ಕರ್ವೆಲ್ ನಿವಾಸಿ ದಾವೂದ್ ರವರ ಮಗಳು ಫಾತಿಮಾ ಅಫೀಝ(16) ಎಂದು ಗುರುತಿಸಲಾಗಿದೆ. ರಾತ್ರಿ ಹೊತ್ತು ಸಂತೋಷದಿಂದಲೇ ಮಲಗಿದ್ದ ಅಫೀಝ ಮಧ್ಯ ರಾತ್ರಿಯಲ್ಲಿರುವ…

ಉಪ್ಪಿನಂಗಡಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು

ಉಪ್ಪಿನಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಿನ್ನೆ ಸಂಭವಿಸಿದೆ.ಮೃತಪಟ್ಟ ಯುವಕನನ್ನು ಬದ್ರುದ್ದಿನ್ ರವರ ಮಗ ಫತ್ತಾಹ್ (22) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಈ ಕೃತ್ಯ ಎಸಗಿದ್ದಾಗಿ ತಿಳಿದು ಬಂದಿದೆ.ಯುವಕ…

ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮುಸ್ಲಿಂ ವಿಧ್ಯಾರ್ಥಿನಿಗೆ ಕಿರುಕುಳ; ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮುಸ್ಲಿಂ ವಿಧ್ಯಾರ್ಥಿನಿಗೆ ಇಬ್ಬರು ಯುವಕರು ಚುಡಾಯಿಸಿದ ಪ್ರಕರಣದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಸುಬ್ರಮಣ್ಯ ನಿವಾಸಿ ಕಿಶನ್ ಹಾಗೂ ಸಿಂಹವನ ನಿವಾಸಿ ರಿತೇಶ್ ಎಂದು ಗುರುತಿಸಲಾಗಿದೆ. ಕುರಿಯ ಸೊಸೈಟಿ ಬಳಿ…

ಪುತ್ತೂರು:ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಮಾಡಾವಿನ ಡಾ। ಖದೀಜತ್ ದಿಲ್ಶಾನ

ಪುತ್ತೂರು: ಪ್ರತಿಷ್ಠಿತ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ಇವರು ನಡೆಸಿದ್ದ ಆಯುರ್ವೇದ ವೈದ್ಯಕೀಯ (ಬಿ.ಎ.ಎಂ.ಎಸ್) ಪದವಿ ಪರೀಕ್ಷೆಯಲ್ಲಿ ರಾಂಕ್‌ ಪಡೆದು ಮಿಂಚಿದ್ದಾರೆ. ಡಾ.ಖದೀಜತ್ ದಿಲ್ಶಾನ ಆಯುರ್ವೇದ ವಿಭಾಗದ ಚರಕ ಸಂಹಿತಾ ಪೂರ್ವಾರ್ಧದಲ್ಲಿ ಒಂದನೇ ರಾಂಕ್, ಮೌಲಿಕ ಸಿದ್ಧಾಂತದಲ್ಲಿ ಎರಡನೇ…

ಉಪ್ಪಿನಂಗಡಿ : SSF ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ತೆಕ್ಕಾರಿನ ಪ್ರತಿಭೆಗಳಿಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ

ಸ್ಕೌಟ್ಸ್ ಗೈಡ್ಸ್ ದಫ್ ಗಳೊಂದಿಗೆ ಅದ್ದೂರಿಯ ಸನ್ಮಾನ

ಉಪ್ಪಿನಂಗಡಿ: SSF ಕರ್ನಾಟಕ ರಾಜ್ಯ ಸಾಹಿತ್ಯೋತ್ಸವದಲ್ಲಿ  ಪ್ರಥಮ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಮ್ಮಾಸ್ T.K ಸಿನಾನ್ B.T ಮತ್ತು ಅನ್ಸಾರ್ T.H ರವರಿಗೆ ತನ್ನ ಹುಟ್ಟೂರಿನಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು. ಸ್ಕೌಟ್ಸ್ ಗೈಡ್ಸ್ ಮತ್ತು ದಫ್ ಗಳೊಂದಿಗೆ ತೆಕ್ಕಾರು ಮದ್ರಸಾ ವಠಾರಕ್ಕೆ…

ಅನ್ಸಾರುಲ್ ಮುಸ್ಲಿಂ ಯೂತ್ ಫೆಡರೇಶನ್ 21ನೇ ವಾರ್ಷಿಕೋತ್ಸವ; ಎರಡು ದಿನಗಳ ಧಾರ್ಮಿಕ ಉಪನ್ಯಾಸ

ಅಂತಾರಾಷ್ಟ್ರೀಯ ವಾಗ್ಮಿ ಅಬ್ದುಲ್ ರಝಾಕ್ ಅಬ್ರಾರಿ ಮತ್ತು ನೌಫಲ್ ಸಖಾಫಿ ಸವಣೂರಿಗೆ

ಕಡಬ: ಸಾಮಾಜಿಕ ಮತ್ತು ಧಾರ್ಮಿಕ ಸೇವೆಯ ಮೂಲಕ, ಸಮಾಜದಲ್ಲಿ ಹೆಸರುವಾಸಿಯಾದ, ಅನ್ಸಾರುಲ್ ಮುಸ್ಲಿಂ ಯೂತ್ ಫೆಡರೇಶನ್ ಶಾಂತಿನಗರ ಸವಣೂರು ಇದರ 21ನೇ ವಾರ್ಷಿಕೋತ್ಸವದ ಪ್ರಯುಕ್ತ, ಎರಡು ದಿನಗಳ ಧಾರ್ಮಿಕ ಉಪನ್ಯಾಸವು ಇದೇ ಬರುವ ದಿನಾಂಕ 11 ಮತ್ತು 12ಕ್ಕೆ, ಸವಣೂರು ಶಾಂತಿನಗರದ…

ಮೂಡಡ್ಕ ವಿದ್ಯಾ ಸಂಸ್ಥೆಯ ರಿಯಾದ್ ಅನಿವಾಸಿ ಸಮಿತಿ ಅಸ್ತಿತ್ವಕ್ಕೆ

ಅಧ್ಯಕ್ಷರಾಗಿ ಯೂಸುಫ್ ಹಾಜಿ ಕಳಂಜಿಬೈಲ್ ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ಮಠ ಆಯ್ಕೆ

ರಿಯಾದ್: ಅಲ್ ಮದೀನತುಲ್ ಮುನವ್ವರ ಮೂಡಡ್ಕ, ಮಸ್ನಾ, ರಿಯಾದ್ ಸಮಿತಿಯ ವಾರ್ಷಿಕ ಮಹಾಸಭೆಯು ಬಹು ಅಬ್ದುಲ್ ರಝಾಕ್ ಉಸ್ತಾದ್ ಮಾಚಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಾಸಿಕ ಮಹ್ಳರತುಲ್ ಬದ್ರಿಯಾ ಸ್ವಲಾತ್ ಮಜ್ಲಿಸಿನೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಹಾರಿಸ್ ಸಖಾಫಿಯವರು ಖಿರಾಅತ್ ಪಠಿಸಿದರು. ಕೆ.ಸಿ.ಎಫ್ ನೇತಾರರೂ…

ಮೂಡಡ್ಕ ವಿದ್ಯಾ ಸಂಸ್ಥೆಯ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಗೆ ನೂತನ ಸಾರಥ್ಯ

ಅಧ್ಯಕ್ಷರಾಗಿ ಅಬ್ದುಲ್ ರಶೀದ್ ಹಾಜಿ ಬೆಳ್ಳಾರೆ,ಪ್ರಧಾನ ಕಾರ್ಯದರ್ಶಿಯಾಗಿ ಹಬೀಬುಲ್ಲಾ T.H ಆಯ್ಕೆ

ಸೌದಿ ಅರೇಬಿಯಾ: ಅಲ್ ಮದೀನತುಲ್ ಮುನವ್ವರ ಮೂಡಡ್ಕ, ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ವಾರ್ಷಿಕ ಮಹಾ ಸಭೆಯು ಜನಾಬ್ ಅಬ್ದುಲ್ ರಶೀದ್ ಹಾಜಿ ಬೆಳ್ಳಾರೆ, ಅಲ್-ಕೋಬಾರ್ ಅವರ ನಿವಾಸದಲ್ಲಿ ದಿನಾಂಕ 12-Jan-2024 ರಂದು ನಡೆಯಿತು.ಸಂಸ್ಥೆಯ ಜನರಲ್ ಮಾನೇಜರ್ ಬಹುಃ ಅಶ್ರಫ್ ಸಖಾಫಿ…

ಯಶಸ್ವಿಯಾಗಿ ನಡೆದ ಪೆನ್ ಪಾಯಿಂಟ್ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ 2024; ಚಾಂಪಿಯನ್ ಆಗಿ ಹೊರಹೊಮ್ಮಿದ ಪೆನ್ ಪಾಯಿಂಟ್ ಬ್ಲೂ ಹಂಟರ್ಸ್ ತಂಡ

ಪುತ್ತೂರು: ಸಾಹಿತ್ಯ ಮತ್ತು ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದ, ವಿವಿಧ ಕ್ಷೇತ್ರದ ಸಾಧಕರನ್ನೊಳಗೊಂಡ “ಪೆನ್ ಪಾಯಿಂಟ್ ಸ್ನೇಹವೇದಿಕೆ” ತಂಡದ ಮೂರನೇ ಆವೃತಿಯ ಕೋಬ್ರಾಸ್ ಕ್ರಿಕೆಟ್ ಫೆಸ್ಟ್ -2024 ಪಂದ್ಯಾಕೂಟವೂ, ಜನವರಿ 27ರಂದು, ಪರ್ಪುಂಜದ ಅಡ್ಕ ಕ್ರೀಡಾಂಗಣದಲ್ಲಿ ಅದ್ಧೂರಿಯಿಂದ ನಡೆಯಿತು. ಎಂಕೆಎಂ…

error: Content is protected !!